ಕೊಣಾಜೆ: ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ಕೊಣಾಜೆ: ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯು ಮಂಗಳೂರು ವಿವಿಯ ಕ್ಯಾಂಪಸ್‌ನಲ್ಲಿ ನೂತನವಾಗಿ ನಿರ್ಮಾಣಗೊಳುತ್ತಿರುವ 400 ಮೀಟರ್ ಟ್ರ್ಯಾಕ್ ಮೈದಾನದಲ್ಲಿ ಬುಧವಾರದಿಂದ ಆರಂಭಗೊಂಡಿದ್ದು, ಮಾ.26ವರೆಗೆ ನೇಮಕಾತಿ ಪ್ರಕ್ರಿಯೆ ಹಂತ ಹಂತವಾಗಿ ನಡೆಯಲಿದೆ. ಮೊದಲ ದಿನ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ವಿವಿಧ ಜಿಲ್ಲೆಗಳ ಸುಮಾರು 343 ಅಭ್ಯರ್ಥಿಗಳು ಭಾಗವಹಿಸಿದ್ದರು.
Next Story





