Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇವನೂ ತಂದೆ ! ಸ್ವಂತ ಮಗಳನ್ನೇ ವಂಚಿಸಿ...

ಇವನೂ ತಂದೆ ! ಸ್ವಂತ ಮಗಳನ್ನೇ ವಂಚಿಸಿ ಆಕೆಯ ನಗ್ನ ಚಿತ್ರಗಳನ್ನು ಪಡೆದ ಭೂಪ

250 ವರ್ಷ ಜೈಲು ಶಿಕ್ಷೆ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ17 March 2016 3:45 PM IST
share
ಇವನೂ ತಂದೆ ! ಸ್ವಂತ ಮಗಳನ್ನೇ ವಂಚಿಸಿ ಆಕೆಯ ನಗ್ನ ಚಿತ್ರಗಳನ್ನು ಪಡೆದ ಭೂಪ

ನ್ಯೂಯಾರ್ಕ್ : ನಲ್ವತ್ತೊಂದು ವರ್ಷದ ವ್ಯಕ್ತಿಯೊಬ್ಬ ತಾನು 16ರ ಯುವಕನೆಂದು ಪರಿಚಯಿಸಿಕೊಂಡು ಅಂತರ್ಜಾಲದಲ್ಲಿ ತನ್ನ ಸ್ವಂತ ಹದಿಹರೆಯದ ಪುತ್ರಿಯೊಂದಿಗೆ ಸರಸ ಸಲ್ಲಾಪ ನಡೆಸಿ ಆಕೆ ತನ್ನ ನಗ್ನ ಚಿತ್ರಗಳನ್ನು ಕಳುಹಿಸುವಂತೆ ಮಾಡಿ ನಂತರ ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ ಅಘಾತಕಾರಿ ಸಂಗತಿಯೊಂದು ಬಹಿರಂಗಗೊಂಡಿದ್ದು ನ್ಯೂಯಾರ್ಕಿನ ಹರ್ಕಿಮಾರ್ ಕೌಂಟಿ ಕೋರ್ಟ್ ಈ ಅಮಾನುಷ ತಂದೆಯನ್ನು ದೋಷಿಯೆಂದು ಗುರುತಿಸಿದ್ದು ಆತನಿಗೆ 250 ವರ್ಷಗಳ ತನಕ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ. ನ್ಯಾಯಾಲಯ ಆತನ ಶಿಕ್ಷೆಯನ್ನು ಜುಲೈ ತಿಂಗಳಲ್ಲಿ ಘೋಷಿಸಲಿದೆ.

ಆರೋಪಿ ತಾನೊಬ್ಬ 16ರ ಹರೆಯದ ಯುವಕನೆಂದು ಪರಿಚಯಿಸಿಕೊಂಡು ಇನ್ಸ್ಟಾಗ್ರಾಂ, ಎಓಎಲ್‌ಹಾಗೂ ಇನ್ನೊಂದು ಟೆಕ್ಸ್ಟ್ ಮೆಸೇಜಿಂಗ್ ಸರ್ವಿಸ್‌ನಲ್ಲಿ ತನ್ನ ಖಾತೆಯನ್ನು ಸೆಪ್ಟೆಂಬರ್ 2013ರಲ್ಲಿ ತೆರೆದು ತನ್ನ ಮಗಳೊಂದಿಗೆ ಚ್ಯಾಟ್ ಮಾಡಲಾರಂಭಿಸಿ ಕೊನೆಗೊಂದು ದಿನ ಆಕಗೆ ತನ್ನ ನಗ್ನ ಚಿತ್ರಗಳನ್ನು ಕಳುಹಿಸುವಂತೆ ಹೇಳಿದ್ದ. ಮೊದಲು ನಿರಾಕರಿಸಿದ ಯುವತಿ ತಾನು ತನ್ನ ತಂದೆಗೇ ನಗ್ನ ಚಿತ್ರಗಳನ್ನು ಕಳುಹಿಸುತ್ತಿರುವುದರ ಬಗ್ಗೆ ಅರಿವಿಲ್ಲದೆಚಿತ್ರಗಳನ್ನು ಕಳುಹಿಸಲು ಆರಂಭಿಸಿದ್ದಳು.

ಕೊನೆಗೆ ಆತ ಕೇವಲ ಸೆಕ್ಸ್ ಬಗ್ಗೆ ಮಾತನಾಡಲು ಇಚ್ಛುಕನಾಗಿದ್ದಾನೆಂದು ತಿಳಿದ ಆಕೆ ನವೆಂಬರ್ ಹೊತ್ತಿಗಾಗಿಈ ಸಂಬಂಧ ಕಡಿದುಕೊಂಡಿದ್ದಳು. ಇದರ ನಂತರ ಹುಡುಗಿಗೆ ತನ್ನ ಪ್ರಿಯಕರನ ತಾಯಿಯದ್ದೆಂದು ಹೇಳಲಾದ ಮೆಸೇಜ್ ಒಂದು ಬಂದು ಆಕೆ ಸಂಬಂಧ ಕಡಿದುಕೊಂಡಿದ್ದನ್ನು ಸಹಿಸಲಾರದೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿಸಿದ್ದಳು.

ಮಗಳ ಪ್ರಿಯಕರ ತನಗೆ ಆಕೆಯ ನಗ್ನ ಚಿತ್ರಗಳನ್ನು ಕಳುಹಿಸಿದ್ದನೆಂದು ಹುಡುಗಿಯ ತಂದೆ ನಂತರ ಹೇಳಲಾರಂಭಿಸಿದ್ದನು.

ಹುಡುಗಿ ತನ್ನ ಶಾಲಾ ಶಿಕ್ಷಕಿಯಲ್ಲಿ ಇದರ ಬಗ್ಗೆ ತಿಳಿಸಿದಾಗಲಷ್ಟೇ ಘಟನೆ ಬಹಿರಂಗಗೊಂಡಿತ್ತು. ಪೊಲೀಸ್ ತನಿಖೆ ನಡೆಸಲಾಗಿ ಹುಡುಗಿಗೆ ಆಕೆಯ ಪ್ರಿಯಕರನದ್ದೆಂದು ಹೇಳಲಾದ ಸಂದೇಶಗಳು ಮನೆಯೊಳಗಿನಿಂದಲೇ ಬಂದಿತ್ತೆಂದು ತಿಳಿದು ಬಂದು ಕೊನೆಗೆ ಆಕೆಯ ತಂದೆಯೇ ವಂಚಕನೆಂದು ಬಹಿರಂಗಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X