Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್...

ಭಾರತದಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಕ್ರಿಯೆ ಕುರಿತು ಸೌದಿ ಅರೇಬಿಯದ ಐಡಿಬಿ ಅಧಿಕಾರಿಗಳು ಭಾರತಕ್ಕೆ

ವಾರ್ತಾಭಾರತಿವಾರ್ತಾಭಾರತಿ17 March 2016 5:47 PM IST
share
ಭಾರತದಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಕ್ರಿಯೆ ಕುರಿತು ಸೌದಿ ಅರೇಬಿಯದ ಐಡಿಬಿ ಅಧಿಕಾರಿಗಳು ಭಾರತಕ್ಕೆ

ಹೊಸದಿಲ್ಲಿ, ಮಾರ್ಚ್.17: ಇಸ್ಲಾಮಿಕ್ ಬ್ಯಾಂಕ್ ಎಂಬ ಆಶಯ ಭಾರತದಲ್ಲಿ ಜಾರಿಗೊಳಿಸಬಹುದೇ? ಇದರ ಪ್ರಯತ್ನದ ಅಂಗವಾಗಿ ಸೌದಿ ಅರೇಬಿಯನ್ ಬ್ಯಾಂಕ್ ರಂಗ ಪ್ರವೇಶಿಸಿದೆ. ರಿಸರ್ವ್‌ಬ್ಯಾಂಕ್‌ಗೆ ವಿಷಯಗಳನ್ನು ಮನವರಿಕೆ ಮಾಡಿಕೊಟ್ಟು ಇಸ್ಲಾಮಿಕ್ ಬ್ಯಾಂಕ್ ಎಂಬ ಆಶಯ ಭಾರತದಲ್ಲಿ ಸಕ್ರಿಯಗೊಳಿಸುವ ಶ್ರಮವನ್ನು ಅದು ಆರಂಭಿಸಿದೆ ಎಂದು ವರದಿಯಾಗಿದೆ.

ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಕ್ಕೆ ಹೋಗಲಿದ್ದು ಇದಕ್ಕೆ ಪೂರ್ವಭಾವಿಯಾಗಿ ಸೌದಿ ಅರೇಬಿಯದ ಇಸ್ಲಾಮಿಕ್ ಡೆವಲಪ್‌ಮೆಂಟ್ ಬ್ಯಾಂಕ್ ಅಧಿಕಾರಿಗಳು ಭಾರತಕ್ಕೆ ಬಂದಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯದೊಂದಿಗೆ ಮಾತುಕತೆ ನಡೆಸಿ ಇಸ್ಲಾಮಿಕ್ ಬ್ಯಾಂಕಿಂಗ್‌ನ್ನು ಸ್ಪಷ್ಟಪಡಿಸುವುದು ಅವರ ಉದ್ದೇಶವಾಗಿದೆ. ಜಗತ್ತಿನಾದ್ಯಂತ ಅಂಗೀಕಾರ ಗಳಿಸಿರುವ ಆರ್ಥಿಕ ಮಾದರಿ ಇಸ್ಲಾಮಿಕ್ ಬ್ಯಾಂಕಿಂಗ್ ಆಗಿದ್ದು ಇದು ಬಡ್ಡಿ ರಹಿತ ಸಾಲ ನೀಡುತ್ತದೆ. ಇದರಿಂದ ಭಾರತ ದೂರ ನಿಲ್ಲುವುದು ಸರಿಯಲ್ಲ ಎಂದು ಸೌದಿ ಬ್ಯಾಂಕ್‌ನ ನಿಲುವು.

ಆಸ್ತಿಯನ್ನು ಆಧಾರವಾಗಿಟ್ಟು ಇಸ್ಲಾಮಿಕ್ ಬ್ಯಾಂಕ್ ಕಾರ್ಯ ನಿರ್ವಹಿಸುತ್ತವೆ. ಲಾಭಕ್ಕಿಂತಲೂ ಇಲ್ಲಿ ಮಾನವೀಯತೆಗೆ ಆದ್ಯತೆ ನೀಡಲಾಗುತ್ತದೆ. ಪರಂಪರಾಗತ ಬ್ಯಾಂಕ್‌ಗಳು ಸಾಲ ನೀಡಲು ಆದ್ಯತೆ ನೀಡುವಾಗ ಇಸ್ಲಾಮಿಕ್ ಬ್ಯಾಂಕಿಂಗ್ ಹೂಡಿಕೆಗೆ ಆದ್ಯತೆ ನೀಡುತ್ತವೆ. ಇದು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದ ವ್ಯವಸ್ಥೆಯಲ್ಲ. ಪರಂಪರಾಗತ ಬ್ಯಾಂಕಿಂಗ್ ವ್ಯವಸ್ಥೆಯಿಂದ ರಕ್ಷೆಹೊಂದಲು ಇರುವ ವ್ಯವಸ್ಥೆಯಾಗಿದೆ. ಯುಎಸ್‌ಎ, ಯುಕೆ, ಜಪಾನ್ ಮುಂತಾದ ಎಪ್ಪತ್ತಕ್ಕೂ ಅಧಿಕ ರಾಷ್ಟ್ರಗಳಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್ ವ್ಯವಸ್ಥೆ ಅಸ್ತಿತ್ವದಲ್ಲಿವೆ. ಜಗತ್ತಿನಾದ್ಯಂತ ಏಳುನೂರಕ್ಕೂ ಅಧಿಕ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿವೆ.

ಭಾರತದಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಾಯೋಗಿಕವಲ್ಲ ಎಂದು ರಿಸರ್ವ್ ಬ್ಯಾಂಕ್‌ನ ನಿಲುವು. ಬಡ್ಡಿಯಿಲ್ಲದೆ ಸಾಲ ಉದ್ಯಮಿಗಳಿಗೆ ನೀಡುವ ರೀತಿ ಅಂಗೀಕಾರಾರ್ಹವಲ್ಲ. ಇದರಲ್ಲಿ ಬಹಳಷ್ಟು ಕಾನೂನು ಸಮಸ್ಯೆಗಳಿವೆ ಎಂದು ಅದು ಹೇಳುತ್ತಿದೆ. ಈಗಿನಕಾನೂನು ಪ್ರಕಾರ ಇಸ್ಲಾಮಿಕ್ ಬ್ಯಾಂಕ್ ಪ್ರಾರಂಭಿಸಲು ಸಾಧ್ಯವಿಲ್ಲ. ಇದಕ್ಕಾಗಿ ಸರಕಾರ ಹೊಸಕಾನೂನು ತರಬೇಕಾದೀತು ಎಂದು ಆರ್‌ಬಿಐ ಹೇಳುತ್ತದೆ. ಈ ಪರಿಸ್ಥಿತಿಯಲ್ಲಿ ಆರ್‌ಬಿಐಯ ಮನಸು ಪರಿವರ್ತನೆಗೆ ಸೌದಿ ಬ್ಯಾಂಕ್ ಪ್ರಯತ್ನ ಆರಂಭಿಸಿದೆ. ಮೋದಿಯ ಸೌದಿ ಸಂದರ್ಶನದಲ್ಲಿ ಈ ವಿಚಾರ ಪ್ರಧಾನ ಅಜೆಂಡ ಮಾಡಬೇಕೆಂದು ಸೌದಿ ಬ್ಯಾಂಕ್ ಬಯಸುತ್ತಿದೆ. ಅದಕ್ಕಾಗಿ ಆರ್‌ಬಿಐಗೆ ವಿಷಯ ಮನದಟ್ಟು ಮಾಡಲಿಕ್ಕಾಗಿ ಅದು ಪ್ರಯತ್ನ ಆರಂಭಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X