Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಅಂಗನವಾಡಿ ಕೇಂದ್ರದಲ್ಲಿ...

ಭಟ್ಕಳ: ಅಂಗನವಾಡಿ ಕೇಂದ್ರದಲ್ಲಿ ಉದಯನ್ಮೋಖ ವಿದ್ಯಾರ್ಥಿಗಳ ಪ್ರತಿಭಾ ಸಂಭ್ರಮ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 March 2016 7:57 PM IST
share

ಭಟ್ಕಳ: ಮಹಿಳಾ ಮತ್ತು ಮಕ್ಕಳ ಕಲ್ಯಾಣಇಲಾಖೆಯ ಸಹಯೋಗದಲ್ಲಿ ಮುರುಡೇಶ್ವರಗ್ರಾಮೀಣ ಶಿಕ್ಷಣ ಪ್ರತಿಷ್ಠಾನದ ವತಿಯಿಂದಕಾಯ್ಕಿಣಿಗ್ರಾಮ ಪಂಚಾಯತ್ ವ್ಯಾಪ್ತಿಯ ಬಿದ್ರಮನೆ1 , ಬಿದ್ರಮನೆ 2 ಹಾಗೂ ಬಾಕಡಕೇರಿಅಂಗನವಾಡಿ ಕೇಂದ್ರಗಳಲ್ಲಿ ಉದಯೋನ್ಮುಖ ಮಕ್ಕಳ ಪ್ರತಿಭಾ ಸಂಭ್ರಮಕಾರ್ಯಕ್ರಮಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ಮಾವಳ್ಳಿ ಜಿಲ್ಲಾ ಪಂಚಾಯತ್‌ಕ್ಷೇತ್ರದ ಸದಸ್ಯೆ ಸಿಂಧು ಭಾಸ್ಕರ ನಾಯ್ಕ ಉದ್ಘಾಟಿಸಿದರು. ನಂತರ ಮಾತನಾಡಿದಅವರುಇಂತಹ ಕಾರ್ಯಕ್ರಮಗಳ ಅವಶ್ಯಕತೆಗಳಿಗೆ ಒತ್ತು ನೀಡಿ, ಕಾರ್ಯಕ್ರಮವನ್ನು ಪ್ರತೀ ವರ್ಷ ನಡೆಸುತ್ತಿರುವ ಪ್ರತಿಷ್ಠಾನಕ್ಕೆ ಅಭಿನಂದನೆ ಸಲ್ಲಿಸಿ ಇಂತಹ ಕಾರ್ಯಕ್ರಮಗಳಿಗೆ ತಮ್ಮ ಸಹಕಾರ ನೀಡುವುದಾಗಿ ಭರವಸೆಯನ್ನು ನೀಡಿದರು. ಕಾರ್ಯಕ್ರಮದಅಧ್ಯಕ್ಷತೆಯನ್ನುಕಾಯ್ಕಿಣಿಗ್ರಾಮ ಪಂಚಾಯತ್‌ಉಪಾಧ್ಯಕ್ಷ ಸುಬ್ರಾಯ ನಾಯ್ಕ ವಹಿಸಿದ್ದರು.

 ಮುಖ್ಯ ಅಥಿತಿಗಳಾಗಿ ತಾ.ಪಂ. ಸದಸ್ಯಈಶ್ವರ ಬಿಳಿಯಾ ನಾಯ್ಕ, ವಾಸು ನಾಯ್ಕ, ಭಾಸ್ಕರ ನಾಯ್ಕ, ಸರಕಾರಿಹಿರಿಯ ಪ್ರಾಥಮಿಕ ಶಾಲೆ ಬಿದ್ರಮನೆಯ ಮುಖ್ಯೋಪಾಧ್ಯಾಯ ಕೆ. ಎಸ್. ನಾಯ್ಕ ಮಾತನಾಡಿದರು.

ಪ್ರಾರಂಭದಲ್ಲಿ ಸಂಸ್ಥೆಯಅಧ್ಯಕ್ಷಎಸ್. ಎಸ್. ಕಾಮತ್‌ಕಾರ್ಯಕ್ರಮದ ಸಂಪೂರ್ಣ ಮಾಹಿತಿಯನ್ನು ನೀಡಿದರು.ಬಾಕಡಕೇರಿಅಂಗನವಾಡಿಕೇಂದ್ರದ ಪುಟಾಣಿಗಳು ಪ್ರಾರ್ಥನೆ ಹಾಡಿದರು.

ಬಿದ್ರಮನೆಅಂಗನವಾಡಿಕೇಂದ್ರದ ಮಕ್ಕಳು ಸ್ವಾಗತಗೀತೆ ಹಾಡಿದರು.ಬಿದ್ರಮನೆ 1 ಅಂಗನವಾಡಿಕೇಂದ್ರದಕಾರ್ಯಕರ್ತೆ ವಿಜಯಾ ಶೆಟ್ಟಿ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X