Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ : ವಸತಿ ಸಮುಚ್ಛಯದಲ್ಲಿ...

ಮೂಡುಬಿದಿರೆ : ವಸತಿ ಸಮುಚ್ಛಯದಲ್ಲಿ ನೀರಿನ ವಿವಾದ, ಇತ್ಯರ್ಥಗೊಳಿಸಲು ವಾರದ ಗಡುವು

ವಾರ್ತಾಭಾರತಿವಾರ್ತಾಭಾರತಿ17 March 2016 9:29 PM IST
share

ಮೂಡುಬಿದಿರೆ: ವಸತಿ ಸಮುಚ್ಛವೊಂದರಲ್ಲಿ ನೀರಿಗೆ ಸಂಬಂಧಿಸಿದ ವಿಚಾರಕ್ಕೆ ವಿವಾದ ಉಂಟಾಗಿ ಫ್ಲಾಟ್‌ಗೆ ಬರುವ ಎರಡು ನೀರಿನ ಸಂಪರ್ಕವನ್ನು ಕಡಿತಗೊಳಿಸಿದ ಘಟನೆ ಗುರುವಾರ ಅಮರಶ್ರೀ ಟಾಕೀಸಿನ ಬಳಿ ನಡೆದಿದೆ.

ವಸತಿಸಮುಚ್ಚಯ ಸಂಘದ ಮಾಜಿ ಅಧ್ಯಕ್ಷರ ಫ್ಲಾಟ್‌ಗೆ ಪುರಸಭೆ ನೀರಿನ ಸಂಪರ್ಕ ಕಲ್ಪಿಸಲು ಪ್ರತ್ಯೇಕ ನೀರಿನ ಟ್ಯಾಂಕ್ ಇಡಲಾಗಿತ್ತು. ಈ ಸಂಪರ್ಕ ವಸತಿ ಸಮುಚ್ಚಯ ಸಂಘದ ಮಾಜಿ ಅಧ್ಯಕ್ಷ ನಾಗೇಶ್ ಎಂಬವರ ಹೆಸರಿನಲ್ಲಿತ್ತೆನ್ನಲಾಗಿದ್ದು ಈ ರೀತಿ ಪ್ರತ್ಯೇಕವಾಗಿ ಟ್ಯಾಂಕ್ ಇಟ್ಟು ನೀರು ಬಳಕೆ ಮಾಡುತ್ತಿರುವುದಕ್ಕೆ ಉಳಿದ ಫ್ಲ್ಯಾಟ್‌ನವರು ಆಕ್ಷೇಪ ಎತ್ತಿದ್ದರು. ನೀರಿನ ಅಭಾವ ಉಂಟಾದ ಹಿನ್ನೆಲೆಯಲ್ಲಿ ಗುರುವಾರ ವಿವಾದ ವಿಕೋಪಕ್ಕೇರಿ ಅಲ್ಲಿದ್ದ ಇತರ ಫ್ಲ್ಯಾಟ್‌ನವರು ಸೇರಿ ಸದ್ರಿ ನೀರಿನ ಟ್ಯಾಂಕ್‌ನ ಸಂಪರ್ಕವನ್ನು ತುಂಡರಿಸಿದರಿಂದ ಸಂಘದ ಮಾಜಿ ಅಧ್ಯಕ್ಷರ ಮನೆಗೆ ಹೋಗುವ ನೀರಿನ ಪೂರೈಕೆ ಸ್ಥಗಿತಗೊಂಡಿದೆ. ಇದಕ್ಕೆ ಪ್ರತಿಯಾಗಿ ಕೆಳಗಡೆಯಿಂದ ಸಮುಚ್ಚಯಕ್ಕೆ ಬರುವ ನೀರಿನ ಸಂಪರ್ಕವನ್ನು ಕಡಿತಗೊಳಿಸಿದ್ದಾರೆಂಬ ಆರೋಪ ಮಾಜಿ ಅಧ್ಯಕ್ಷರ ಮೇಲೆ ಕೇಳಿಬಂದಿದೆ.  

ಕೆಳಗಡೆ ಮತ್ತೊಂದು ಪ್ರತ್ಯೇಕ ಟ್ಯಾಂಕ್ ಇಟ್ಟು ಪಂಪ್ ಮೂಲಕ ತನ್ನ ಮನೆಗೆ ಅವರು ನೀರು ಪೂರೈಸುತ್ತಿದ್ದರೆನ್ನಲಾಗಿದೆ. ಸಮುಚ್ಚಯದವರು ನೀರಿನ ಬಿಲ್ ಬಾಕಿಯಿಟ್ಟಿದ್ದರಿಂದ ಈ ರೀತಿ ಮಾಡಲಾಗಿದೆ ಅಲ್ಲದೆ ಸಂಕೀರ್ಣದ ಮಾಲೀಕರ ಒಪ್ಪಿಗೆ ಪಡೆದು ಇನ್ನೊಂದು ಟ್ಯಾಂಕನ್ನು ಇಡಲಾಗಿದೆ ಎಂದು ಮಾಜಿ ಅಧ್ಯಕ್ಷರು ತಿಳಿಸಿದ್ದಾರೆ. ಒಂದು ವಾರ ಗಡುವು: ಪೊಲೀಸ್ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಗುರುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಎರಡು ಕಡೆಯವರ ಜತೆ ಮಾತುಕತೆ ನಡೆಸಿದರು. ಸಂಕೀರ್ಣದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಿಕೊಳ್ಳಿ, ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದು ನೀರಿನ ಸಂಪರ್ಕ ಮರುಜೋಡಣೆಗೆ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X