Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ಬ್ರಹ್ಮಕಲಶೋತ್ಸವ ಮತ್ತು...

ಉಳ್ಳಾಲ: ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವದ ಪೂರ್ವಭಾವಿಯಾಗಿ ನಡೆದ ವಿವಿಧ ಅಧಿಕಾರಿಗಳ ಸಮಾಲೋಚನ ಸಭೆ

ವಾರ್ತಾಭಾರತಿವಾರ್ತಾಭಾರತಿ17 March 2016 10:31 PM IST
share
ಉಳ್ಳಾಲ: ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವದ ಪೂರ್ವಭಾವಿಯಾಗಿ ನಡೆದ ವಿವಿಧ ಅಧಿಕಾರಿಗಳ ಸಮಾಲೋಚನ ಸಭೆ

ಉಳ್ಳಾಲ,ಮಾ.17: ಕುಂಪಲ ಗುರುನಗರದ ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವವು ಯಾವುದೇ ಅಡೆತಡೆಗಳಿಲ್ಲದೆ ಸುಸಜ್ಜಿತವಾಗಿ ನಡೆಯಲು ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರದ ಕಾರ್ಯಕ್ರಮಕ್ಕೆ ಭಕ್ತಾದಿಗಳು ಸೇರಿದಂತೆ ಎಲ್ಲಾ ಧರ್ಮದ ಜನರ ಸಹಕಾರ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅಭಿಪ್ರಾಯಪಟ್ಟರು. ಅವರು ಕುಂಪಲ ಗುರುನಗರದಲ್ಲಿ ಮಾ. 29 ರಿಂದ ಎ. 3ರ ವರೆಗೆ ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲೋತ್ಸವದ ಪೂರ್ವಭಾವಿಯಾಗಿ ನಡೆದ ವಿವಿಧ ಅಧಿಕಾರಿಗಳ ಸಮಾಲೋಚನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.   ಭಕ್ತಾದಿಗಳಿಗೆ ಕುಡಿಯುವ ನೀರು ಮತ್ತು ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಅಗತ್ಯ ಬಿದ್ದರೆ ಕುಡಿಯುವ ನೀರಿನ ಬೋರ್‌ವೆಲ್ ಹಾಗೂ ಸ್ಥಳೀಯ ಆಡಳಿತದ ಸಹಕಾರದಿಂದ ಸ್ವಚ್ಛತೆ ಮತ್ತು ತಾತ್ಕಾಲಿಕ ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಕೇಂದ್ರ ತೆರೆಯುವುದು. ಅದೇ ರೀತಿ ಅನ್ನದಾನಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯಿಂದ ಅಕ್ಕಿ ಇನ್ನಿತರ ಸಾಂಬಾರು ಪದಾರ್ಥದ ಸಾಮಾಗ್ರಿ ಒದಗಿಸುವಂತೆ ಸೂಚಿಸಲಾಗುವುದು ಎಂದು ಹೇಳಿದರು. ಟ್ರಾಫಿಕ್ ಮತ್ತು ಪಾರ್ಕಿಂಗ್ , ರಕ್ಷಣೆಗಾಗಿ ಪೊಲೀಸ್ ಇಲಾಖೆ ಮತ್ತು ಫಯರ್ ಸರ್ವಿಸ್, ಮೆಸ್ಕಾಂ ಅಧಿಕಾರಿಗಳಿಗೆ ಅವರವರ ಜವಾಬ್ದಾರಿಯ ಕೆಲಸವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿ ಕೋರಿದರು.  ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಭೆಯಲ್ಲಿ ಶ್ರೀ ಶ್ರೀ ಅಮೃತಾನಂದ ಸ್ವಾಮೀಜಿ, ನಾಗಮಂಡಲೋತ್ಸವದ ಅಧ್ಯಕ್ಷ ಗೋಪಾಲ ಗೋಳಿಯಡಿ, ನಾಗಮಂಡಲೋತ್ಸವದ ಪ್ರಧಾನ ಕಾರ್ಯದರ್ಶಿ ಎಂ. ದಿನೇಶ್ ಕುಂಪಲ, ಚಂದ್ರಶೇಖರ್ ಚ್ಚಿಲ್, ದಿನೇಶ್ ರೈ, ಸುಷ್ಮಾ ಜನಾರ್ಧನ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಆಚಾರ್ಯ ಜೆಪ್ಪು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X