Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಭಾರತ ಫೋರ್ಬ್ಸ್ ಬಿಲಿಯನೇರ್ ...

ಭಾರತ ಫೋರ್ಬ್ಸ್ ಬಿಲಿಯನೇರ್ ಪಟ್ಟಿಯಲ್ಲಿ 3ನೆ ಸ್ಥಾನ

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ 130ನೆ ಸ್ಥಾನ !

ವಾರ್ತಾಭಾರತಿವಾರ್ತಾಭಾರತಿ17 March 2016 11:11 PM IST
share
ಭಾರತ  ಫೋರ್ಬ್ಸ್ ಬಿಲಿಯನೇರ್  ಪಟ್ಟಿಯಲ್ಲಿ 3ನೆ ಸ್ಥಾನ

ಉತ್ತಮ ಆಡಳಿತವಿರುವ ದೇಶದಲ್ಲಿ ಬಡತನವಿದ್ದರೆ ನಾಚಿಕೆಯಾಗಬೇಕು. ಕೆಟ್ಟ ಆಡಳಿತವಿರುವ ದೇಶದಲ್ಲಿ ಸಂಪತ್ತು ಇದ್ದರೆ ನಾಚಿಕೆಯಾಗಬೇಕು - ಕನ್ ಫ್ಯೂಶಿಯಸ್

ಅಂಕಿ ಅಂಶಗಳ ಪ್ರಕಾರ ಅಮೇರಿಕ ಹಾಗು ಚೀನಾದ ಬಳಿಕ ಫೋರ್ಬ್ಸ್ ಪಟ್ಟಿಯಲ್ಲಿ ಅತ್ಯಂತ ಹೆಚ್ಚು ಬಿಲಿಯನೇರ್ ಗಳು ಇರುವ ದೇಶ ಭಾರತ. ಉದಾರೀಕರಣದ ಮೊದಲು ಭಾರತದಲ್ಲಿ ಬಿಲಿಯನೇರ್ ಗಳ ಸಂಖ್ಯೆ ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ ಇತ್ತು. ಈಗ ಬಿಲಿಯನೇರ್ ಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿರುವುದು ಖುಷಿಯ ವಿಷಯವೇ. ಆದರೆ ಇದು ನಮ್ಮ ದೇಶದ ಅಭಿವೃದ್ಧಿಯ ದಾರಿಯ ಕುರಿತೇ ಕೆಲವು ಗಂಭೀರ ಪ್ರಶ್ನೆಗಳನ್ನು ಎತ್ತುತ್ತದೆ. 
ಕೆಲವರನ್ನು ಮಾತ್ರ ತಲುಪಿದ ಅಭಿವೃದ್ಧಿ 
ದೀರ್ಘ ಹಾಗು ಆರೋಗ್ಯವಂತ ಜೀವನ , ಸುಶಿಕ್ಷಿತರಾಗುವುದು ಹಾಗು ಉತ್ತಮ ಜೀವನ ಮಟ್ಟದಂತಹ ಮಾನವ ಅಭಿವೃದ್ಧಿಯ ಕೆಲವು ಪ್ರಮುಖ ಕ್ಷೇತ್ರಗಳಲ್ಲಿ ಆಗಿರುವ ಸರಾಸರಿ ಬೆಳವಣಿಗೆಯ ಮಾಪಕದ ಸಾರಾಂಶ ದಿ ಹ್ಯೂಮನ್ ಡೆವಲಪ್ಮೆಂಟ್ ಇಂಡೆಕ್ಸ್ (HDI). ಈಗ ಭಾರತದ HDI ಸ್ಥಾನ  130, 1991 ರಲ್ಲಿ ಇದು 133 ರಲ್ಲಿತ್ತು. ಇದರಿಂದ ತಿಲಿಯುವುದೇನೆಂದರೆ, ಅಭಿವೃದ್ಧಿ ಹಾಗು ಆ ಬಳಿಕ ಲಭ್ಯವಾದ ಸಂಪನ್ಮೂಲಗಳು ಜನರ ಆರೋಗ್ಯ ಹಾಗು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಸಾಕಷ್ಟು ಬಳಕೆಯಾಗಿಲ್ಲ. ಶ್ರೀಲಂಕಾ HDI ನಲ್ಲಿ 73 ನೆ ಸ್ಥಾನದಲ್ಲಿದೆ ಹಾಗು ನಮಗಿಂತ ಉತ್ತಮ ಸ್ಥಿತಿಯಲ್ಲಿರುವ ಹತ್ತು ದೇಶಗಳ ಪಟ್ಟಿಯಲ್ಲಿ ಇರಾಕ್ , ಮೊರೊಕ್ಕೊ ಹಾಗು ತಝಾಕಿಸ್ತಾನದಂತಹ ದೇಶಗಳಿವೆ ಎಂಬುದು ಇಲ್ಲಿ ಗಮನಾರ್ಹ. 
ಸಾಮಾಜಿಕ ಖರ್ಚು ಶೋಚನೀಯವಾಗಿ ಕಡಿಮೆ 
ನಮ್ಮ ಜಿಡಿಪಿಯ ಕೇವಲ 3.4 % ವನ್ನು 2014-15 ನೆ ಸಾಲಿನಲ್ಲಿ ಶಿಕ್ಷಣಕ್ಕಾಗಿ ಬಳಸಲಾಗಿದೆ. ಕೊಟ್ಹಾರಿ ಆಯೋಗ (1964 -65 ರಲ್ಲಿ ನೇಮಕವಾಗಿದ್ದು) ಹಾಗು ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಶಿಫಾರಸು ಮಾಡಲಾದ ಜಿಡಿಪಿಯ 6% ಕ್ಕೆ ಹೋಲಿಸಿದರೆ ಇದು ಶೋಚನೀಯವಾಗಿ ಕಡಿಮೆಯಾಗಿದೆ. ಅದೇ ಸಾಲಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಮಾಡಿದ ಖರ್ಚು ಜಿಡಿಪಿಯ ಕೇವಲ 1.2%. ದಿಉ ವಿಶ್ವದಲ್ಲೇ ಕನಿಷ್ಠ. ಶಿಕ್ಷಣ ಹಾಗು ಆರೋಗ್ಯ ಕ್ಷೇತ್ರದಲ್ಲಿ ಕಡಿಮೆ ಖರ್ಚು ಎಂದರೆ ದೇಶದ ದೊಡ್ಡ ಜನಸಂಖ್ಯೆ ಇಲ್ಲಿನ ಅಭಿವೃದ್ಧಿಯ ಹಾದಿಯಲ್ಲಿ ಯಾವುದೇ ಪ್ರಯೋಜನ ಪಡೆದಿಲ್ಲ.  
ಅಭಿವೃದ್ಧಿಯಾದ ದೇಶ ಎಂದರೇನು ?
ದೇಶದ ಅಭಿವೃದ್ಧಿ ಎಂದರೆ ಆ ದೇಶದ ಜನರ ಜೀವನ ಮಟ್ಟ ಸುಧಾರಿಸಲು ಇರುವ ಸಾಮರ್ಥ್ಯ. ಜಿಡಿಪಿ , ಸಾಕ್ಷರತೆ ಇತ್ಯಾದಿಗಳು ಭೌತಿಕ ಬೆಳವಣಿಗೆಯ ಮಾನದಂಡ ಗಳಾಗಿವೆ. ದೇಶದಲ್ಲಿ ಬಿಲಿಯನೇರ್ ಗಳು ಹೆಚ್ಚಲಿ. ಆದರೆ ದೇಶದ ದೊಡ್ಡ ಸಂಖ್ಯೆಯ ಜನರ ಆರೋಗ್ಯ ಹಾಗು ಶೈಕ್ಷಣಿಕ ಪರಿಸ್ಥಿತಿ ಸುಧಾರಿಸುವ ಮೂಲಕ ಅವರೂ ದೇಶದ ಬೆಳವಣಿಗೆಗೆ ಕೊಡುಗೆ ನೀಡುವಂತಾಗಬೇಕು. ಆಗ ನಿಜವಾದ ಅಭಿವೃದ್ಧಿಯಾಗುತ್ತದೆ. 
courtesy : http://thelogicalindian.com/
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X