Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಚ್ಚುವರಿ ಪದಾಧಿಕಾರಿಗಳ ನೇಮಕ:...

ಹೆಚ್ಚುವರಿ ಪದಾಧಿಕಾರಿಗಳ ನೇಮಕ: ವೈ.ಸಯೀದ್‌ಅಹ್ಮದ್

ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ

ವಾರ್ತಾಭಾರತಿವಾರ್ತಾಭಾರತಿ17 March 2016 11:42 PM IST
share

ಬೆಂಗಳೂರು, ಮಾ.17: ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಸಲಹಾ ಮಂಡಳಿಗೆ ಹೆಚ್ಚುವರಿಯಾಗಿ ನಾಲ್ವರು ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ವಿಭಾಗದ ಅಧ್ಯಕ್ಷ ವೈ.ಸಯೀದ್‌ಅಹ್ಮದ್ ತಿಳಿಸಿದ್ದಾರೆ.
ಗುರುವಾರ ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ಡಾ.ಝಹಿರುದ್ದೀನ್ ಅಹ್ಮದ್, ಜೋಸ್ಫರ್ಡ್ ಎಂ.ಫೆರ್ನಾಂಡಿಸ್, ಚಿಕ್ಕಬಳ್ಳಾಪುರದ ಸಿ.ಜೆ.ರಾಯಪ್ಪ ಹಾಗೂ ಮಂಗಳೂರಿನ ಬಿ.ಇಬ್ರಾಹೀಮ್‌ರನ್ನು ನೇಮಕ ಮಾಡಲಾಗಿದೆ ಎಂದರು.
ಇದಲ್ಲದೆ, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗಕ್ಕೆ ಐವರು ಉಪಾಧ್ಯಕ್ಷರು, 21 ಮಂದಿ ಸಂಚಾಲಕರು, ರಾಮನಗರ, ರಾಯಚೂರು, ಕೋಲಾರ, ಮೈಸೂರು ಗ್ರಾಮಾಂತರ ಹಾಗೂ ಧಾರವಾಡದ ಜಿಲ್ಲಾಧ್ಯಕ್ಷರು ಮತ್ತು ಕರಾವಳಿ ವಿಭಾಗಕ್ಕೆ ಒಬ್ಬ ಅಧ್ಯಕ್ಷರನ್ನು ಹೆಚ್ಚುವರಿಯಾಗಿ ನೇಮಕ ಮಾಡಲಾಗಿದೆ ಎಂದು ಸಯೀದ್ ಅಹ್ಮದ್ ತಿಳಿಸಿದರು.
ತರಬೇತಿ ಶಿಬಿರ: ಅಲ್ಪಸಂಖ್ಯಾತರ ವಿಭಾಗದ ಎಲ್ಲ ಪದಾಧಿಕಾರಿಗಳಿಗೆ ಎರಡು ದಿನಗಳ ತರಬೇತಿ ಶಿಬಿರವನ್ನು ಎಪ್ರಿಲ್ ಮೊದಲ ವಾರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಸರಕಾರದ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಈ ತರಬೇತಿ ಶಿಬಿರದಲ್ಲಿ ಮಾರ್ಗದರ್ಶನ ನೀಡಲಾಗುವುದು ಎಂದು ಅವರು ಹೇಳಿದರು.
 ಅಲ್ಪಸಂಖ್ಯಾತರ ಕಲ್ಯಾಣಕ್ಕೆ ರಾಜ್ಯದಲ್ಲಿರುವ ಯೋಜನೆ, ಕಾರ್ಯಕ್ರಮಗಳ ಮಾಹಿತಿಯನ್ನು ಒಳಗೊಂಡ ಪುಸಕ್ತವನ್ನು ಕನ್ನಡ, ಇಂಗ್ಲಿಷ್ ಹಾಗೂ ಉರ್ದು ಭಾಷೆಯಲ್ಲಿ ಹೊರತರಲಾಗುವುದು. ಅಲ್ಲದೆ, ಅಲ್ಪಸಂಖ್ಯಾತರ ವಿಭಾಗದ ವೆಬ್‌ಸೈಟ್ ಸಿದ್ಧಪಡಿಸಲಾಗುತ್ತಿದ್ದು, ಶೀಘ್ರವೆ ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ವಿಭಾಗದ ಅಧ್ಯಕ್ಷ ಮುದಬ್ಬೀರ್ ಅಹ್ಮದ್‌ಖಾನ್, ರಾಜ್ಯ ಉಪಾಧ್ಯಕ್ಷ ಎ.ಜೆ.ಅಕ್ರಮ್‌ಪಾಷ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಕರಾವಳಿ ವಿಭಾಗದ ಅಧ್ಯಕ್ಷರನ್ನಾಗಿ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಇಸ್ಮಾಯೀಲ್ ಎನ್. ಎಂಬವರನ್ನು ನೇಮಕ ಮಾಡಲಾಗಿದೆ.
-ವೈ.ಸಯೀದ್‌ಅಹ್ಮದ್,ಅಧ್ಯಕ್ಷ, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X