Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲೋಕೋಪಯೋಗಿ, ಬಂದರು ಮತ್ತು ಒಳನಾಡು...

ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ18 March 2016 11:22 PM IST
share

ಬೆಂಗಳೂರು, ಮಾ.18: ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಒಟ್ಟಾರೆಯಾಗಿ 7,922 ಕೋಟಿ ರೂ. ಗಳನ್ನು ಒದಗಿಸಲಾಗಿದೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ-3ರಲ್ಲಿ 2,795 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೆರಿಸಲು ಅರ್ಹವಾಗಿರುವ 1,520 ಕಿ.ಮೀ ಉದ್ದದ ಜಿಲ್ಲಾ ಮುಖ್ಯ ರಸ್ತೆಗಳನ್ನು ಅಭಿವೃದ್ಧಿಗೊಳಿಸಲು 3,500 ಕೋಟಿ ರೂ. ಅಂದಾಜು ಮೊತ್ತದ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.
 ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ-2 ರ ಬಾಕಿಉಳಿದಿರುವ 131 ಕಿ.ಮೀ. ಉದ್ದದ ರಸ್ತೆಯನ್ನು 262 ಕೋಟಿ ರೂ.ವೆಚ್ಚದಲ್ಲಿ 2016-17ನೆ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಕೆಆರ್‌ಡಿಸಿಎಲ್ ವತಿಯಿಂದ 2016-17ನೆ ಸಾಲಿನಲ್ಲಿ 130 ಕೋಟಿ ರೂ. ವೆಚ್ಚದಲ್ಲಿ ಸವಳಂಗ-ಹೊನ್ನಾಳಿ ನಡುವಿನ 48 ಕಿ.ಮೀ ಉದ್ದದ ರಸ್ತೆ, 155 ಕೋಟಿ ರೂ.ಗಳ ವೆಚ್ಚದಲ್ಲಿ ಸಿಂಧನೂರು-ಕುಷ್ಟಗಿ ನಡುವಿನ 63 ಕಿ.ಮೀ ಉದ್ದದ ರಸ್ತೆ ಹಾಗೂ 130 ಕೋಟಿ ರೂ.ವೆಚ್ಚದಲ್ಲಿ ಕೂಡ್ಲಿಗಿ - ಸಂಡೂರು -ತೋರಣಗಲ್ಲು ನಡುವಿನ 40 ಕಿ.ಮೀ ಉದ್ದದ ರಸ್ತೆಯನ್ನು ಪೂರ್ಣಗೊಳಿಸಲಾಗುವುದು.
ರಾಯಚೂರು ಪಟ್ಟಣದಲ್ಲಿ ರಾ.ಹೆ-167 ನ್ನು ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಲು 48 ಕೋಟಿ ರೂ.ಗಳ ಮೊತ್ತದ ಕಾಮಗಾರಿಗೆ ಕೇಂದ್ರ ಸರಕಾರವು ಅನುಮೋದನೆ ನೀಡಿದ್ದು, 2016-17ನೆ ಸಾಲಿನಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಕಲಬುರಗಿ ಪಟ್ಟಣಕ್ಕೆ ಬೈಪಾಸ್ ರಸ್ತೆ ನಿರ್ಮಿಸಲು ಯೋಜನಾ ವರದಿ ತಯಾರಿಸಲು ಕೇಂದ್ರ ಭೂಸಾರಿಗೆ ಮಂತ್ರಾಲಯದಿಂದ ಅನುಮೋದನೆ ದೊರೆತಿದ್ದು, ಡಿಪಿಆರ್ ತಯಾರಿಕೆ ಪ್ರಗತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ 212ರ ಕೊಳ್ಳೇಗಾಲ - ಕೇರಳ ಗಡಿವರೆಗಿನ 130 ಕಿ.ಮೀ ರಸ್ತೆಯನ್ನು ರೂ.585 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದ್ದು, ಈ ರಸ್ತೆ 2016-17ನೆ ಸಾಲಿನಲ್ಲಿ ಪೂರ್ಣಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X