Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಲಸಂಪನ್ಮೂಲ

ಜಲಸಂಪನ್ಮೂಲ

ರಾಜ್ಯ ಬಜೆಟ್ 2016-17

ವಾರ್ತಾಭಾರತಿವಾರ್ತಾಭಾರತಿ18 March 2016 11:44 PM IST
share
ಜಲಸಂಪನ್ಮೂಲ

 2ನೆ ಹಂತದ ರಾಮ್‌ಥಾಲ್ ನೀರಾವರಿ ಯೋಜನೆಯಡಿಯಲ್ಲಿ 60 ಸಾವಿರ ಎಕರೆ ಪ್ರದೇಶಕ್ಕೆ ಹನಿ ನೀರಾವರಿ ಸೌಲಭ್ಯ ಅಳವಡಿಕೆ. 2016-17ನೆ ಸಾಲಿನಲ್ಲಿ ಸುಮಾರು 3 ಸಾವಿರ ಕೋಟಿ ರೂ.ಅಂದಾಜು ವೆಚ್ಚದಲ್ಲಿ ಕೊಳಚಿ ಬಲದಂಡೆ ಕಾಲುವೆಗಳ ಆಧುನೀಕರಣ, ಮಾರೇಹಳ್ಳಿ ಕೆರೆ ಕಾಲುವೆಗಳ ಆಧುನೀಕರಣ, ಹಾರಂಗಿ ಬಲದಂಡೆ ನಾಲೆಯ ಅಭಿವೃದ್ಧಿ, ತಾರಕ ಬಲದಂಡೆ ನಾಲೆಯ ಅಭಿವೃದ್ಧಿ, ಹೆಬ್ಬಾಳ್ಳ ಚೆನ್ನಯ್ಯ ಮುಖ್ಯ ಕಾಲುವೆಯ ಆಧುನೀಕರಣ, ಹೇಮಾವತಿ ಬಲದಂಡೆ ನಾಲೆಯ ತರಣಾ ನಾಲೆ 35 ರ ಆಧುನೀಕರಣ, ಕಬಿನಿ ಬಲದಂಡೆ ನಾಲೆ ತರಣಾ ನಾಲೆಗಳ ಅಭಿವೃದ್ಧಿ, ಶಿಂಷಾ ಬಲದಂಡೆ ನಾಲೆಯ ಆಧುನೀಕರಣ, ನುಗು ಯೋಜನೆಯ ಮೇಲ್ಮಟ್ಟದ ನಾಲೆಯ ಆಧುನೀಕರಣ, ತಾರಕ ಎಡದಂಡೆ ನಾಲೆಯ ಆಧುನೀಕರಣ, ಪೂರಿಗಾಲಿ ಸಮಗ್ರ ಹನಿ/ತುಂತುರು ನೀರಾವರಿ ಯೋಜನೆ, ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನಡಿ 16 ಕೆರೆಗಳನ್ನು ತುಂಬಿಸುವ ಸಂಕ ಮತ್ತು ಬುಯ್ಯಿರ್ ಯೋಜನೆಗಳು, ಕೂಡಲಸಂಗಮ-ಅಡಹಾಳ ಸೇತುವೆ ನಿರ್ಮಾಣ.
ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನಡಿ ಜಟ್ಟೂರು ಗ್ರಾಮದ ಬಳಿ ಕಾಗಿನ ನದಿಗೆ ಅಡ್ಡಲಾಗಿ ಜಟ್ಟೂರು ಬ್ರಿಡ್ಜ್ ಕಂ ಬ್ಯಾರೇಜ್, ನಂದವಾಡಗಿ ಏತ ನೀರಾವರಿ ಯೋಜನೆ, ವೆಂಕಟೇಶ್ವರ ಏತ ನೀರಾವರಿ ಯೋಜನೆಯ ಅನುಷ್ಠಾನ, ವೀರಭದ್ರೇಶ್ವರ ಏತ ನೀರಾವರಿ ಯೋಜನೆಯ ಅನುಷ್ಠಾನ, ಬೆಣ್ಣೆತೊರ ಯೋಜನೆಯ ಆಧುನೀಕರಣ, ಪಿರಿಯಾಪಟ್ಟಣದ ಮುತ್ತಿನಮುಳಿಸೋಗೆ ಗ್ರಾಮದ ಬಳಿ ಕಾವೇರಿ ನದಿಯಿಂದ ನೀರು ಎತ್ತಿ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಕಾರಂಜ ಯೋಜನೆ ಮತ್ತು ಚುಲ್ಕಿ ಯೋಜನೆಗಳನ್ನು 2016-17ನೆ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.ಇದಲ್ಲದೇ 962 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಮಲಪ್ರಭಾ ನಾಲಾ ಆಧುನೀಕರಣ ಕಾಮಗಾರಿ, ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಶೀಘ್ರ ಹಾಗೂ ಪರಿಣಾಮಕಾರಿ ಅನುಷ್ಠ್ಠಾನಕ್ಕಾಗಿ ಸಮನ್ವಯ ಸಮಿತಿ ರಚನೆ. ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗಾಗಿಯೇ ಪ್ರತ್ಯೇಕ ನಿಗಮವನ್ನು ರಚನೆ. ಎತ್ತಿನಹೊಳೆ ಯೋಜನೆ ಜೊತೆಗೆ ಬೇರೆ ಬೇರೆ ಮೂಲಗಳಿಂದ ದೊರಕಬಹುದಾದ ಪರ್ಯಾಯ ನೀರಿನ ಲಭ್ಯತೆಗಳ ಬಗ್ಗೆ ಅಧ್ಯಯನ ನಡೆಸಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಬರ ಪೀಡಿತ ಪ್ರದೇಶಗಳಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸುವ ಬಗ್ಗೆ ವರದಿ ಸಲ್ಲಿಸಲು ತಜ್ಞರ ಸಮಿತಿ ರಚನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X