Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಳ ಮತ್ತೆ ಗೂಂಡಾಗಿರಿ - ಓರ್ವನಿಗೆ...

ಉಪ್ಪಳ ಮತ್ತೆ ಗೂಂಡಾಗಿರಿ - ಓರ್ವನಿಗೆ ಇರಿತ : ಪೋಲೀಸ್ ನಿಶ್ಕ್ರೀಯ

ವಾರ್ತಾಭಾರತಿವಾರ್ತಾಭಾರತಿ19 March 2016 6:28 PM IST
share

ಮಂಜೇಶ್ವರ : ಉಪ್ಪಳ ಪರಿಸರದಲ್ಲಿ ಮತ್ತೆ ಗೂಂಡಾ ತಂಡಗಳು ಆರ್ಭಟಿಸತೊಡಗಿದ್ದು,ಕಳೆದೊಂದು ತಿಂಗಳಿಂದ ತೆರೆಮರೆಯಲ್ಲಿದ್ದ ತಂಡಗಳು ಇದೀಗ ಮತ್ತೆ ಕ್ರೀಯಾಶೀಲವಾಗಿ ಆಕ್ರಮಣಕ್ಕೆ ತೊಡಗಿದ್ದು,ಶುಕ್ರವಾರ ರಾತ್ರೆ ಓರ್ವನನ್ನು ಆಕ್ರಮಿಸಿದೆ. ಇದಕ್ಕೆ ಕಡಿವಾನ ಹಾಕಬೇಕಾದ ಮಂಜೇಶ್ವರ ಪೋಲೀಸರು ನಿಶ್ರೀಯರಾಗಿದ್ದಾರೆಂದು ನಾಗರಿಕರು ದೂರಿದ್ದಾರೆ.  ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಉಪ್ಪಳ ಕೈಕಂಬದಲ್ಲಿ ಕೋಡಿಬೈಲು ಆಶಿತ್ ಮಂಝಿಲ್ ನ ಸೋಗಲ್ ಮೊಹಮ್ಮದ್ ರ ಪುತ್ರ ಪೈಂಟಿಂಗ್ ಕಾರ್ಮಿಕ ಮೊಹಮ್ಮದ್ ಅಶ್ಫಾಕ್(34)ಎಂಬವರಿಗೆ ಇರಿದು ಗಾಯಗೊಳಿಸಿದೆ.ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಅಶ್ಪಾಕ್ ಕೈಕಂಬದ ರಂಜಿತ್ ಟಾಕೀಸಿನ ಬಳಿ ನಡೆದು ಸಾಗುತ್ತಿದ್ದ ವೇಳೆ ರಿಟ್ಸ್ ಕಾರಿನಲ್ಲಿ ತಲಪಿದ ಮೂವರ ತಂಡ ಮಾರಕಾಯುಧಗಳೊಂದಿಗೆ ಏಕಾಏಕಿ ಧಾಳಿ ನಡೆಸಿದೆ.
 ತಿಂಗಳ ಹಿಂದೆ ಉಪ್ಪಳದಲ್ಲಿ ಅಶ್ಪಾಕ್ ರನ್ನು ಕೋವಿ ಸಹಿತ ಸೆರೆಹಿಡಿಯಲಾಗಿತ್ತು.ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ ಆರೋಪಿಯಾದ ಖಾಲಿಯಾ ರಫೀಕ್ ನನ್ನು ಕೊಲ್ಲಲು ವಿರೋಧಿ ಬಣ ಖಸಾಯಿ ಅಲಿ ತನ್ನನ್ನು ಕಳಿಹಿಸಿರುವುದಾಗಿ ಅಂದು ಪೊಲೀಸರಲ್ಲಿ ಈತ ತಿಳಿಸಿದ್ದ.ಈ ಘಟನೆಯ ಬಳಿಕ ಉಪ್ಪಳದಲ್ಲಿ ಉಪ್ಪಳದಲ್ಲಿ ಗೂಂಡಾ ಸಂಘಗಳು ಪರಸ್ಪರ ಗುಂಡುಹಾರಾಟ ನಡೆಸಿ ದಾಂಧಲೆಗೆತ್ನಿಸಿತ್ತು. ಬಳಿಕ ಪೋಲೀಸ್ ಬಂಧನಕ್ಕೊಳಗಾದ ಖಾಲಿಆ ರಫೀಕ್ ಹಾಗೂ ಕಸಾಯಿ ಅಲಿ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.ಇವರ ವಿರುದ್ದ ಕಾಪಾ ಕಾಯ್ದೆ ಜಾರಿಗೊಳಿಸಲಾಗಿದೆ.ಇದರ ಮುಂದುವರಿಕೆಯಾಗಿ ಶುಕ್ರವಾರ ರಾತ್ರಿ ಅಶ್ಪಾಕ್ ನ ಮೇಲೆ ಆಕ್ರಮಣವೆಸಗಲಾಗಿದೆ.ಮಂಜೇಶ್ವರ ಪೋಲೀಸರು ದೂರು ದಾಖಲಿಸಿದ್ದು,ವ್ಯಾಪಕ ತನಿಖೆ ನಡೆಸುತ್ತಿದ್ದಾರೆ.
  ನೂತನ ಸಿಐಗೆ ಸವಾಲು
  ಕುಂಬಳೆ ನೂತನ ಸಿಐಯಾಗಿ ಅಧಿಕಾರ ವಹಿಸಿರುವ ಮುನೀರ್ ಉಪ್ಪಳದಲ್ಲಿ ಗಂಭೀರ ಸಮಸ್ಯೆ ಸೃಷ್ಟಿ ಸುತ್ತಿರುವ ಗೂಂಡಾ ತಂಡಗಳನ್ನು ನಿಯಂತ್ರಿಸುವುದೇ ತನ್ನ ಮೂಲ ಗುರಿಯೆಂದು ಹೇಳಿಕೆ ನೀಡಿದ ಬೆನ್ನಲ್ಲೇ ಮತ್ತೆ ಗೂಂಡಾ ತಂಡಗಳ ಆಕ್ರಮಣ ದೊಡ್ಡ ಸವಾಲಾಗಿ ಪರಿಣಮಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X