ಉಳ್ಳಾಲ: ಸ್ನಾತ್ತಕೋತ್ತರ ಪರೀಕ್ಷೆಯಲ್ಲಿ ಪಿಲಾರ್‌ಅಂಬಿಕಾರೋಡ್ ನಿವಾಸಿ ಡಾ.ಶೃತಿ.ಪಿ ಎಂಟನೇ ಸ್ಥಾನ

ಉಳ್ಳಾಲ: ಬೆಂಗಳೂರಿನ ರಾಜೀವಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆದ ವೈದ್ಯಕೀಯ ಸ್ನಾತ್ತಕೋತ್ತರ ಪರೀಕ್ಷೆಯಲ್ಲಿ ಫಾರೆನಿಕ್ಸ್ ಮೆಡಿಸಿನ್ ವಿಭಾಗದ ಪಿಲಾರ್‌ಅಂಬಿಕಾರೋಡ್ ನಿವಾಸಿ ಡಾ.ಶೃತಿ.ಪಿ ಎಂಟನೇರ್ಯಾಂಕನ್ನು ಗಳಿಸಿರುತ್ತಾರೆ.
ಇವರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ವೈದ್ಯಕೀಯಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಪೂರೈಸಿದ್ದು, ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯಕಾಲೇಜಿನಲ್ಲಿ ಸ್ನಾತ್ತಕೋತ್ತರ ಪದವಿಯನ್ನು ಪಡೆದಿದ್ದರು.
ಸದ್ಯಚೆನ್ನೈನ ಸವೀತಾ ವೈದ್ಯಕೀಯಕಾಲೇಜಿನಲ್ಲಿಕರ್ತವ್ಯ ನಿರ್ವಹಿಸುತ್ತಿರುವಇವರುಕೋಟೆಕಾರು ಸಿಂಡಿಕೇಟ್ ಬ್ಯಾಂಕಿನಉಪಪ್ರಬಂಧಕ ಪ್ರಭಾಕರ್ ಕೆ.ಮತ್ತು ಶಾರದಾದಂಪತಿ ಪುತ್ರಿ.
Next Story





