Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉನ್ನತ ತನಿಖೆಗೆ ಆದೇಶ

ಉನ್ನತ ತನಿಖೆಗೆ ಆದೇಶ

ಮುಂಬೈ: ಡಂಪಿಂಗ್‌ಯಾರ್ಡ್‌ನಲ್ಲಿ ಅಗ್ನಿಕಾಂಡ ಜಾವ್ಡೇಕರ್ ಕಳವಳ

ವಾರ್ತಾಭಾರತಿವಾರ್ತಾಭಾರತಿ21 March 2016 11:38 PM IST
share

ಹೊಸದಿಲ್ಲಿ,ಮಾ.21: ಮುಂಬೈಯ ದಿಯೊನಾರ್‌ನ ತ್ಯಾಜ್ಯ ವಿಸರ್ಜನೆ ಪ್ರದೇಶದಲ್ಲಿ ಸಂಭವಿಸಿದ ಅಗ್ನಿಆಕಸ್ಮಿಕವು ಅತ್ಯಂತ ಗಂಭೀರ ವಿಷಯವೆಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗಾಗಿ ವಿಶೇಷ ದ್ವಿಸದಸ್ಯ ತಂಡವೊಂದನ್ನು ಕಳುಹಿಸಿಕೊಡುವುದಾಗಿ ಅವರು ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು ಅಗ್ನಿ ಅನಾಹುತದ ಬಗ್ಗೆ ಮುಂಬೈ ಪೊಲೀಸ್ ಆಯುಕ್ತರ ಜೊತೆ ದೂರವಾಣಿ ಸಂಭಾಷಣೆ ನಡೆಸಿರುವುದಾಗಿ ತಿಳಿಸಿದರು. ಡಂಪ್‌ಯಾರ್ಡ್‌ನ ನಿರ್ವಹಣೆಯ ಉಸ್ತುವಾರಿ ಹೊತ್ತಿರುವ ಗುತ್ತಿಗೆದಾರರ ಅಜಾಗರೂಕತೆಯೇ ಅಗ್ನಿಅನಾಹುತಕ್ಕೆ ಕಾರಣವೆಂದು ಅವರು ಹೇಳಿದ್ದಾರೆ.

ಒಂದು ವೇಳೆ ಅಗ್ನಿಆಕಸ್ಮಿಕವು ವಿಧ್ವಂಸಕ ಕೃತ್ಯವಾಗಿರುವ ಸಾಧ್ಯತೆಯಿದೆಯೇ ಎಂಬ ಪ್ರಶ್ನೆಗೆ ತನಿಖಾ ತಂಡವು ತನ್ನ ವರದಿಯನ್ನು ಸಲ್ಲಿಸಿದ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟವಾದ ನಿರ್ಧಾರಕ್ಕೆ ಬರಬಹುದೆಂದು ಅವರು ತಿಳಿಸಿದರು.
ವರದಿ ಸಿದ್ಧವಾದ ಬಳಿಕ ಮುಂಬೈ ಪೊಲೀಸ್ ಆಯುಕ್ತ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೊತೆಗೆ ಚರ್ಚಿಸಲಿರುವುದಾಗಿ ಅವರು ಹೇಳಿದರು.
ದಿಯೋನಾರ್ ಡಂಪಿಂಗ್ ಯಾರ್ಡ್‌ನಲ್ಲಿ ಭುಗಿಲೆದ್ದಿರುವ ಬೆಂಕಿಯನ್ನು ಶಮನಗೊಳಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿರುವಂತೆಯೇ ಸಮೀಪದ ಗೋವಂಡಿಯ ಶಿವಾಜಿನಗರ್, ಮನ್‌ಖುರ್ಡ್, ಝಕೀರ್ ಹುಸೇನ್ ನಗರ್ ಹಾಗೂ ಬೈಗನ್‌ವಾಡಿ ಪ್ರದೇಶಗಳಲ್ಲಿ ವಿಷಪೂರಿತ ಹೊಗೆ ಆವರಿಸಿದ್ದು, ಅಲ್ಲಿನ ನಿವಾಸಿಗಳು ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ.
ತ್ಯಾಜ್ಯಸಂಗ್ರಹದ ಸಮಸ್ಯೆಗಳನ್ನು ನಿವಾರಿಸಲು ತನ್ನ ಸಚಿವಾಲಯವು ನೂತನ ಘಟನ ತ್ಯಾಜ್ಯ ನಿರ್ವಹಣಾ ಕಾನೂನುಗಳನ್ನು ಜಾರಿಗೆ ತರಲಿದೆಯೆಂದು ಜಾವ್ಡೇಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X