ಬೆಂಗಳೂರು, ಮಾ.21: ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿಯಿರುವುದರಿಂದ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಶಾಸಕರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸುವ ಭೋಜನಕೂಟಗಳನ್ನು ರದ್ದುಪಡಿಸುವಂತೆ ಎಲ್ಲ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ.