ಮಾ.25-28: ವಿಜ್ಞಾನ ಎಕ್ಸ್‌ಪ್ರೆಸ್ ರೈಲು ಸಾರ್ವಜನಿಕ ವೀಕ್ಷಣೆಗೆ
ಮಂಗಳೂರು, ಮಾ.21: ವಿದ್ಯಾರ್ಥಿಗಳಲ್ಲಿ, ಸಾರ್ವಜನಿಕರಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸಲು ದೇಶಾದ್ಯಂತ ಸಂಚರಿಸುವ ವಿಜ್ಞಾನ ಎಕ್ಸ್ಸ್‌ಪ್ರೆಸ್ ರೈಲುಗಾಡಿ ಮಾ.25ರಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿಸಲಿದೆ. ಮಾ.28ರವರೆಗೆ ಬೆಳಗ್ಗೆ 10ರಿಂದ ಸಂಜೆ 5:30ರವರೆಗೆ ವಿಜ್ಞಾನ ಪ್ರದರ್ಶನಗಳನ್ನು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
Next Story





