Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಗ್ರಾ.ಪಂ.ಗಳಲ್ಲಿ ಕುಮ್ಕಿ...

ಮಂಗಳೂರು : ಗ್ರಾ.ಪಂ.ಗಳಲ್ಲಿ ಕುಮ್ಕಿ ಹಕ್ಕುದಾರರ ಸಭೆ: ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ22 March 2016 5:29 PM IST
share

ಮಂಗಳೂರು, ಮಾ.22: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ಎಲ್ಲಾ 230 ಗ್ರಾಮ ಪಂಚಾಯತುಗಳ ವ್ಯಾಪ್ತಿಯಲ್ಲಿ ಕುಮ್ಕಿದಾರರ ಸಭೆಯನ್ನು ಆಯೋಜಿಸಲಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಪ್ರತಾಪಸಿಂಹ ನಾಯಕ್ ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾ.25ರಿಂದ ಎ.5ರವರೆಗೆ ಗ್ರಾಮ ಪಂಚಾಯತು ವ್ಯಾಪ್ತಿಗಳಲ್ಲಿ ಕುಮ್ಕಿದಾರರ ಸಭೆ ಜರುಗಲಿದೆ. ಸಭೆಗಳಲ್ಲಿ ನಿಗದಿತ ಅರ್ಜಿ ನಮೂನೆಗಳನ್ನು ವಿತರಿಸಿ ಕುಮ್ಕಿದಾರರ ವಿವರ ಮತ್ತು ಅವರು ಹೊಂದಿರುವ ಜಮೀನಿನ ಮಾಹಿತಿಯನ್ನು ಕೂಡಾ ಸಂಗ್ರಹಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಬಿಜಿಪಿ ಆಡಳಿತ ಇದ್ದ ಸಂದರ್ಭದಲ್ಲಿ ರೈತರಿಗೆ ಗರಿಷ್ಠ 5 ಎಕರೆ ಕುಮ್ಕಿ ಜಮೀನನ್ನು ಉಚಿತವಾಗಿ ನೀಡುವ ಕುರಿತಾಗಿ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಸರಕಾರ ಅದನ್ನು ಬಳಸಿಕೊಂಡು ರೈತರಿಗೆ ಕುಮ್ಕಿ ಜಮೀನಿನ ಹಕ್ಕು ನೀಡಿ ಗೊಂದಲವನ್ನು ನಿವಾರಿಸ ಬೇಕು ಎಂದು ಪ್ರತಾಪಸಿಂಹ ನಾಯಕ್ ಆಗ್ರಹಿಸಿದರು.

ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಇದೆ. ಈಗಾಗಲೇ ಅಲ್ಲಲ್ಲಿ ಜನತೆ ಹೋರಾಟಕ್ಕೆ ಇಳಿದಿದ್ದಾರೆ. ಮತ್ತೊಂದೆಡೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಆದರೆ ರಾಜ್ಯ ಸರಕಾರ ಗಮನ ಹರಿಸುತ್ತಿಲ್ಲ ಎಂದು ಆಕ್ಷೇಪಿಸಿದರು.

ಗ್ರಾಮ ಪಂಚಾಯತು ಮಟ್ಟದಲ್ಲಿ ಜರುಗುವ ಸಭೆಗಳಲ್ಲಿ ಈ ಎಲ್ಲಾ ವಿಷಯಗಳ ಬಗ್ಗೆ ಜನತೆಗೆ ತಿಳಿಸುವುದಲ್ಲದೆ ಎತ್ತಿನಹೊಳೆ ಯೋಜನೆಯಿಂದ ಜಿಲ್ಲೆಗೆ ಆಗ ಬಹುದಾದ ತೊಂದರೆಗಳ ಬಗ್ಗೆಯೂ ಚರ್ಚಿಸಲಾಗುವುದು. ಎತ್ತಿನಹೊಳೆ ಯೋಜನೆ ಕುರಿತಂತೆ ಜಿಲ್ಲಾ ಬಿಜೆಪಿಯ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರತಾಪಸಿಂಹ ನಾಯಕ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ತು ಮಾಜಿ ಸದಸ್ಯ ಕೆ.ಮೋನಪ್ಪ ಭಂಡಾರಿ, ಜಿಲ್ಲಾ ಬಿಜಿಪಿ ಪ್ರಧಾನ ಕಾರ್ಯದರ್ಶಿಗಳಾದ ಸಂಜೀವ ಮಠಂದೂರು, ಕಿಶೋರ್ ರೈಘಿ, ಕೋಶಾಧಿಕಾರಿ ಸಂಜಯ ಪ್ರಭು ಮತ್ತು ಮಾಧ್ಯಮ ಪ್ರಮುಖ್ ದಿವಾಕರ ಸಾಮಾನಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X