Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾವುಂದ ಕೊಲೆ ಪ್ರಕರಣ: ಆರೋಪಿಯ ಬಂಧನ

ನಾವುಂದ ಕೊಲೆ ಪ್ರಕರಣ: ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ22 March 2016 11:28 PM IST
share

ಬೈಂದೂರು, ಮಾ.22: ನಾವುಂದ ಗ್ರಾಮದ ಪಡುವಾಯಿನ ಮನೆ ನಿವಾಸಿ ಮಾಧವ ಯಾನೆ ಮಾಸ್ತಿ ಪೂಜಾರಿ(62) ಎಂಬವರ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ನೆರೆಮನೆಯ ಶಿರಸಿ ಮೂಲದ ನರಸಿಂಹ(48) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಗ್ಗೆ 11ಗಂಟೆ ಸುಮಾರಿಗೆ ಪೊಲೀಸರು ಆತನನ್ನು ಮನೆಯಲ್ಲಿ ಬಂಧಿಸಿದ್ದಾರೆ. ಈತ ಹಣದ ಆಸೆಗಾಗಿ ಮಾ.18ರಂದು ರಾತ್ರಿ ವೇಳೆ ಮನೆಯಲ್ಲಿ ಒಂಟಿಯಾಗಿದ್ದ ಮಾಧವ ಪೂಜಾರಿಯವರನ್ನು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದನು ಎಂದು ತನಿಖೆಯಿಂದ ತಿಳಿದುಬಂದಿದೆ. ನರಸಿಂಹ 9ವರ್ಷಗಳ ಹಿಂದೆ ಮಾಧವ ಪೂಜಾರಿಯ ಮನೆಯ ಸಮೀಪದ ರೇವತಿ ಎಂಬವರನ್ನು ಮದುವೆಯಾಗಿದ್ದು, ನಂತರ ಆತ ಆಕೆಯ ಮನೆಯಲ್ಲಿಯೇ ನೆಲೆಸಿದ್ದನು. ಇವರಿಗೆ 7ವರ್ಷದ ಮಗ ಇದ್ದಾನೆ. ಕೆಲಸ ಇಲ್ಲದೆ ಪತ್ನಿಯ ಮನೆಯಲ್ಲಿ ವಾಸವಾಗಿದ್ದ ನರಸಿಂಹ ಹಣದ ಆಸೆಗಾಗಿ ಈ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಮಾಧವ ಪೂಜಾರಿ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ತಿಳಿದಿದ್ದ ನರಸಿಂಹ, ಮರುದಿನ ಮಗಳ ಕುಟುಂಬದೊಂದಿಗೆ ಮುಂಬಯಿಗೆ ಹೋಗಲು ಸಜ್ಜಾಗಿದ್ದ ಮಾಧವರ ಬಳಿ ಭಾರೀ ಹಣ ಇರಬಹುದೆಂಬ ನಿರೀಕ್ಷೆಯಲ್ಲಿ ರಾತ್ರಿ ಕತ್ತಿ ಹಿಡಿದುಕೊಂಡು ಮನೆಗೆ ನುಗ್ಗಿ ಅವರ ಕೊಲೆಗೆ ಯತ್ನಿಸಿದನು. ಈ ವೇಳೆ ಇಬ್ಬರ ಮಧ್ಯೆ ಕಾದಾಟ ನಡೆದಿತ್ತು. ಕೊನೆಗೆ ತನ್ನ ಕೈಯಲ್ಲಿದ್ದ ಕತ್ತಿಯಿಂದ ಮಾಧವರ ತಲೆಗೆ ಕಡಿದು ಕೊಲೆ ಮಾಡಿದನು. ಈ ಘರ್ಷಣೆಯಲ್ಲಿ ನರಸಿಂಹನ ಮುಖಕ್ಕೆ ತರುಚಿದ ಗಾಯಗಳಾಗಿವೆ. ಬಳಿಕ ಮನೆಯಲ್ಲಿ ಹಣಕ್ಕಾಗಿ ಹುಡುಕಾಟ ನಡೆಸಿದ ನರಸಿಂಹಗೆ 500ರೂ. ನಾಣ್ಯಗಳು, ಚಿನ್ನದ ಸರ ಹಾಗೂ ಉಂಗುರ ದೊರೆತಿತ್ತು. ತನಿಖೆಯ ವೇಳೆ ನರಸಿಂಹನ ಮುಖದಲ್ಲಿದ್ದ ಗಾಯಗಳಿಂದ ಸಂಶಯಗೊಂಡ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಈ ಕೊಲೆ ಪ್ರಕರಣ ಬಹಿರಂಗಗೊಂಡಿತು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಈತನ ವಿರುದ್ಧ ಶಿರಸಿ ಪೊಲೀಸ್ ಠಾಣೆಯಲ್ಲಿಯೂ ಕೇಸು ದಾಖಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X