Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುನಾವಣೆ ಗೆದ್ದ ಬಿಲ್ಲವ ಸಮುದಾಯದ...

ಚುನಾವಣೆ ಗೆದ್ದ ಬಿಲ್ಲವ ಸಮುದಾಯದ ಪ್ರತಿನಿಧಿಗಳಿಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ22 March 2016 11:53 PM IST
share
ಚುನಾವಣೆ ಗೆದ್ದ ಬಿಲ್ಲವ ಸಮುದಾಯದ ಪ್ರತಿನಿಧಿಗಳಿಗೆ ಅಭಿನಂದನೆ

ಬಂಟ್ವಾಳ, ಮಾ.22: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಪ್ರತಿಷ್ಠಾ ದಿನಾ ಚರಣೆ, ಗುರುಪೂಜೆ, ಸತ್ಯನಾರಾಯಣ ಪೂಜೆ ಹಾಗೂ ಚುನಾವಣೆಯಲ್ಲಿ ವಿಜೇತ ರಾದ ಬಿಲ್ಲವ ಸಮುದಾಯದ ಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡು ಗಾಣದಪಡ್ಪು ಬಿಲ್ಲವ ನಾರಾಯಣ ಗುರು ಸಮಾಜ ಭವನದಲ್ಲಿ ನಡೆಯಿತು. ಕಳೆದ ಚುನಾವಣೆಯಲ್ಲಿ ವಿಜೇತರಾದ ಜಿಪಂ ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ತಾಪಂ ಸದಸ್ಯರಾದ ಕೆ.ಸಂಜೀವ ಪೂಜಾರಿ ಬೊಳ್ಳಾಯಿ, ಚಂದ್ರಹಾಸ ಕರ್ಕೇರ, ರಮೇಶ ಪೂಜಾರಿ ಕುಡ್ಮೇರು, ಧನಲಕ್ಷ್ಮೀ ಸಿ.ಬಂಗೇರ, ಸಪ್ನಾ ವಿ. ಪೂಜಾರಿ, ಸವಿತಾ ಹೇಮಂತ್ ಕರ್ಕೇರ, ಯಶವಂತ ಪೂಜಾರಿ ಪೊಳಲಿ, ಗಣೇಶ ಸುವರ್ಣ ತುಂಬೆ, ಶಿವಪ್ರಸಾದ್ ಕನಪಾಡಿ, ಪದ್ಮಾವತಿ ಬಿ. ಪೂಜಾರಿ, ನವೀನ್ ಪೂಜಾರಿ ಪಾದಲ್ಪಾಡಿ, ಗೀತಾ ಚಂದ್ರಶೇಖರ್ ಅವರನ್ನು ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಅಭಿನಂದಿಸಿದರು. ರೋಟರಿ ಜಿಲ್ಲಾ ಗವರ್ನರ್ ರೋಹಿನಾಥ್ ಪಾದೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ನಾವು ಧನಾತ್ಮಕವಾಗಿ ಚಿಂತಿಸುತ್ತಾ ಉತ್ತಮ ಕಾರ್ಯಗಳನ್ನು ನಡೆಸುತ್ತಾ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿವಂ ತಾಗಬೇಕು ಎಂದರು.

 ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ ಅಭಿನಂದನಾ ಭಾಷಣ ಮಾಡಿ ರಾಜಕೀಯ ವೌಲ್ಯ ಇಂದು ಕುಸಿಯುತ್ತಿದೆ. ದುಡ್ಡು, ಜಾತಿಬಲ ಇದ್ದವರಿಗೆ ಅಧಿಕಾರ ಎಂಬ ಸ್ಥಿತಿ ನಿರ್ಮಾಣವಾಗಿದೆ. ನಾವು ದೇಶಭಕ್ತಿ ತತ್ವದಡಿಯಲ್ಲಿ ವೌಲ್ಯಯುತ, ಗುಣಮಟ್ಟದ ರಾಜ ಕೀಯದಿಂದ ಜನತೆಯ ಗೌರವಕ್ಕೆ ಪಾತ್ರ ರಾಗಬೇಕಾಗಿದೆ ಎಂದರು. ಸಂಘದ ಉಪಾಧ್ಯಕ್ಷ ರಾಘವ ಅಮೀನ್ ಮರಕಡ ಬೈಲು, ಜತೆ ಕಾರ್ಯದರ್ಶಿ ಶಂಕರ್ ಪೂಜಾರಿ ಕಾಯರ್‌ಮಾರ್ ಮೊದಲಾದವರಿದ್ದರು.

ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಸ್ವಾಗತಿಸಿದರು. ಕೋಶಾಧಿಕಾರಿ ಮಹಾಬಲ ಬಂಗೇರ ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X