Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರತಿಸ್ಪರ್ಧಿ ಟೆಡ್ ಪತ್ನಿಯ ‘ರಹಸ್ಯ’...

ಪ್ರತಿಸ್ಪರ್ಧಿ ಟೆಡ್ ಪತ್ನಿಯ ‘ರಹಸ್ಯ’ ಬಹಿರಂಗಪಡಿಸುವ ಬೆದರಿಕೆ ಹಾಕಿದ ಟ್ರಂಪ್

‘ಟ್ರಂಪ್ ಮಟ್ಟಕ್ಕೆ’ ಇಳಿದ ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ23 March 2016 12:37 PM IST
share
ಪ್ರತಿಸ್ಪರ್ಧಿ ಟೆಡ್ ಪತ್ನಿಯ ‘ರಹಸ್ಯ’ ಬಹಿರಂಗಪಡಿಸುವ ಬೆದರಿಕೆ ಹಾಕಿದ ಟ್ರಂಪ್

ವಾಷಿಂಗ್ಟನ್ : ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗುವ ರೇಸಿನಲ್ಲಿರುವಪ್ರಮುಖರಾದ ಡೊನಾಲ್ಡ್ ಟ್ರಂಪ್, ತಮ್ಮಪ್ರತಿಸ್ಪರ್ಧಿ ಹಾಗೂ ಟೆಕ್ಸಾಸ್ ಸೆನೇಟರ್ ಟೆಡ್ ಕ್ರೂರ್ ಮೇಲಿನ ತಮ್ಮ ವೈರತ್ವವನ್ನು ಮಂಗಳವಾರ ಇನ್ನೊಂದು ಮಟ್ಟಕ್ಕೇರಿಸಿದ್ದು ಈ ಬಾರಿ ಕ್ರೂರ್ ಅವರ ಪತ್ನಿಯನ್ನು ಗುರಿಯಾಗಿಸಿದ್ದಾರೆ.

ಟ್ರಂಪ್ ನಿನ್ನೆ ಟ್ವೀಟೊಂದನ್ನುಮಾಡಿ ಟೆಕ್ಸಾಸ್ ಸೆನೇಟರ್ ‘ಎಚ್ಚರಿಕೆಯಿಂದಿರಬೇಕೆಂದು’ ಇಲ್ಲದಿದ್ದಲ್ಲಿ ಅವರ ಪತ್ನಿ ಹೆಡೀ ಕ್ರೂರ್ ರಹಸ್ಯ ಬಹಿರಂಗಪಡಿಸುವುದಾಗಿ ಬೆದರಿಸಿದ್ದಾರೆ.
ಟ್ರಂಪ್ ವಿರೋಧಿ ಪಿಎಸಿ ಟಿವಿ ಜಾಹೀರಾತೊಂದರಲ್ಲಿ ಅವರಪತ್ನಿ ಮೆಲಾನಿಯಾ ನಗ್ನವಾಗಿ ಜಿಕ್ಯೂ ಮ್ಯಾಗಜೀನಿನ ಫೊಟೋಶೂಟಿಗಾಗಿ ಪೋಸ್ ನೀಡಿದ ಚಿತ್ರವನ್ನು ಉಪಯೋಗಿಸಿದ ವಿಚಾರವಾಗಿ ಟ್ರಂಪ್ ತಮ್ಮ ಟ್ವೀಟಿನಲ್ಲಿ ಕ್ರೂರ್ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ.
‘‘ಟೆಡ್ ಕ್ರೂರ್ ಈಗಷ್ಟೇ ಮೆಲಾನಿಯಾ ಚಿತ್ರವನ್ನುತಮ್ಮಜಾಹೀರಾತಿನಲ್ಲಿ ಬಳಸಿದ್ದಾರೆ. ಎಚ್ಚರಿಕೆಯಿಂದಿರಿ ಟ್ರೆಡ್, ಇಲ್ಲದಿದ್ದಲ್ಲಿ ನಾನು ನಿಮ್ಮ ಪತ್ನಿಯ ರಹಸ್ಯ ಬಹಿರಂಗಪಡಿಸಬೇಕಾದೀತು,’’ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಇದಕ್ಕೆ ತಕ್ಷಣ ಇನ್ನೊಂದು ಟ್ವೀಟ್ ಮುಖಾಂತರ ಸ್ಪಂದಿಸಿದ ಟೆಡ್- ‘‘ನಿಮ್ಮ ಹೆಂಡತಿಯ ಚಿತ್ರ ನಾವು ಹಾಕಿದ್ದಲ್ಲ. ನೀವು ಹೆಡೀಯವರ ಮೇಲೆ ದಾಳಿ ನಡೆಸಲು ಯತ್ನಿಸಿದರೆ ನೀವು ನಾವು ಎಣಿಸಿದ್ದಕ್ಕಿಂತ ಹೆಚ್ಚು ಹೇಡಿ, ಕ್ಲಾಸ್‌ಲೆಸ್,’’ಎಂದು ಹೇಳಿದ್ದಾರೆ.
ಹೆಡೀ ಕ್ರೂರ್ ಗೋಲ್ಡ್ ಮ್ಯಾನ್ ಸ್ಯಾಚ್ಸ್ ಕಂಪೆನಿಯಲ್ಲಿ ಸೀನಿಯರ್ ಎಕ್ಸಿಕ್ಯೂಟಿವ್ ಆಗಿದ್ದು ತಮ್ಮ ಪತಿಯ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ರಜೆಯ ಮೇಲಿದ್ದಾರೆ.
ಈ ಹಿಂದೆ ತಮ್ಮವಿರುದ್ಧದ ಜಾಹೀರಾತು ಪ್ರಚಾರಕ್ಕೆ ಹಣ ಸಂದಾಯ ಮಾಡಿದ್ದಾರೆನ್ನಲಾದ ರಿಕ್ಕೆಟ್ಟ್ ಕುಟುಂಬವನ್ನು ಟ್ರಂಪ್‌ ಗುರಿಯಾಗಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X