Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಪುಚಿನ್ ಕೃಷಿಕ ಸೇವಾ ಕೇಂದ್ರ, ವಿಮುಕ್ತಿ...

ಕಪುಚಿನ್ ಕೃಷಿಕ ಸೇವಾ ಕೇಂದ್ರ, ವಿಮುಕ್ತಿ ರಸ್ತೆ ಸುರಕ್ಷತೆ, ಪ್ರಥಮ ಚಿಕಿತ್ಸೆ ಮತ್ತು ಅಗ್ನಿ ಅಪಘಾತದ ಬಗ್ಗೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ23 March 2016 5:06 PM IST
share
ಕಪುಚಿನ್ ಕೃಷಿಕ ಸೇವಾ ಕೇಂದ್ರ, ವಿಮುಕ್ತಿ  ರಸ್ತೆ ಸುರಕ್ಷತೆ, ಪ್ರಥಮ ಚಿಕಿತ್ಸೆ ಮತ್ತು ಅಗ್ನಿ ಅಪಘಾತದ  ಬಗ್ಗೆ ಮಾಹಿತಿ

ಬೆಳ್ತಂಗಡಿ: ಕಪುಚಿನ್ ಕೃಷಿಕ ಸೇವಾ ಕೇಂದ್ರ, ವಿಮುಕ್ತಿ ವತಿಯಿಂದ ಚೈಲ್ಡ್ ಫಂಡ್ ಇಂಟರ್ ನ್ಯಾಷನಲ್ ನ ಸಹಯೋಗದಲ್ಲಿ ಯುವಕೂಟದ ಸದಸ್ಯರಿಗೆ ಬೆಳ್ತಂಗಡಿ ಅಗ್ನಿ ಶಾಮಕ ಕೇಂದ್ರದಲ್ಲಿ ರಸ್ತೆ ಸುರಕ್ಷತೆ, ಪ್ರಥಮ ಚಿಕಿತ್ಸೆ ಮತ್ತು ಅಗ್ನಿ ಅಪಘಾತದ ಪ್ರ್ರಾತ್ಯಕ್ಷಿಕತೆಯ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

 ಕಾರ್ಯಕ್ರಮದಸಂಪನ್ಮೂಲ ವ್ಯಕ್ತಿಯಾದ ಬೆಳ್ತಂಗಡಿ ಪೋಲಿಸ್ ಠಾಣೆಯ ಉಪ ನಿರೀಕ್ಷಕರಾದ ಸಂದೇಶ್‌ರವರು ಮಾತನಾಡುತ್ತಾ ಕಾನೂನನ್ನು ಕಾಪಾಡುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯ, ವಾಹನ ಪರವಾನಿಗೆ ಇಲ್ಲದ ವ್ಯಕ್ತಿಯು ಯಾವುದೇ ಕಾರಣಕ್ಕೂ ವಾಹನವನ್ನು ಚಲಾಯಿಸುವಂತಹ ಪ್ರಯತ್ನವನ್ನು ಮಾಡಬಾರದು ಎಂದು ತಿಳಿಸಿದರು.ಅದೇರೀತಿ ಯಾವುದೇ ವಾಹನವನ್ನು ಚಲಾಯಿಸುವ ಮುನ್ನ ವಾಹನಗಳ ದಾಖಲೆಯ ಪರಿಪೂರ್ಣತೆ ಇರಬೇಕು ತದನಂತರವೆ ವಾಹನವನ್ನು ರಸ್ತೆಗೆ ತರಬೇಕೆಂದು ತಿಳಿಸಿದರು, ದ್ವಿಚಕ್ರ ವಾಹನ ಸವಾರರುಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದರಿಂದ ಕಾನೂನನ್ನು ಕಾಪಾಡುವುದರ ಜೊತೆಗೆ ಸ್ವಪ್ರಾಣರಕ್ಷಣೆಯನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

 ಬೆಳ್ತಂಗಡಿ ತಾಲೂಕಿನ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ.ಎ ರವರು ಅಪಘಾತವಾದ ವೇಳೆ ಪ್ರಥಮ ಚಿಕಿತ್ಸೆಯನ್ನು ಜನ ಸಾಮಾನ್ಯರಾದ ನಾವು ಯಾವರೀತಿಯಾಗಿ ಮಾಡಬಹುದು ಎಂದು ತಿಳಿಸಿಕೊಟ್ಟರು. ಬೆಳ್ತಂಗಡಿ ಅಗ್ನಿ ಶಾಮಕ ದಳದ ಠಾಣಾಧಿಕಾರಿಯಾದ ಕ್ಲೇವಿಯಸ್ ಡಿ'ಸೋಜ ಮಾತನಾಡುತ್ತಾ, ನಮ್ಮ ಸುತ್ತಮುತ್ತ ಪರಿಸರವನ್ನು ಸ್ವಚ್ಚತೆಯಿಂದ ಕಾಪಾಡಿಕೊಳ್ಳೋಣ, ದಿನನಿತ್ಯದ ಉಪಕರಣಗಳಾದ ಗ್ಯಾಸ್, ಇಲೆಕ್ಟ್ರಾನಿಕ್‌ಗಳನ್ನು ಉಪಯೋಗಿಸುವ ಸಂದರ್ಭಗಳಲ್ಲಿ ಬಹಳ ಜಾಗರೂಕತೆಯಿಂದ ಉಪಯೋಗಿಸೋಣ, ಅಗ್ನಿ ಅನಾಹುತದ ವೇಳೆಯು ಅಗ್ನಿ ಶಾಮಕ ದಳದವರಿಗೆ ಕರೆ ಮಾಡಿ ನಿಖರವಾದ ಮಾಹಿತಿಯೊಂದಿಗೆ ಸರಿಯಾದ ವಿಳಾಸವನ್ನು ತಿಳಿಸಿರಿ ಎಂದರು. ಅಗ್ನಿದುರಂತದ ಸಮಯದಲ್ಲಿಅಗ್ನಿ ಶಾಮಕ ಸಿಬ್ಬಂದಿಗಳ ಕಾರ್ಯಾಚರಣೆಯ ಕುರಿತು ಪ್ರಾತ್ಯಕ್ಷಿಕತೆಯನ್ನು ತೋರಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ವಿನೋದ್ ಮಾಸ್ಕರೆನ್ಹಸ್,ಕಾರ್ಯಕರ್ತರಾದ ಪದ್ಮನಾಭ, ಶೋಭಾ, ಸುಮಂಗಲಾ ಮತ್ತು ಸಂಯೋಜಕರಾದ ಸುನಿಲ್ ರವರು ಉಪಸ್ಥಿತರಿದ್ದರು.

ಯುವಕೂಟದ ಸಂಯೋಜಕಿಯಾದಕು.ಅಕ್ಷಿತಾ ರವರುಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X