Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಖಂಡ್‌ನಲ್ಲಿ ಕಾಂಗ್ರೆಸ್ ಶಾಸಕರ...

ಉತ್ತರಖಂಡ್‌ನಲ್ಲಿ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ರಾಮ್‌ದೇವ್ ಕುಮ್ಮಕ್ಕು

ವಾರ್ತಾಭಾರತಿವಾರ್ತಾಭಾರತಿ23 March 2016 8:13 PM IST
share
ಉತ್ತರಖಂಡ್‌ನಲ್ಲಿ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ರಾಮ್‌ದೇವ್ ಕುಮ್ಮಕ್ಕು

ಡೆಹ್ರಾಡೂನ್, ಮಾ.23: ರಾಜ್ಯದಲ್ಲಿ ಭುಗಿಲೆದ್ದಿರುವ ರಾಜಕೀಯ ಬಿಕ್ಕಟ್ಟಿನ ಹಿಂದೆ ಯೋಗಗುರು ರಾಮದೇವ್ ಅವರ ಕೈವಾಡವಿದೆಯೆಂದು ಕಾಂಗ್ರೆಸ್ ಪಕ್ಷದ ಉತ್ತರಖಂಡ ಘಟಕವು ಸೋಮವಾರ ಆಪಾದಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರ ಪಕ್ಷಾಂತರಕ್ಕೆ ರಾಮದೇವ್ ಕುಮ್ಮಕ್ಕು ನೀಡುತ್ತಿದ್ದಾರೆಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಕಿಶೋರ್ ಉಪಾಧ್ಯಾಯ್ ದೂರಿದ್ದಾರೆ.

ಉತ್ತರಖಂಡ್‌ನಲ್ಲಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಬಂಡೆದ್ದಿರುವ ಭಿನ್ನಮತೀಯ ಕಾಂಗ್ರೆಸ್ ಶಾಸಕರು ಪ್ರತಿಪಕ್ಷ ಬಿಜೆಪಿ ಜೊತೆ ಕೈಜೋಡಿಸಿ ಸರಕಾರದ ಪತನಕ್ಕೆ ಯತ್ನಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರ ಪುತ್ರ ಸಾಕೇತ್ ಬಹುಗುಣ ಹಾಗೂ ಪಕ್ಷದ ಜಂಟಿ ಕಾರ್ಯದರ್ಶಿ ಅನಿಲ್ ಗುಪ್ತಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ 6 ವರ್ಷಗಳ ಅವಧಿಗೆ ಉಚ್ಚಾಟಿಸಿದ ಬಳಿಕ ಪಕ್ಷದಲ್ಲಿ ಬಂಡಾಯ ಭುಗಿಲೆದ್ದಿದೆ.

ಕಾಂಗ್ರೆಸ್ ಶಾಸಕರು ಮಾರ್ಚ್ 18ರಂದು ಹರೀಶ್‌ರಾವತ್ ವಿರುದ್ಧ ಬಂಡಾಯವೇಳುವುದಕ್ಕೆ ಬಹಳ ಸಮಯ ಮೊದಲೇ ರಾಮದೇವ್ ಜೊತೆ ಸಂಪರ್ಕದಲ್ಲಿದ್ದಾರೆಂಬುದ್ನು ತೋರಿಸಲು ತಮ್ಮ ಬಳಿ ಸಾಕಷ್ಟು ಪುರಾವೆಗಳಿವೆಯೆಂದು ಉತ್ತರಾಖಂಡ್ ಕಾಂಗ್ರೆಸ್ ಅಧ್ಯಕ್ಷರು ಆಪಾದಿಸಿದ್ದಾರೆ.

ರಾಮ್‌ದೇವ್ ಬಿಜೆಪಿ ಏಜೆಂಟರ ಹಾಗೆ ಕೆಲಸ ಮಾಡುತ್ತಿದು, ಇತರ ಸಾಧುಗಳೊಂದಿಗೆ ಸೇರಿಕೊಂಡು ಕಾಂಗ್ರೆಸ್‌ಸರಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆಂದು ಅವರು ದೂರಿದ್ದಾರೆ.

ರಾಮದೇವ್ ಮಾತ್ರವಲ್ಲ, ಮಾಧ್ಯಮರಂಗದ ಕೆಲವು ವ್ಯಕ್ತಿಗಳು ಕೂಡಾ ರಾಜ್ಯ ಸರಕಾರವನ್ನು ಪತನಗೊಳಿಸುವ ಸಂಚಿನಲ್ಲಿ ಶಾಮೀಲಾಗಿದ್ದಾರೆ. ಅವರ ಹೆಸರನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದೆಂದು ಉಪಾಧ್ಯಾಯ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X