Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಚ್‌ಐವಿ ರಕ್ತ ಕಟ್ಟು ಬಟ್ಟೆ, ಸಾ್ಪಂಜ್...

ಎಚ್‌ಐವಿ ರಕ್ತ ಕಟ್ಟು ಬಟ್ಟೆ, ಸಾ್ಪಂಜ್ ಹೊಟ್ಟೆಯಲ್ಲೇ ಬಿಟ್ಟು ಬಾಣಂತಿಯ ಜೀವ ತೆಗೆದ ವೆದ್ಯರು

ವೈದ್ಯಕೀಯ ನಿರ್ಲಕ್ಷ್ಯದ ಪರಮಾವಧಿ

ವಾರ್ತಾಭಾರತಿವಾರ್ತಾಭಾರತಿ23 March 2016 11:55 PM IST
share

ಆಗ್ರಾ, ಮಾ.23 : ಕಳೆದ ವರ್ಷದ ಡಿಸೆಂಬರ್‌ನಲ್ಲಿ ಕಸ್ಗಂಜ್ ಜಿಲ್ಲೆಯ ಖ್ಯಾತ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಸೇರಿಯನ್ ಶಸ್ತ್ರಚಿಕಿತ್ಸೆಗೆ ಒಳಗಾದ15 ವರ್ಷದ ಮಹಿಳೆಯೊಬ್ಬಳಿಗೆ ಹೆಚ್‌ಐವಿ ಸೋಂಕು ಇರುವ ರಕ್ತ ನೀಡಿ ಆಕೆಯ ಹೊಟ್ಟೆಯೊಳಗೆ ಟವೆಲ್ ಹಾಗೂ ಸ್ಪಾಂಜನ್ನು ವೈದ್ಯರು ಹಾಗೆಯೇ ಬಿಟ್ಟ ಕಾರಣ ಆಕೆಸಾವಿಗೀಡಾದ ಘಟನೆ ವರದಿಯಾಗಿದೆ. ಇಬ್ಬರು ವೈದ್ಯರ ವಿರುದ್ಧ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಮ್ಲೇಶ್ ಎಂಬ ಮಹಿಳೆಗೆಮತ್ತೆ ಶಸ್ತ್ರಚಿಕಿತ್ಸೆ ನಡೆಸಿದ ಎಸ್. ಎನ್. ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯರು ಆಕೆಯ ಹೊಟ್ಟೆಯಿಂದ ಟವೆಲ್ ಹಾಗೂ ಸ್ಪಾಂಜ್ ತುಂಡೊಂದನ್ನೂ ಹೊರತೆಗೆದಿದ್ದು ಸಿಸೇರಿಯನ್ ನಡೆಸಿದ ವೈದ್ಯರ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ. ವಸ್ತುಗಳು ಆಕೆಯ ಹೊಟ್ಟೆಯಲ್ಲಿಯೇ ಉಳಿದಿತ್ತು ಎಂದು ಮಹಿಳೆಯ ಪತಿ ಕಸ್ಗಂಜ್‌ನನಾಗ್ಲಾಬುಲಾಹ್ ಗ್ರಾಮದ ಪ್ರೇಮ್ ಕಿಶೋರ್ ಹೇಳಿದ್ದಾರೆ.

ಇದಕ್ಕೂ ಮೊದಲು ಆಕೆಯನ್ನು ಆಗ್ರಾದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಟ್ರಾಸೌಂಡ್ ನಡೆಸಿದಾಗಆಕೆ ಹೆಚ್‌ಐವಿ ಪೀಡಿತೆಯೆಂದು ತಿಳಿದು ಬಂದಿತ್ತು. ಕಸ್ಗಂಜ್ ವೈದ್ಯರು ಆಕೆಗೆ ನೀಡಿದ ರಕ್ತವನ್ನು ಎಲ್ಲಿಂದ ಪಡೆಯಲಾಗಿತ್ತು ಎಂಬುದನ್ನು ತಿಳಿಸಿರಲಿಲ್ಲ, ಎಂದು ಕಿಶೋರ್ ತಿಳಿಸಿದ್ದಾರೆ.
ಆಕೆಯ ಹೊಟ್ಟೆಯೊಳಗಿದ್ದ ಬಟ್ಟೆಯನ್ನು ಹೊರತೆಗೆಯಲಾಯಿತಾದರೂ ಆಕೆಯ ಜೀವ ಉಳಿಸಲು ಸಾಧ್ಯವಾಗದೆ ಆಕೆ ಮಾರ್ಚ್ 17ರಂದು ಮೃತ ಪಟ್ಟಿದ್ದಳು.
ಕಮ್ಲೇಶ್ ಚಿಕಿತ್ಸೆಗಾಗಿ ಆಕೆಯ ಕುಟುಂಬ ತನ್ನ ಭೂಮಿಯನ್ನು ಅಡವಿಟ್ಟು ರೂ. 2 ಲಕ್ಷ ಖರ್ಚು ಮಾಡಿತ್ತು. ಕಸ್ಗಂಜ್ ಆಸ್ಪತ್ರೆಯ ಡಾ. ಗೀತಾ ಅಗರ್ವಾಲ್ ಹಾಗೂ ಡಾ. ಪ್ರವೀಣ್ ಅಗರ್ವಾಲ್ ವಿರುದ್ಧ ಪ್ರೇಮ್ ಕಿಶೋರ್ ಪ್ರಕರಣ ದಾಖಲಿಸಿದ್ದಾರೆ. ಕಸ್ಗಂಜ್ ಆಸ್ಪತ್ರೆ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X