Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 8.7 ಕೋಟಿ ಮಕ್ಕಳ ಮೆದುಳಿಗೆ ಅಪಾಯ ತಂದಿದೆ...

8.7 ಕೋಟಿ ಮಕ್ಕಳ ಮೆದುಳಿಗೆ ಅಪಾಯ ತಂದಿದೆ ಜಾಗತಿಕ ಸಂಘರ್ಷದ ಪ್ರದೇಶಗಳು !

ವಾರ್ತಾಭಾರತಿವಾರ್ತಾಭಾರತಿ24 March 2016 5:22 PM IST
share
8.7 ಕೋಟಿ ಮಕ್ಕಳ ಮೆದುಳಿಗೆ ಅಪಾಯ ತಂದಿದೆ ಜಾಗತಿಕ ಸಂಘರ್ಷದ ಪ್ರದೇಶಗಳು !

ವಾಷಿಂಗ್ಟನ್ : ವಿಶ್ವದಾದ್ಯಂತ ಸಂಘರ್ಷ ಸ್ಥಿತಿಯಿರುವ ಹಾಗೂ ಯುದ್ಧಪೀಡಿತ ಪ್ರದೇಶಗಳಲ್ಲಿನ ಏಳು ವರ್ಷಗಳ ಕೆಳಗಿನ ಸುಮಾರು 8.7 ಕೋಟಿ ಮಕ್ಕಳ ಮೆದುಳು ಅಪಾಯವೆದುರಿಸುತ್ತಿದ್ದು ಇದು ಅವರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ತಡೆಯಾಗಲಿದೆಯೆಂದು ವಿಶ್ವಸಂಸ್ಥೆಯ ಮಕ್ಕಳ ಘಟಕ ಯುನಿಸೆಫ್ ಹೇಳಿದೆ.

ಇಂತಹ ಸಂಘರ್ಷ ಸ್ಥಿತಿಯ ಪ್ರದೇಶಗಳ ಮಕ್ಕಳು ಕಲಿಕಾ ಸಮಸ್ಯೆಯನ್ನು ಎದುರಿಸಬಹುದಲ್ಲದೆಜೀವನ ಪರ್ಯಂತ ಹಲವಾರು ಇತರ ಸಮಸ್ಯೆಗಳನ್ನು ಎದುರಿಸುವ ಸಂಭವವೂ ಇದೆಯೆಂದು ಗುರುವಾರ ಬಿಡುಗಡೆಗೊಳಿಸಿದ ವರದಿಯೊಂದರಲ್ಲಿ ಯುನಿಸೆಫ್ ಹೇಳಿದೆ.

ಮೊದಲ ಏಳು ವರ್ಷಗಳಲ್ಲಿ ಮಕ್ಕಳ ಮೆದುಳಿನ ಬೆಳವಣಿಗೆ ಅವರು ತಾಯಿಯ ಮೊಲೆಹಾಲನ್ನು ಸೇವಿಸಿದ್ದಾರೆಯೇ ಅಥವಾ ಅವರು ಸುರಕ್ಷಿತ ವಾತಾವರಣದಲ್ಲಿ ಬೆಳೆಯುತ್ತಿದ್ದಾರೆಯೇ ಹಾಗೂ ಶಿಕ್ಷಣ ಸೌಲಭ್ಯಗಳು ಅವರಿಗಿವೆಯೇ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಮೇಲಾಗಿ ಯುದ್ಧ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮಕ್ಕಳು ಭಾವನಾತ್ಮಕ ಸಮಸ್ಯೆಗಳಿಂದಲೂ ಬಳಲುತ್ತಾರೆ ಎಂದುಯುನಿಸೆಫ್‌ನ ಆರ್ಲಿ ಚೈಲ್ಡ್ ಡೆವಲೆಪ್ಮೆಂಟ್ ಪ್ರೊಗ್ರಾಂ ಮುಖ್ಯಸ್ಥೆ ಪಿಯಾ ರೆಬೆಲ್ಲೋ ಬ್ರಿಟ್ಟೋ ತಿಳಿಸಿದ್ದಾರೆ.

‘‘ಸಂಘರ್ಷ ಸ್ಥಿತಿ ಮಕ್ಕಳನ್ನು ಅವರ ಕುಟುಂಬ ಸ್ನೇಹಿತರು, ಆಟ ಪಾಠ ಹಾಗೂ ದೈನಂದಿನ ಚಟುವಟಿಕೆಗಳಿಂದ ವಂಚಿತರನ್ನಾಗಿಸುತ್ತದೆ. ಇವುಗಳಿದ್ದಲ್ಲಿ ಮಾತ್ರ ಮಕ್ಕಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಹಾಗೂ ಮುಂದೆ ಅವರು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬಹುದು,’’ಎಂದು ಅವರು ಹೇಳಿದರು.

ಯುರೋಪ್ ದೇಶಗಳತ್ತ ತೆರಳುತ್ತಿರುವ ನಿರಾಶ್ರಿರಲ್ಲಿ ಹಲವರು ಸಮುದ್ರವನ್ನು ಅಪಾಯಕಾರಿಯಾಗಿ ದಾಟುತ್ತಿದ್ದು ಟರ್ಕಿಯಿಂದ ಗ್ರೀಸ್‌ನತ್ತ ಪ್ರಯಾಣಿಸುವ ನಿರಾಶ್ರಿತರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದಾರೆ,’’ ಎಂದು ಯುನಿಸೆಫ್ ತನ್ನ ಕಳೆದ ತಿಂಗಳ ವರದಿಯೊಂದರಲ್ಲಿ ತಿಳಿಸಿತ್ತು.

ಸಿರಿಯಾದಲ್ಲಿ ಹುಟ್ಟಿದ ಪ್ರತಿ ಮೂರು ಮಕ್ಕಳಲ್ಲಿ ಒಂದು ಮಗು ಸಂಘರ್ಷ ಸ್ಥಿತಿಯನ್ನು ಎದುರಿಸಬೇಕಾಗಿ ಬಂದಿದೆಯೆಂದೂ ಈ ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X