ಹೋಳಿ ಹಬ್ಬದ ಪ್ರಯುಕ್ತ ಗುರುವಾರ ದೇಶಾದ್ಯಂತದ ಸಂಭ್ರಮಾಚರಣೆಯ ಕೆಲವು ಚಿತ್ರಗಳು ಇಲ್ಲಿವೆ. ದಿಲ್ಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರೊಂದಿಗೆ, ಯೋಧರು, ಜನಸಾಮಾನ್ಯರು ವಿವಿಧೆಡೆ ಪರಸ್ಪರ ಬಣ್ಣ ಹಚ್ಚಿಕೊಳ್ಳುವ ಮೂಲಕ ಹೋಳಿಯ ಶುಭಕೋರಿದರು.