Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫಾರ್ಚೂನ್ 50 ಶ್ರೇಷ್ಠ ಜಾಗತಿಕ ನಾಯಕರ...

ಫಾರ್ಚೂನ್ 50 ಶ್ರೇಷ್ಠ ಜಾಗತಿಕ ನಾಯಕರ ಪಟ್ಟಿಯಲ್ಲಿ ಕೇಜ್ರಿವಾಲ್, ಪ್ರಧಾನಿ ಮೋದಿಗಿಲ್ಲ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ25 March 2016 12:44 PM IST
share
ಫಾರ್ಚೂನ್ 50 ಶ್ರೇಷ್ಠ ಜಾಗತಿಕ ನಾಯಕರ ಪಟ್ಟಿಯಲ್ಲಿ ಕೇಜ್ರಿವಾಲ್, ಪ್ರಧಾನಿ ಮೋದಿಗಿಲ್ಲ ಸ್ಥಾನ

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಫಾರ್ಚೂನ್ ಮ್ಯಾಗಜೀನ್ ಬಿಡುಗಡೆಮಾಡಿದ ಶ್ರೇಷ್ಠ 50 ಜಾಗತಿಕ ನಾಯಕರುಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ನಾಯಕರಾಗಿದ್ದು ಈ ಪಟ್ಟಿಯಲ್ಲಿ 42ನೇ ಸ್ಥಾನ ಪಡೆದಿದ್ದಾರೆ. ಆಶ್ಚರ್ಯವೆಂದರೆ ವಿಶ್ವದ ಪ್ರಭಾವಶಾಲಿ ನಾಯಕರೆಂದೇ ತಿಳಿಯಲಾಗಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ಫಾರ್ಚೂನ್ 50 ಪಟ್ಟಿಯಲ್ಲಿ ಪ್ರಥಮ ಸ್ಥಾನ ಅಮೆಝಾನ್ ಸಿಇಒ ಜೆಫ್ ಬೆಝೋಸ್ ಪಡೆದಿದ್ದರೆ, ದಕ್ಷಿಣ ಕ್ಯಾರೋಲಿನಾದ ಇಂಡಿಯನ್-ಅಮೆರಿಕನ್ ಗವರ್ನರ್ ನಿಕ್ಕಿ ಹೇಲೆ 17ನೇ ಸ್ಥಾನ ಹಾಗೂ ಇನ್ನೊಬ್ಬ ಇಂಡಿಯನ್ ಅಮೆರಿಕನ್ ರೇಶಮ್ ಸೌಜಾನಿ 20ನೇ ಸ್ಥಾನ ಪಡೆದಿದ್ದಾರೆ.
ಕೇಜ್ರಿವಾಲ್ ಇತ್ತೀಚೆಗೆ ಏರುತ್ತಿರುವ ದೆಹಲಿಯ ಮಾಲಿನ್ಯ ಮಟ್ಟವನ್ನು ಇಳಿಸಲು ಸಮ-ಬೆಸ ಟ್ರಾಫಿಕ್ ಪದ್ಧತಿಯನ್ನು ಜಾರಿಗೊಳಿಸಲು ನಡೆಸಿದ ಪ್ರಯತ್ನವನ್ನು ಫಾರ್ಚೂನ್ ಪ್ರಶಂಸಿಸಿದೆ.
‘‘ತನ್ನಹುದ್ದೆಯನ್ನು ಅಪಾಯಕ್ಕೊಡ್ಡಿ ಮಾಲಿನ್ಯದ ವಿರುದ್ಧ ಹೋರಾಡಿದ ನವದೆಹಲಿ ‘ಸರಕಾರಿ ಅಧಿಕಾರಿ’ ;ಮಧ್ಯಪೂರ್ವ ವಲಸಿಗರನ್ನು ತಮ್ಮ ನಗರಕ್ಕೆ ಸ್ವಾಗತಿಸಿ ಅದರ ಆರ್ಥಿಕತೆ ಹಾಗೂ ಅವರ ಭವಿಷ್ಯವನ್ನು ಬೆಳಕಾಗಿಸಿದ ಇಟಾಲಿಯನ್ ಮೇಯರ್’’- ಇದು ಕೇಜ್ರಿವಾಲ್ ಹಾಗೂ ಈ ಪಟ್ಟಿಯಲ್ಲಿ 40ನೇ ಸ್ಥಾನ ಪಡೆದ ಇಟಲಿಯ ಪಟ್ಟಣ ರಿಯಾಸ್ ಇದರ ಮೇಯರ್ ಡೊಮೆನಿಕೊ ಲುಕಾನೋರನ್ನುಫಾರ್ಚೂನ್ ಬಣ್ಣಿಸಿದ ರೀತಿ.
ಫಾರ್ಚೂನ್ ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ಇತರ ನಾಯಕರೆಂದರೆ ಜರ್ಮನ್ ಚಾನ್ಸಲರ್ ಏಂಜಲಾ ಮರ್ಕೆಲ್ (2), ಮ್ಯಾನ್ಮಾರ್‌ನ ಪ್ರಜಾಪ್ರಭುತ್ವ ಪರ ನಾಯಕಿ ಔಂಗ್ ಸಾನ್ ಸೂ ಕ್ಯಿ (3), ಅಮೆರಿಕಾದ ಗಗನಯಾತ್ರಿ ಸ್ಕಾಟ್ ಕೆಲ್ಲಿ ಹಾಗೂ ರಷ್ಯಾದ ಗಗನಯಾತ್ರಿ ಮಿಖಾಯಿಲ್ ಕೊನೀಂಕೋ (22), ಐಎಂಎಫ್ನಿರ್ದೇಶಕಿ ಕ್ರಿಸ್ಟೀನ್ ಲಗಾರ್ಡೆ(36), ಬಿಲ್ &ಮೆಲಿಂಡಾ ಗೇಟ್ಸ್ಫೌಂಡೇಶನ್ಸಿ-ಇಒ ಮತ್ತು ಜಂಟಿ ಅಧ್ಯಕ್ಷರಾದ ಮೆಲಿಂಡಾ ಗೇಟ್ಸ್ ಮತ್ತು ಸುಸನ್ ಡೆಸ್ಮಂಡ್ ಹೆಲ್ಮನ್ನ್(41), ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡಿಯೋ(48) ಹಾಗೂ ಭೂತಾನಿನ ಪ್ರಧಾನಿ ಟ್ಶೆರಿಂಗ್ ಟೋಗ್ಬೆ (50).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X