Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಮೀಣ ಬಡಜನರ ಬದುಕಿಗೆ ಸಹಾಯಕವಾಗುವ...

ಗ್ರಾಮೀಣ ಬಡಜನರ ಬದುಕಿಗೆ ಸಹಾಯಕವಾಗುವ ಸಾಮಾಜಿಕ ಹೊಣೆಗಾರಿಕೆಯ ಉದ್ಯಮಗಳು ಹೆಚ್ಚ ಬೇಕು-ಡಾ.ಎನ್.ಕೆ.ತಿಂಗಳಾಯ

ವಾರ್ತಾಭಾರತಿವಾರ್ತಾಭಾರತಿ25 March 2016 3:44 PM IST
share
ಗ್ರಾಮೀಣ ಬಡಜನರ ಬದುಕಿಗೆ ಸಹಾಯಕವಾಗುವ ಸಾಮಾಜಿಕ ಹೊಣೆಗಾರಿಕೆಯ ಉದ್ಯಮಗಳು ಹೆಚ್ಚ ಬೇಕು-ಡಾ.ಎನ್.ಕೆ.ತಿಂಗಳಾಯ

 ಮಂಗಳೂರು.ಮಾ.25:ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರ,ಬಡವರ ಬದುಕಿಗೆ ಪೂರಕವಾಗುವ ಸಾಮಾಜಿಕ ಹೊಣೆಗಾರಿಕೆಯ ಉದ್ಯಮಗಳು ಹೆಚ್ಚಬೇಕಾಗಿದೆ ಎಂದು ಖ್ಯಾತ ಆರ್ಥಿಕ ತಜ್ಞ ಡಾ.ಎನ್.ಕೆ.ತಿಂಗಳಾಯ ತಿಳಿಸಿದರು.

   ಅವರು ಇಂದು ನಿಟ್ಟೆ ವಿಶ್ವ ವಿದ್ಯಾನಿಲಯದ ಪಂಪ್‌ವೆಲ್ ಬಳಿ ಇರುವ ಅಂತಾರಾಷ್ಟ್ರೀಯ ಶಿಕ್ಷಣ ಕೇಂದ್ರದಲ್ಲಿ ಭಾರತದಲ್ಲಿ ಸಾಮಾಜಿಕ ಉದ್ಯಮದ ಅವಕಾಶ ಹಾಗೂ ಸವಾಲುಗಳು ಎಂಬ ವಿಷಯದ ವಿಚಾರ ಸಂಕಿರಣವನ್ನುದ್ದೇಶಿಸಿ ಮಾತನಾಡಿದರು.

ಭಾರತದಲ್ಲಿ ಸಾಮಾಜಿಕ ಕಾಳಜಿಯನ್ನು ಉದ್ದೇಶವಾಗಿರಿಸಿಕೊಂಡು ನಡೆಸುವ ಉದ್ಯಮಗಳು ಗ್ರಾಮೀಣ ಪ್ರದೇಶದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ.ಇಂದಿಗೂ ಭಾರತದ ಹಲವು ಗ್ರಾಮೀಣ ಪ್ರದೇಶಗಳು ಸಾಕಷ್ಟು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ.ಜೊತೆಗೆ ಬಡತನ,ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಗ್ರಾಮೀಣ ಜನರು ಸಂಕಷ್ಟಕ್ಕೀಡಾಗಿದ್ದಾರೆ.ಈ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಮಾಜಿಕ ಕಾಳಜಿಯ ಉದ್ಯಮಗಳು ತಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ಎದುರಿಸಬೇಕಾಗಿದೆ ಎಂದು ಡಾ.ಎನ್.ಕೆ.ತಿಂಗಳಾಯ ತಿಳಿಸಿದರು.

        ಕಾರ್ಪೊರೇಟ್ ಸಂಸ್ಥೆಗಳಿಗೆ ನಿಗದಿ ಪಡಿಸಿರುವ ಸಾಮಾಜಿಕ ಹೊಣೆಗಾರಿಕೆಯ ನಿಧಿಯ ಪ್ರಮಾಣವನ್ನು ಹೆಚ್ಚಿಸಬೇಕಾಗಿದೆ:-ಸರಕಾರ ಕಾರ್ಪೋರೇಟ್ ಸಂಸ್ಥೆಗಳಿಗೆ ಪ್ರಸಕ್ತ ನಿಗದಿ ಪಡಿಸಿರುವ ಸಾಮಾಜಿಕ ಹೊಣೆಗಾರಿಕೆಯ ಮೊತ್ತ ವನ್ನು ಶೇ 2ಎಂದು ನಿಗದಿ ಪಡಿಸಿದೆ.ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸಬೇಕಾದ ಅಗತ್ಯವಿದೆ.ಈ ನಿಧಿಯ ಮೂಲಕ ಸಂಗ್ರಹವಾಗುವ ಮೊತ್ತವನ್ನು ಗ್ರಾಮೀಣ ಪ್ರದೇಶದ ಕೃಷಿಕರ,ಬಡವರ ಆರೋಗ್ಯ ಸುಧಾರಣೆಗೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವ್ಯಯಿಸಬೇಕಾಗಿದೆ ಎಂದರು.ಬಾಂಗ್ಲಾದಲ್ಲಿ ಬ್ಯಾಂಕ್ ಸ್ಥಾಪಿಸಿದ ಸ್ಥಾಪಕರ ಮೂಲ ಉದ್ದೇಶ ಲಾಭಗಳಿಕೆಯಾಗಿರಲಿಲ್ಲ.ಬ್ಯಾಂಕ್ ಉದ್ಯಮದ ಮೂಲಕ ದೇಶದ ಜನಸಾಮಾನ್ಯರ ಸಾಮಾಜಿಕ ಬದಲಾವಣೆಯನ್ನು ಹಾಗೂ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆಗೆ ಕಾರಣವಾಯಿತು.ಭಾರತದಲ್ಲೂ ಹಸಿರು ಕ್ರಾಂತಿಯ ಸಾಧನೆ ಒಂದು ಕಡೆ ಆದರೆ ಇನ್ನೊಂದು ಕಡೆ ಕೀಟನಾಶಕ ಬಳಕೆಯಿಂದ ತೊಂದರೆ ಗೀಡಾದ ಬಡಜನರು ಆಸ್ಪತ್ರೆ ಸೇರುತ್ತಿರುವುದು ಹೆಚ್ಚುತ್ತಿದೆ.ಈ ಹಿನ್ನೆಲೆಯಲ್ಲಿ ಜನರ ಆರೋಗ್ಯ ಸುಧಾರಣೆಗೆ ಸರಕಾರ ಒತ್ತು ನೀಡಬೇಕಾಗಿದೆ ಎಂದು ತಿಂಗಳಾಯ ತಿಳಿಸಿದರು.

   ಸಮಾರಂಭದಲ್ಲಿ ನಿಟ್ಟೆ ವಿಶ್ವ ವಿದ್ಯಾನಿಲಯದ ಕುಲಸಚಿವ ಡಾ.ಎಂ.ಎಸ್.ಮೂಡಿತ್ತಾಯ ಸೋಶಿಯಲ್ ಬ್ಯುಸಿನೆಸ್ ನೆಟ್‌ವರ್ಕ್ ಇಂಡಿಯಾ ಘಟಕದ ಗೌರವ ಅಧ್ಯಕ್ಷ ಡಾ.ಯಶವಂತ ಡೊಂಗ್ರೆ,ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ರಾಮ ಮೋಹನ್ ಪೈ,ಎಸ್‌ಬಿಆರ್‌ಆರ್ ಮಹಾಜನ್ ಕಾಲೇಜಿನ ಪ್ರಾಂಶುಪಾಲ ಕೆ.ವಿ.ಪ್ರಭಾಕರ್ ಮೊದಲಾದವರು ಉಪಸ್ಥಿತರಿದ್ದರು.ಸೋನಾ ರೈ ಕಾರ್ಯಕ್ರಮ ನಿರೂಪಿಸಿದರು.ಪ್ರೊ.ಸಿ.ಎಸ್.ಶಾಸ್ತ್ರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X