Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊಲ್ಕತಾ: ಹಾಡಹಗಲೇ ವಾಲಿಬಾಲ್ ಆಟಗಾರ್ತಿಯ...

ಕೊಲ್ಕತಾ: ಹಾಡಹಗಲೇ ವಾಲಿಬಾಲ್ ಆಟಗಾರ್ತಿಯ ಕಗ್ಗೊಲೆ!!

ವಾರ್ತಾಭಾರತಿವಾರ್ತಾಭಾರತಿ26 March 2016 1:05 PM IST
share
ಕೊಲ್ಕತಾ: ಹಾಡಹಗಲೇ ವಾಲಿಬಾಲ್ ಆಟಗಾರ್ತಿಯ ಕಗ್ಗೊಲೆ!!

ಕೊಲ್ಕತ್ತಾ,ಮಾರ್ಚ್26: ಕೊಲ್ಕತಾದಲ್ಲಿ ಸಹ ಆಟಗಾರ್ತಿಯರಾದ ಸುಮಾರು ಮೂವತ್ತು ವಿದ್ಯಾರ್ಥಿನಿಯರ ಎದುರಿನಲ್ಲಿ ವಾಲಿಬಾಲ್ ಆಟಗಾರ್ತಿಯೊಬ್ಬಳನ್ನು ಯುವಕನೊಬ್ಬ ಇರಿದು ಕೊಂದು ಹಾಕಿರುವ ಘಟನೆ ವರದಿಯಾಗಿದೆ.ಸಂಗೀತ ಅಯ್ಕಾ(14) ಎಂಬ ಒಂಬತ್ತನೆ ತರಗತಿ ವಿದ್ಯಾರ್ಥಿನಿಯನ್ನು ಊರಿನವನಾದ ಸುಬ್ರತ ಸಿನ್ಹಾ ಎಂಬಾತ ಕ್ರೂರವಾಗಿ ಇರಿದು ಕೊಲೆಗೈದಿದ್ದಾನೆ. ಬಾಲಕಿ ಈತನ ಪ್ರೇಮ ನಿವೇದನೆಯನ್ನು ನಿರಾಕರಿಸಿದ್ದು ಕೊಲೆಪಾತಕಕ್ಕೆ ಕಾರಣವೆನ್ನಲಾಗುತ್ತಿದೆ.

ವಾಲಿಬಾಲ್ ಸ್ಪರ್ಧೆ ತರಬೇತಿಯ ನಡುವೆ ಶುಕ್ರವಾರ ಈ ಘಟನೆ ಸಂಭವಿಸಿದ್ದು ಸುಬ್ರತ ಸಿನ್ಹಾ ಕುಡುಗೊಲಿನಿಂದ ಓಡುತ್ತಾ ಬರುತ್ತಿರುವುದು ಕಾಣಿಸಿತ್ತು. ಕೋಚ್ ಕುರ್ಚಿಯನ್ನು ಎಸೆದು ಸಂಗೀತಾಳನ್ನು ರಕ್ಷಿಸಲು ಪ್ರಯತ್ನಿಸಿದರೂಸಾಧ್ಯವಾಗಿರಲಿಲ್ಲ. ಕೊಲೆಪಾತಕಿಯನ್ನು ನೋಡಿ ಸಂಗೀತಾ ವಾಲಿಬಾಲ್ ಗ್ರೌಂಡ್‌ನಿಂದ ಓಡಿ ಪಾರಾಗಲು ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಈತ ಹಿಂದಿನಿಂದ ಸಂಗೀತಾಳನ್ನು ಇರಿದಿದ್ದಾನೆ. ಆನಂತರ ವಿದ್ಯಾರ್ಥಿನಿ ಮೈದಾನದಲ್ಲಿ ಕುಸಿದು ಬಿದ್ದಿದ್ದಳು. ಅಲ್ಲಿಗೂ ಬಿಡದೆ ಹಲವಾರು ಬಾರಿ ಆಕೆಯನ್ನು ಆತ ತಿವಿದು ಕೊಂದು ಹಾಕಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಭಯಾನಕ ದೃಶ್ಯವನ್ನು ನೋಡಿ ಬಾಲಕಿಯರಲ್ಲಿ ಹಲವಾರು ಮಂದಿ ಕುಸಿದು ಬಿದ್ದಿದ್ದರು. ದುಷ್ಕರ್ಮಿಯ ಸಮೀಪಕ್ಕೆ ಬರಲು ಸ್ಥಳೀಯ ನಿವಾಸಿಗಳು ಧೈರ್ಯ ತಳೆಯಲಿಲ್ಲ. ಆನಂತರ ಆತ ಓಡಿ ಪರಾರಿಯಾದ ನಂತರವೇ ಸಂಗೀತಾಳನ್ನು ಆಸ್ಪತ್ರೆಗೆ ತಲುಪಿಸಲಾಯಿತು. ಮೈದಾನದ ಬಳಿ ಗೂಡಂಗಡಿ ಇಟ್ಟಿದ್ದ ಸಂಗೀತಾಳ ಮಾವ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದರು. ಮಾಹಿತಿ ಸಿಕ್ಕಿಬಂದಾಗ ರಕ್ತದೋಕುಳಿಯಲ್ಲಿ ಮುಳುಗಿದ್ದ ಬಾಲಕಿ ಮೈದಾನದಲ್ಲಿ ಬಿದ್ದಿರುವುದನ್ನು ಅವರು ನೋಡಿದ್ದರು. ಬಾಲಕಿಯನ್ನು ಎತ್ತಿಕೊಂಡು ರಸ್ತೆಯ ಬದಿಗೆ ತಂದು ಹಲವು ಆಟೊ ಚಾಲಕರಲ್ಲಿನೆರವಾಗುವಂತೆ ಕೇಳಿಕೊಂಡರೂ ಯಾರು ಮುಂದೆ ಬರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಕೊನೆಗೆ ಸಂಗೀತಾಳನ್ನು ಆಸ್ಪತ್ರೆಗೆ ಸಾಗಿಸಿದಾಗ ಅಷ್ಟರಲ್ಲಿ ಆಕೆ ಮೃತಳಾಗಿದ್ದಳೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X