ಮಂಗಳೂರು : ಎಸೆಸೆಲ್ಸಿ ಪರೀಕ್ಷೆ; ನಿಷೇಧಾಜ್ಞೆ
ಮಂಗಳೂರು, ಮಾ. 24: ಎಸೆಸೆಲ್ಸಿ ಪರೀಕ್ಷೆ ಮಾರ್ಚ್ 30ರಿಂದ ಎಪ್ರಿಲ್ 13ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ, ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಆದೇಶ ಹೊರಡಿಸಿದ್ದಾರೆ.
Next Story