Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿ.ವಿ.: ನಾಲ್ಕು ಹೊಸ...

ಮಂಗಳೂರು ವಿ.ವಿ.: ನಾಲ್ಕು ಹೊಸ ಕಾಲೇಜುಗಳಿಗೆ ಮಾನ್ಯತೆ

214 ಕಾಲೇಜುಗಳ ಸಂಯೋಜನೆ

ವಾರ್ತಾಭಾರತಿವಾರ್ತಾಭಾರತಿ26 March 2016 11:55 PM IST
share

ಮಂಗಳೂರು, ಮಾ.26: ಮಂಗಳೂರು ವಿಶ್ವ ವಿದ್ಯಾನಿಲಯಕ್ಕೆ ಸಂಬಂಧಿಸಿದಂತೆ ಕುಲಪತಿ ಕೆ.ಭೈರಪ್ಪ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ಹೊಸದಾಗಿ ನಾಲ್ಕು ಕಾಲೇಜುಗಳಿಗೆ ಮಾನ್ಯತೆ ನೀಡಲಾಯಿತು. ಅಲ್ಲದೆ ವಿವಿಧ ಕಾಲೇಜುಗಳ ಸಂಯೋಜನೆಯನ್ನು ನವೀಕರಿಸಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ನಾಲ್ಕು ಹೊಸ ಕಾಲೇಜುಗಳನ್ನು ಸಂಯೋಜನೆ ಗಳಿಸುವ ಮೂಲಕ ಮಂಗಳೂರು ವಿಶ್ವ ವಿದ್ಯಾನಿಲಯ ಪ್ರಸಕ್ತ 214 ಕಾಲೇಜುಗಳ ಸಂಯೋಜನೆಯನ್ನು ಹೊಂದಿದಂತಾಗಿದೆ ಎಂದು ಕುಲಪತಿ ಕೆ.ಭೈರಪ್ಪ ತಿಳಿಸಿದರು.
 ಹೊಸ ಸಂಯೋಜನೆಗಾಗಿ ಸಲ್ಲಿಸಲಾಗಿದ್ದ ಏಳು ಕಾಲೇಜುಗಳ ಪೈಕಿ ತೋನ್ಸೆಯ ಸಾಲಿಹತ್ ಮಹಿಳಾ ಪ್ರಥಮ ದರ್ಜೆ ಕಾಲೇಜು, ಮಿಲಾಗ್ರಿಸ್‌ನ ಸಂಧ್ಯಾ ಕಾಲೇಜು, ಗೋಣಿ ಕೊಪ್ಪಲಿನ ಹಿಲ್ ಗ್ರೋವ್ಸ್ ಕಾಲೇಜು, ಕಾಟಿಪಳ್ಳದ ಮಿಸ್‌ಬಾ ಮಹಿಳಾ ಕಾಲೇಜು ಸೇರಿದಂತೆ ನಾಲ್ಕು ಕಾಲೇಜುಗಳ ಸಂಯೋ ಜನೆಗೆ ಮಂಡಳಿಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿರುವ ಕಾಲೇಜುಗಳ ಪೈಕಿ ಸಾಕಷ್ಟು ಕಾಲೇಜುಗಳು ಹೊಸ ಕೋರ್ಸುಗಳು ಹಾಗೂ ಹೆಚ್ಚು ಸೀಟುಗಳಿಗಾಗಿ ಅನುಮತಿ ಕೋರುತ್ತವೆ. ಈ ಸಂದ ರ್ಭದಲ್ಲಿ ಶಿಕ್ಷಣದ ಗುಣ ಮಟ್ಟ ಹಾನಿಯಾ ಗದಂತೆ ಎಚ್ಚರವಹಿಸಿ ನಿರ್ದಿಷ್ಟ ಮಾನದಂಡವನ್ನು ನಿಗದಿ ಪಡಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆದು ಮುಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಸಭೆಯಲ್ಲಿ ನಿಧರ್ರಿಸಲಾಯಿತು.ೆಲವು ಕಾಲೇಜುಗಳಲ್ಲಿ ಉಪನ್ಯಾಸಕರಿಗೆ ಅತ್ಯಂತ ಕನಿಷ್ಠ ಸಂಬಳ ನೀಡಿ ದುಡಿಸಲಾ ಗುತ್ತಿದೆ, ಈ ಬಗ್ಗೆ ಗಮನಹರಿಸಬೇಕು ಎಂದು ಸದಸ್ಯರೊಬ್ಬರು ಸಭೆಯ ಗಮನ ಸೆಳೆದರು. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು ಅತಿಥಿ ಉಪನ್ಯಾಸಕರು,ಅರೆಕಾಲಿಕ ಉಪನ್ಯಾಸಕರಿಗೆ ಕನಿಷ್ಠ ವೇತನ ನಿಗದಿಪಡಿಸುವ ಬಗ್ಗೆ ಸರಕಾರದ ಹಿಂದಿನ ಸುತ್ತೋಲೆಯ ಪ್ರಕಾರ ಸೂಕ್ತ ಕ್ರಮ ಕೈ ಗೊಳ್ಳುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಕುಲಪತಿ ಭೈರಪ್ಪ ತಿಳಿಸಿದರು.
ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಕೊಂಕಣಿ ಅಧ್ಯಯನ ಪೀಠ ಸ್ಥಾಪನೆಗೆ ಸರಕಾರ ಎರಡು ಕೋಟಿ ರೂ ಮಂಜೂರು ಮಾಡಿದೆ.ಈ ಬಗ್ಗೆ ರಚಿಸಲಾದ ಕರಡು ನಿಯಮಾವಳಿಗಳನ್ನು ಮುಂದಿನ ಶೈಕ್ಷಣಿಕ ಮಂಡಳಿಯ ಸಭೆಗೆ ಮಂಡಿಸಲು ಅಧ್ಯಕ್ಷರು ಸೂಚಿಸಿದರು.
  ವೇದಿಕೆಯಲ್ಲಿ ಆಡಳಿತ ಕುಲಸಚಿವ ಕೆಂಪೇಗೌಡ,ಪರೀಕ್ಷಾಂಗ ಕುಲಸಚಿವ ಎ.ಎಂ. ಖಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X