ಸರಕಾರಿ ಕಚೇರಿಗಳಿಗೆ ಲೇಖನ ಸಾಮಗ್ರಿ
ತಾತ್ಕಾಲಿಕ ತಡೆ ಬೆಂಗಳೂರು, ಮಾ. 27: ವಾರ್ಷಿಕ ಸರಕು ಪರಿಶೀಲನೆಯ ಹಿನ್ನೆಲೆಯಲ್ಲಿ ಎ.4ರಿಂದ ಎ.16ರವರೆಗೆ ಎಲ್ಲ ಸರಕಾರಿಕಚೇರಿಗೆ ಲೇಖನ ಸಾಮಗ್ರಿಗಳ ಮತ್ತು ಕಾಗದದ ನೀಡಿಕೆಯನ್ನು ನಿಲ್ಲಿಸಲಾಗಿರುತ್ತದೆ.
ರಾಜ್ಯದ ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಧಾರವಾಡಗಳಲ್ಲಿರುವ ಸರಕಾರಿ ಲೇಖನ ಸಾಮಗ್ರಿ ಉಗ್ರಾಣಗಳಲ್ಲಿ ಸೇವೆಯನ್ನು ನಿಲ್ಲಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ
Next Story





