ಸುಳ್ಯ, ಮಾ.28: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ, ನೂತನ ಧ್ವಜಸ್ತಂಭ ಪ್ರತಿಷ್ಠೆ ಮತ್ತು ಜಾತ್ರೋತ್ಸವವು ಎ.6ರಿಂದ 19ರ ತನಕ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.