Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಯುವಮೊರ್ಚಾಕ್ಕೆ ವಿದ್ಯಾರ್ಥಿಗಳ...

ಬಿಜೆಪಿ ಯುವಮೊರ್ಚಾಕ್ಕೆ ವಿದ್ಯಾರ್ಥಿಗಳ ಸವಾಲು

ಹಲ್ಲೆ ಬೆದರಿಕೆಗೆ ಜಗ್ಗದೆ ಕನ್ಹಯ್ಯ ಆಹ್ವಾನ ನೀಡಿದ ಪುಣೆ ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ29 March 2016 2:13 PM IST
share
ಬಿಜೆಪಿ ಯುವಮೊರ್ಚಾಕ್ಕೆ ವಿದ್ಯಾರ್ಥಿಗಳ ಸವಾಲು

ಪುಣೆ, ಮಾ.29: ಪ್ರಜಾಪ್ರಭುತ್ವದ ಮೌಲ್ಯ  ಮತ್ತು ಸಂವಿಧಾನದ ರಕ್ಷಣೆಗಾಗಿ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಆರ್‌ಎಸ್‌ಎಸ್‌, ಎಬಿವಿಪಿ, ಬಿಜೆವೈಎಮ್‌ ವಿರುದ್ಧ ಹೋರಾಟ ನಡೆಸಬೇಕಾಗಿದೆ  ಎಂದು ದಿಲ್ಲಿ ಜೆಎನ್ ವಿವಿ ವಿದ್ಯಾ ರ್ಥಿ ಸಂಘದ ಅಧ್ಯಕ್ಷ ಕನ್ನೇಯ ಕುಮಾರ‍್ ಹೇಳಿದ್ದಾರೆ.

ಪುಣೆಯಲ್ಲಿ ಆಲ್‌ ಇಂಡಿಯಾ ಸ್ಟೂಡೆಂಟ್ಸ್‌ ಫೆಡರೇಶನ್‌ (ಎಐಎಸ್ ಎಫ್‌)ಮತ್ತು ಇತರ ಸಂಘಟನೆಗಳು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದೂರವಾಣಿ ಮೂಲಕ ಮಾತನಾಡಿದ ಅವರು ಪುಣೆ ವಿವಿಗೊಳಪಟ್ಟ ಪತ್ರಿಕೋದ್ಯಮ ಕಾಲೇಜು ರಾನಡೆ ಸಂಸ್ಥೆ , ಫರ್ಗ್ಯುಸನ್ ಕಾಲೇಜು , ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಫ್‌ಟಿಐಐ) ವಿದ್ಯಾರ್ಥಿ ಸಂಘಟನೆ ಆಯೋಜಿಸಿರುವ  ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
 ಎಬಿವಿಪಿ, ಬಿಜೆವೈಎಮ್‌ ಸಂಘಟನೆಗಳು  ಆರ್‌ಎಸ್‌ಎಸ್‌ನ ಘಟಕಗಳಾಗಿದ್ದು,  ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆ ವಿರೋಧಿಸುತ್ತಿವೆ. ವಿದ್ಯಾರ್ಥಿಗಳ ಧ್ವನಿಯನ್ನು ಅಡಗಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿದೆ ಎಂದು ಆರೋಪಿಸಿದರು.
 ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆಯ ಪರ ಹೋರಾಟ ನಡೆಸಲು ತಾನು ಯಾವುದೇ ನಗರಕ್ಕೂ ತೆರಳಲು ಸಿದ್ದ ಎಂದು ಕನ್ನೇಯ ಕುಮಾರ್‌ ಹೇಳಿದ್ದಾರೆ.
’’ಸರಕಾರ ವಿದ್ಯಾರ್ಥಿಗಳ ಹಕ್ಕು, ಸ್ವಾತಂತ್ರ‍್ಯವನ್ನು ಕಸಿದುಕೊಳ್ಳುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ಫರ್ಗ್ಯೂಸನ್‌ ಕಾಲೇಜಿನಲ್ಲಿ ಎಬಿವಿಪಿ ಆಯೋಜಿಸಿದ್ದ  "ಜೆಎನ್‌ಯು  ಸತ್ಯ; ಚರ್ಚಾಕೂಟದಲ್ಲಿ ಬಿಜೆವೈಎಮ್‌ನ ನಾಯಕರೊಬ್ಬರು ಮಾತನಾಡಿ ರಾನಡೆ ಕಾಲೇಜಿನ ವಿದ್ಯಾರ್ಥಿಗಳು ಒಂದು ವೇಳೆ ಕನ್ನೇಯ ಕುಮಾರ್‌ನ್ನು ಇಲ್ಲಿಗೆ ಆಹ್ವಾನಿಸಿದರೆ ನಿಮಗೆ ಹೊಡೆಯುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ  ರಾನಡೆ ಸಂಸ್ಥೆ , ಫರ್ಗ್ಯುಸನ್ ಕಾಲೇಜು , ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಫ್‌ಟಿಐಐ) ಒಗ್ಗಟ್ಟಾಗಿ ಕನ್ನೇಯಾ ಕುಮಾರ್‌ನ್ನು ಆಹ್ವಾನಿಸಿದ್ದಾರೆ. ಆದರೆ ಕನ್ನೇಯ ಕುಮಾರ್‌ ಬರುವ ದಿನಾಂಕ ನಿಗದಿಯಾಗಿಲ್ಲ ಎಂದು ಎಐಎಸ್‌ಎಫ್‌ ಸದಸ್ಯರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X