Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾರ್ತ್‌ ಕೆನರಾ ಮುಸ್ಲಿಮ್ ಯುನೈಟೆಡ್...

ನಾರ್ತ್‌ ಕೆನರಾ ಮುಸ್ಲಿಮ್ ಯುನೈಟೆಡ್ ಫೋರಂ ಜಿಲ್ಲಾಧ್ಯಕ್ಷರಾಗಿ ಇಮ್ತಿಯಾಝ್ ಶೇಕ್‌ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ29 March 2016 3:25 PM IST
share
ನಾರ್ತ್‌ ಕೆನರಾ ಮುಸ್ಲಿಮ್ ಯುನೈಟೆಡ್ ಫೋರಂ ಜಿಲ್ಲಾಧ್ಯಕ್ಷರಾಗಿ ಇಮ್ತಿಯಾಝ್ ಶೇಕ್‌ ಆಯ್ಕೆ

ಭಟ್ಕಳ, ಮಾ.29: ಉತ್ತರ ಕನ್ನಡ ಜಿಲ್ಲಾ ಮುಸ್ಲಿಮ್ ಸಮುದಯಾದ ಐಕ್ಯವೇದಿಕೆಯಾಗಿರುವ ನಾರ್ತ್‌ ಕೆನರಾ ಮುಸ್ಲಿಮ್ ಯುನೈಟೆಡ್ ಫೋರಂ ನೂತನ ಅಧ್ಯಕ್ಷರಾಗಿ ಯುವ ಮುಖಂಡ ಇಮ್ತಿಯಾಝ್ ಉಮರ್ ಶೇಕ್ ಸರ್ವಾನುಮತದಿಂದ ಆಯ್ಕಗೊಂಡರು.

ಇತ್ತಿಚೆಗೆ ಕುಮಟಾದ ಮದ್ರಸಾ-ಎ- ಮುಹಮ್ಮದಿಯ ಸಬೀಲುಲ್ ಹುದಾ ಸಭಾಂಗಣದಲ್ಲಿ ಜರಗಿದ ಫೋರಂ ನ ವಾರ್ಷೀಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮವಾಗಿದೆ ಎಂದು ತಿಳಿದು ಬಂದಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಮೊಹಸಿನ್ ಆಯ್ಕೆಗೊಂಡಿದ್ದಾರೆ.

ಫೋರಂ ನ ಉಪಾಧ್ಯಕ್ಷರಾಗಿ ಕಾರವಾರದ ಮಕ್ಬೂಲ್ ಶೇಖ್, ಭಟ್ಕಳದ ಸೈಯದ್ ಮೊಹಿದ್ದೀನ್ ಬರ್ಮಾವರ್, ಶಿರಸಿ ಯ ನಾಸಿರ್ ಖಾನ್ ಮತ್ತು ಹಳಿಯಾಳದ ಉಸ್ಮಾನ್‌ ತಾಲ್ಗೋಟ್‌ ಆಯ್ಕೆಯಾಗಿದ್ದಾರೆ.


ಕಾರ್ಯದರ್ಶಿಗಳಾಗಿ ಭಟ್ಕಳದ ಮೌಲಾನಾ ಸವೂದ್ ನದ್ವಿ, ಸಿದ್ದಾಪುರದ ಮೆಹಬೂಬ್ ಅಲಿ, ದಾಂಡೇಲಿಯಅಬ್ದುಲ್ ಸತ್ತಾರ್, ಸಹಕಾರ್ಯದರ್ಶಿಗಳಾಗಿ ಹೊನ್ನಾವರದ ಹಸನ್ ಪಾನೀಬೂಡೆ, ಮುಂಡಗೋಡದ ಯಾಕೂಬ್‌ ಯಲವಾಡ, ಕುಮಟಾದ ಮೊಹಮ್ಮದ್ ಹನೀಫ್, ಹಣಕಾಸು ಕಾರ್ಯದರ್ಶಿಯಾಗಿ ಅಂಕೋಲಾದ ಎಮ್.ಮುಲ್ಲಾ, ಆಂತರಿಕ ಲೆಕ್ಕ ಪರಿಶೋಧಕರಾಗಿ ಯಲ್ಲಾಪುರದ ಶೇಖ್‌ ಆಯ್ಕೆಯಾಗಿದ್ದಾರೆ.

ಚುನಾವಣಾ ಕಮೀಶನರುಗಳಾಗಿ ಕುಮಟಾದ ಎಮ್.ಎಮ್.ಇಬ್ರಾಹಿಂ ಮತ್ತು ಅಂಕೋಲಾದ ಅಬ್ದುಲ್‌ಕರೀಂ ಆಯ್ಕೆಯಾಗಿದ್ದಾರೆ.
ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮುರ್ಡೇಶ್ವರದ ಮೌಲಾನಾ ಮುಹಮ್ಮದ್ ಹುಸೇನ್‌ಗೈಮಾ ನದ್ವಿ ಮಾತನಾಡಿ ಸಮುದಾಯವು ಒಗ್ಗಟ್ಟಿನ ಮೂಲಕ ದೊಡ್ಡ ಉದ್ದೇಶವನ್ನು ಸಾಧಿಸಬಹುದು ಎಂದು ತಿಳಿಸಿದರು.

ನಿಕಟಪೂರ್ವ ಅಧ್ಯಕ್ಷರಾದ ಬಸ್ತಿ ಮುಹಮ್ಮದ್ ಮಲಿಕ್  ಸಾಹೇಬ್ ಮಾತನಾಡಿ ಇದು ಜಿಲ್ಲೆಯ ಏಕ ಮಾತ್ರ ಒಗ್ಗಟ್ಟಿನ ಸಂಘಟನೆಯಾಗಿದ್ದು ವಿಶೇಷವಾಗಿ ಜಿಲ್ಲೆಯಲ್ಲಿ ಮುಸ್ಲಿಮರ ಶೈಕ್ಷಣಿಕ, ಸಾಮಾಜಿಕ ಕಾಳಜಿ, ಮಾಹಿತಿ, ಆರ್ಥಿಕ ಬೆಳವಣಿಕೆ ಮತ್ತು ಸಾರ್ವಜನಿಕರು ಎದುರಿಸುವ ತೊಂದರೆಗಳಿಗೆ ಸಹಾಯಹಸ್ತ ಚಾಚುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತದೆ ಎಂದರು.
ಮೌಲಾನಾ ಮಿನ್ನತುಲ್ಲಾ ಕಾಸ್ಮಿ ಪವಿತ್ರಕುರ್‌ಆನ್ ನ ಕೆಲವು ಉಕ್ತಿಗಳನ್ನು ಪಠಿಸುವ ಮೂಲಕ ಮಹಾಸಭೆಯನ್ನು ಉದ್ಘಾಟಿಸಿದರು.
ಮೊಹಮ್ಮದ್ ಮೊಹ್ಸಿನ್ ಸ್ವಾಗತಿಸಿದರು.ಡಾ. ಮುಹಮ್ಮದ್ ಹನೀಫ್ ಶಬಾಬ್ನಿ ರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X