Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿಕರಿಗೆ ಕೃಷಿಯಲ್ಲಿ ದೂರ ಶಿಕ್ಷಣ

ಕೃಷಿಕರಿಗೆ ಕೃಷಿಯಲ್ಲಿ ದೂರ ಶಿಕ್ಷಣ

ವಾರ್ತಾಭಾರತಿವಾರ್ತಾಭಾರತಿ30 March 2016 10:38 PM IST
share

ಬೆಂಗಳೂರು, ಮಾ. 30: ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯ ವಿಸ್ತರಣಾ ನಿರ್ದೇಶನಾಲಯವು ಕೃಷಿಯಲ್ಲಿನ ಹೊಸ ಆವಿಷ್ಕಾರಗಳನ್ನು ದೂರ ಶಿಕ್ಷಣದ ಮೂಲಕ ರೈತರಿಗೆ ಮುಟ್ಟಿಸುವ ಸಲುವಾಗಿ 2016-17ರ ಶೈಕ್ಷಣಿಕ ವರ್ಷದಲ್ಲಿ ಮೂರು ವಿಷಯಗಳಲ್ಲಿ ದೂರ ಶಿಕ್ಷಣ ಕಾರ್ಯಕ್ರಮವನ್ನು ಕನ್ನಡ ಭಾಷೆಯಲ್ಲಿ ನಡೆಸಲಿದೆ.

ಸಮಗ್ರ ಕೃಷಿ (12 ತಿಂಗಳು) ಆಹಾರ ಧಾನ್ಯ, ಹಣ್ಣು ಮತ್ತು ತರಕಾರಿಗಳ ಕೊಯ್ಲೋತ್ತರ ನಿರ್ವಹಣೆ (6 ತಿಂಗಳು) ಮತ್ತು ಸಾವಯವ ಕೃಷಿ (12 ತಿಂಗಳು ಅಂಚೆ ಶಿಕ್ಷಣದ ಮೂಲಕ) ಈ ಕೋರ್ಸ್‌ಗಳಿಗೆ ಓದು ಬರಹ ಬಲ್ಲವರು ಮತ್ತು ಏಳನೆ ತರಗತಿ ಪಾಸಾದವರು ಅರ್ಹರಾಗಿರುತ್ತಾರೆ.ರೂ.ಮೌಲ್ಯದಡಿ.ಡಿ/ಪೋಸ್ಟರ್ ಆರ್ಡರನ್ನು ಕಂಟ್ರೋಲರ್ ಕೃಷಿ ವಿಶ್ವ ವಿದ್ಯಾಲಯ, ಜಿಕೆವಿಕೆ, ಬೆಂಗಳೂರು ಇವರಿಗೆ ಸಂದಾಯವಾಗುವಂತೆ ಸಲ್ಲಿಸಿ ಅರ್ಜಿಯನ್ನು ಸಂಯೋಜಕರು, ದೂರ ಶಿಕ್ಷಣ ಘಟಕ, ವಿಸ್ತರಣಾ ನಿರ್ದೇಶನಾಲಯ, ಹೆಬ್ಬಾಳ, ಬೆಂಗಳೂರು-24 ಮತ್ತು ಅರ್ಜಿಗಳನ್ನು ಕೃಷಿ ವಿಜ್ಞಾನ ಕೇಂದ್ರದಲ್ಲಿ ಎ.1ರಿಂದ ಪಡೆಯಬಹುದು.
ಭರ್ತಿಮಾಡಿದ ಅರ್ಜಿಗಳನ್ನು ಸಲ್ಲಿಸಲು ಎ.30 ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ-080-2341 8883 ಅಥವಾ 2341 0560 ಸಂಪರ್ಕಿಸ ಬಹುದು ಎಂದು ಕೃಷಿ ವಿಶ್ವ ವಿದ್ಯಾಲಯದ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X