Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಜನಿಗೆ ಬೆಂಗಳೂರು ಕೋರ್ಟ್ ನೋಟಿಸ್

ರಜನಿಗೆ ಬೆಂಗಳೂರು ಕೋರ್ಟ್ ನೋಟಿಸ್

ಕಟೌಟ್‌ಗೆ ಅಭಿಮಾನಿಗಳ ಕ್ಷೀರಾಭಿಷೇಕ

ವಾರ್ತಾಭಾರತಿವಾರ್ತಾಭಾರತಿ30 March 2016 10:41 PM IST
share
ರಜನಿಗೆ ಬೆಂಗಳೂರು ಕೋರ್ಟ್ ನೋಟಿಸ್

ಬೆಂಗಳೂರು, ಮಾ.30: ಚಿತ್ರನಟರ ಸಿನೆಮಾಗಳು ಬಿಡು ಗಡೆಯಾದಾಗ ಅಭಿಮಾನಿಗಳು ಚಿತ್ರಮಂದಿರಗಳಲ್ಲಿ ಕಟೌಟ್‌ಗಳ ಮೇಲೆ ಹಾಲಿನ ಅಭಿಷೇಕ ಮಾಡುವುದು ಬಹಳ ಹಿಂದಿನಿಂದಲೂ ನಡೆದು ಬಂದಿದೆ. ಆದರೆ ರಜನಿಕಾಂತ್ ವಿಷಯದಲ್ಲಿ ವ್ಯಕ್ತಿಯೋರ್ವರು ಈ ವಿಷಯದಲ್ಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಡಾ.ಐಎಂಎಸ್ ಮಣಿವಣ್ಣನ್ ಎನ್ನುವವರು ಮಾರ್ಚ್26ರಂದು ಬೆಂಗಳೂರಿನ ಮೆಯೋಹಾಲ್ ನ್ಯಾಯಾಲಯದಲ್ಲಿ ಇಂಜಕ್ಷನ್ ಸೂಟ್ ಫೈಲ್ ಮಾಡಿದ್ದಾರೆ. ಕಟೌಟ್‌ಗೆಹಾಲನ್ನು ಸುರಿಯುವುದರಿಂದ ಲೀಟರ್‌ಗಟ್ಟಲೆ ಹಾಲು ಪೋಲಾಗುತ್ತಿದೆ. ಇದನ್ನೆಲ್ಲ ತಡೆಯಬೇಕು ಅಂತ ಮಣಿವಣ್ಣನ್ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಅಭಿಮಾನದ ಹೆಸರಿನಲ್ಲಿ ರಜನಿಕಾಂತ್ ಕಟೌಟ್‌ಗೆ ಹಾಲು ಸುರಿದು ವೇಸ್ಟ್ ಆಗುವುದನ್ನು ಶಾಶ್ವತವಾಗಿ ನಿಲ್ಲಿಸಬೇಕು. ಖುದ್ದು ರಜನಿ ತಮ್ಮ ಅಭಿಮಾನಿಗಳಿಗೆ ಕ್ಷೀರಾಭಿಷೇಕ ನಿಲ್ಲಿಸುವಂತೆ ಮನವಿ ಮಾಡಬೇಕು. ಈ ನಿಟ್ಟಿನಲ್ಲಿ ಕೋರ್ಟ್ ಸೂಕ್ತ ನಿರ್ದೇಶನ ನೀಡಬೇಕೆಂದು ಮಣಿವಣ್ಣನ್ ಮನವಿ ಮಾಡಿದ್ದಾರೆ.
  ದೇಶದ ಅತ್ಯುನ್ನತ ಪದ್ಮ ಪುರಸ್ಕಾರಕ್ಕೆ ಪಾತ್ರವಾಗಿರುವ ರಜನಿಕಾಂತ್ ಕೆಲ ದಿನಗಳಲ್ಲಿ ರಾಷ್ಟ್ರಪತಿಯಿಂದ ಪುರಸ್ಕೃತ ಗೊಳ್ಳಲಿದ್ದಾರೆ. ರಜನಿಗೆ ಪದ್ಮ ಪುರಸ್ಕಾರ ನಡೆಯುವ ದಿನ ತಮಿಳುನಾಡು ಸೇರಿದಂತೆ ಎಲ್ಲೆಡೆ ರಜನಿ ಕಟೌಟ್‌ಗೆ ಅಭಿಮಾನಿಗಳು ಕ್ಷೀರಾಭಿಷೇಕ ನಡೆಯುವ ನಿರೀಕ್ಷೆ ಇದೆ. ಈ ಹಂತದಲ್ಲಿ ಮಣಿವಣ್ಣನ್ ಕೋರ್ಟ್ ಮೊರೆ ಹೋಗಿದ್ದಾರೆ.
  ಮಣಿವಣ್ಣನ್ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ನ್ಯಾಯಾಲಯ ರಜನಿಕಾಂತ್‌ರಿಗೆ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಿದೆ. ಪ್ರಕರಣವನ್ನು ಎ.11ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X