Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣ್ಣು ಸಾಗಾಟ: ಪಾವಂಜೆ ನದಿ ತೀರದ...

ಮಣ್ಣು ಸಾಗಾಟ: ಪಾವಂಜೆ ನದಿ ತೀರದ ರಸ್ತೆಗೆ ಹಾನಿ: ಗ್ರಾಮಸ್ಥರ ಆರೋಪ

ವಾರ್ತಾಭಾರತಿವಾರ್ತಾಭಾರತಿ30 March 2016 11:54 PM IST
share
ಮಣ್ಣು ಸಾಗಾಟ: ಪಾವಂಜೆ ನದಿ ತೀರದ ರಸ್ತೆಗೆ ಹಾನಿ: ಗ್ರಾಮಸ್ಥರ ಆರೋಪ

ಮುಲ್ಕಿ, ಮಾ.30: ಹಳೆಯಂಗಡಿ ಗ್ರಾಪಂ ವ್ಯಾಪ್ತಿಯ ಪಾವಂಜೆ ನಂದಿನಿ ನದಿ ತಟದ ಅರಂದ್ ಎಂಬಲ್ಲಿ ವಾಸ ವಾಗಿರುವ 50 ಕುಟುಂಬಗಳಿಗೆ ಸಹ ಕಾರಿಯಾಗಲೆಂದು ದಾನಿಯೊಬ್ಬರು ನೀಡಿದ್ದ ಸ್ಥಳದಲ್ಲಿ ಮೂರು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ರಸ್ತೆಯಲ್ಲಿ ಹಗಲು ಇರುಳೆನ್ನದೆ ಮಣ್ಣು ಸಾಗಾಟ ಮಾಡುತ್ತಿದ್ದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ನದಿಗೆ ಕುಸಿದು ಬೀಳುವ ಹಂತ ತಲುಪಿದೆ.

 ಸ್ಥಳೀಯರೊಬ್ಬರು ರೆಡ್ಡಿಗಳಿಗೆ ಮಾರಾಟ ಮಾಡಿ ರುವ ನಿವೇಶನಕ್ಕೆ ಮಣ್ಣು ತುಂಬಿಸುವ ಕಾರ್ಯದಲ್ಲಿ ತೊಡಗಿರುವ ಬೃಹದಾಕಾರದ ಲಾರಿಗಳು ಹಗಲಿರುಳೆನ್ನದೆ ಓಡಾಡು ತ್ತಿರುವ ಪರಿಣಾಮ ಸಚಿವ ಅಭಯ ಚಂದ್ರ ಜೈನ್‌ರ ಮೀನುಗಾರಿಕಾ ಇಲಾ ಖೆಯ ಅನುದಾನದಿಂದ ಅರಂದ್- ಸಸಿಹಿತ್ಲು 1.5 ಕಿ.ಮಿ. ಉದ್ದದ ರಸ್ತೆ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಡಾಮರೀ ಕರಣ ಗೊಂಡಿತ್ತು.

ರಾ.ಹೆ. 66ರ ಪಕ್ಕದಿಂದ ಆರಂಭ ಗೊಳ್ಳುವ ಅರಂದ್ - ಸಸಿಹಿತ್ಲು ರಸ್ತೆ ಡಾಮರೀಕರಣದ ಬಳಿಕ ಹೆದ್ದಾರಿ ಪ್ರಾಧಿಕಾರ ಪಾವಂಜೆ ನಂದಿನಿ ನದಿಗೆ ನೂತನ ಸೇತುವೆ ನಿರ್ಮಾಣ ಮಾಡುವ ಸಮಯದಲ್ಲಿ ನದಿಗೆ ಅಡ್ಡವಾಗಿ ಮಣ್ಣು ತುಂಬಿ ಕಾಮಗಾರಿ ನಡೆಸಿ ದ್ದರು. ಸೇತುವೆ ನಿರ್ಮಾಣದ ಬಳಿಕ ಮಣ್ಣು ತೆರವುಗೊಳಿಸಿ ಒಂದೇ ಬಾರಿ ನೀರು ಹರಿಸಿದ ಪರಿಣಾಮವಾಗಿ ರಸ್ತೆ ಕೆಟ್ಟುಹೋಗಿತ್ತು. ಅನಿಯಮಿತವಾಗಿ ಲಾರಿಗಳು ಇದೇ ರಸ್ತೆಯಲ್ಲಿ ಮಣ್ಣು ತುಂಬಿ ರಾತ್ರಿ ಹಗಲೆನ್ನದೆ ಸಂಚರಿಸಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟು ವಾಹನಿಗರು ಮತ್ತು ಸಾರ್ವಜನಿಕರು ಓಡಾಡಲು ಭೀತಿ ಪಡುವಂತಾಗಿದೆ

ಜಿಪಂ ಸದಸ್ಯ ವಿನೋದ್ ಬೊಳ್ಳೂರು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರಗಿಸುವ ಭರವಸೆ ನೀಡಿದರು. ಈ ಸಂದರ್ಭ ತಾಪಂ ಸದಸ್ಯ ಜೀವನ್ ಪ್ರಕಾಶ್, ಹಳೆಯಂಗಡಿ ಗ್ರಾಪಂ ಅಧ್ಯಕ್ಷೆ ಜಲಜಾ, ಪಿಡಿಒ ಅಬೂಬಕರ್, ಸದಸ್ಯರಾದ ವಸಂತ್ ಬೆರ್ನಾಡ್, ಸುಗಂಧಿ, ವಿನೋದ್ ಕೊಳುವೈಲು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X