ತುಮಕೂರಿನಲ್ಲಿ ಪಿಯು ಪ್ರಶ್ನೆಪತ್ರಿಕೆ ಸೋರಿಕೆ

ಬೆಂಗಳೂರು, ಮಾ.31: ಇಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ತುಮಕೂರಿನಲ್ಲಿ ಸೋರಿಕೆಯಾಗಿರುವ ವಿಚಾರ ಸಿಐಡಿ ಅಧಿಕಾರಿಗಳು ನಡೆಸಿದ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.
ಈ ಹಿಂದೆ ಕೋಲಾರ ಮತ್ತು ಬಳ್ಳಾರಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದಾಗಿತ್ತು.
Next Story





