ಮುಂಬೈ, ಮಾ.31: ಆರನೆ ಆವೃತ್ತಿಯ ಟ್ವೆಂಟಿ-20 ವಿಶ್ವಕಪ್‌ನ ಎರಡನೆ ಸೆಮಿಫೈನಲ್‌ನಲ್ಲಿ ಇಂದು ಟಾಸ್ ಜಯಿಸಿದ ವೆಸ್ಟ್‌ಇಂಡೀಸ್ ಫೀಲ್ಡಿಂಗ್ ಆಯ್ದುಕೊಂಡಿದೆ. ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸವಾಲನ್ನು ಎದುರಿಸುತ್ತಿದೆ.