Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಮ್ಮ ವೇಷಭೂಷಣ ನೋಡಿಯೇ ನಮಗೆ ಥಳಿಸಿದರು...

ನಮ್ಮ ವೇಷಭೂಷಣ ನೋಡಿಯೇ ನಮಗೆ ಥಳಿಸಿದರು ಜೈ ಮಾತಾಕಿ ಹೇಳಲು ನಿರಾಕರಿಸಿ ಹಲ್ಲೆಗೊಳಗಾದ ಮದ್ರಸ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ31 March 2016 11:45 PM IST
share

ಹೊಸದಿಲ್ಲಿ, ಮಾ.31: ‘‘ನಮ್ಮ ವೇಷಭೂಷಣ ನೋಡಿಯೇ ಅವರು ನಮ್ಮನ್ನು ಗುರಿ ಮಾಡಿದರು ಇದು ಜೈ ಮಾತಾಕಿ ಎಂದು ಹೇಳಲು ನಿರಾಕರಿಸಿದ್ದಕ್ಕೆ ಶನಿವಾರ ಗುಂಪೊಂದರಿಂದ ಹಲ್ಲೆಗೊಳಗಾದ ಮೂವರ ಪೈಕಿ ಮುಹಮ್ಮದ್ ದಿಲ್ಕಶ್ ಅವರ ಮಾತು. ದಿಲ್ಲಿಯ ಹೊರವಲಯದ ಬೇಗಂಪುರ್‌ನಲ್ಲಿ ಮದ್ರಸವೊಂದರ ಮೂವರು ವಿದ್ಯಾರ್ಥಿ ದಿಲ್ಕಶ್,ಮುಹಮ್ಮದ್ ಅಜ್ಮಲ್ ಹಾಗೂ ಮುಹಮ್ಮದ್ ನಯೀಮ್ ಅವರ ಮೇಲೆ ಐದು ಮಂದಿಯ ತಂಡವೊಂದು ಹಲ್ಲೆ ನಡೆಸಿತ್ತು. ಸಮೀಪದ ಪಾರ್ಕ್ ಒಂದರಲ್ಲಿ ನಡೆದುಕೊಂಡು ಹೋಗುತ್ತಿರುವಾಗ 5 -6 ಮಂದಿಯ ತಂಡ ಬಂದು ಅಜ್ಮಲ್ ಕಪಾಳಕ್ಕೆ ಬಾರಿಸಿ ಜೈ ಮಾತಾಕಿ ಎಂದು ಕೂಗದಿದ್ದರೆ ಕೊಂದು ಹಾಕುವುದಾಗಿ ಬೆದರಿಕೆ ಹಾಕಿತ್ತು ಎಂದು ದಿಲ್ಕಶ್ ಹೇಳಿದ್ದಾನೆ. ಅದೇ ದಿನ ಬೆಳಗ್ಗೆ ಜನರಿಗೆ ಘೋಷಣೆ ಕೂಗಲು ಬಲವಂತ ಪಡಿಸುವ ಕುರಿತು ಪತ್ರಿಕೆಯಲ್ಲಿ ಓದಿದ್ದೆ. ಆದರೆ ಅದು ನನಗೇ ಆಗುತ್ತೆ ಎಂದು ಯೋಚಿಸಿಯೇ ಇರಲಿಲ್ಲ. ಅದೇ ದಿನ ಸಂಜೆ ನನಗೆ ಹಾಗೂ ನನ್ನ ಸ್ನೇಹಿತರಿಗೆ ಹೀಗಾಯಿತು ಎಂದು ದಿಲ್ಕಶ್ ಹೇಳಿದ್ದಾನೆ. ನಾವಿನ್ನೂ ಯಾವುದೇ ಪ್ರತಿಕ್ರಿಯೆ ನೀಡುವ ಮೊದಲೇ ಅವರು ನಮ್ಮ ಟೋಪಿ ತೆಗೆದು ನೆಲಕ್ಕೆ ಬಿಸಾಡಿದರು. ನಂತರ ನಮಗೆ ಹೊಡೆಯಲು ಪ್ರಾರಂಭಿಸಿದರು. ಅವರು ನಿರ್ದಯವಾಗಿ ನಮ್ಮನ್ನು ಥಳಿಸಿದರು. ಹೇಗೋ ನಾವು ಅಲ್ಲಿಂದ ಓಡಿ ತಪ್ಪಿಸಿಕೊಂಡು ಪಾರ್ಕ್‌ನ ಹೊರಗೆ ಬಂದು ನಮ್ಮ ಶಿಕ್ಷಕ ಮುಹಮ್ಮದ್ ಅಝರ್‌ರನ್ನು ಕರೆದೆವು. ಅವರು ನಮ್ಮ ಮುಖ್ಯಸ್ಥರನ್ನು ಕರೆದು ಬಳಿಕ ಪೊಲೀಸರಿಗೆ ತಿಳಿಸಿದೆವು . ಸ್ವಲ್ಪ ಸಮಯದ ಬಳಿಕ ಬಂದ ಪೊಲೀಸರು ನಮ್ಮನ್ನು ಸಂಜಯ್ ಗಾಂಧೀ ಆಸ್ಪತ್ರೆಗೆ ಕರೆದುಕೊಂಡು ಹೋದರು ಎಂದು ದಿಲ್ಕಶ್ ಎಫ್ ಐ ಆರ್ ನಲ್ಲಿ ಹೇಳಿದ್ದಾನೆ. ಪೊಲೀಸರು ಬಿಝಿ ಇದ್ದೀವೆಂದು ಹೇಳಿ ಎಫ್ ಐ ಆರ್ ದಾಖಲಿಸಲು ಮೂರು ದಿನ ತೆಗೆದುಕೊಂಡರು. ಅದರಲ್ಲೂ ಟೋಪಿ ಬಿಸಾಡಿದ ವಿಷಯ ಬರೆಯಲು ನಿರಾಕರಿಸಿದರು ಎಂದು ಮದ್ರಸದ ಇತರರು ದೂರಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X