ಬೈಂದೂರು, ಮಾ.31: ಸುಮಾರು 60ರಿಂದ 70ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಮಾ.30ರಂದು ಮೂಡು ಆಂಜನೇಯ ದೇವಸ್ಥಾನದ ಬಳಿ ಮೃತಪಟ್ಟಿದ್ದಾರೆ. ವಿಪರೀತ ಮದ್ಯಸೇವನೆಯಿಂದ ಅಥವಾ ಯಾವುದೋ ಕಾಯಿಲೆಯಿಂದ ಇವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.