Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಘವೇಶ್ವರ ಶ್ರೀ ಪರತೀರ್ಪಿಗೆ ಭವತಾರಿಣಿ...

ರಾಘವೇಶ್ವರ ಶ್ರೀ ಪರತೀರ್ಪಿಗೆ ಭವತಾರಿಣಿ ಸೀಮಾ ಪರಿಷತ್‌ನಿಂದ ವಿಜಯೋತ್ಸವ

ವಾರ್ತಾಭಾರತಿವಾರ್ತಾಭಾರತಿ1 April 2016 7:05 PM IST
share
ರಾಘವೇಶ್ವರ ಶ್ರೀ ಪರತೀರ್ಪಿಗೆ ಭವತಾರಿಣಿ ಸೀಮಾ ಪರಿಷತ್‌ನಿಂದ ವಿಜಯೋತ್ಸವ

  ಭಟ್ಕಳ :ಅತ್ಯಾಚಾರ ಪ್ರಕರಣದಲ್ಲಿರಾಮಚಂದ್ರಾಪುರ ಮಠದರಾಘವೇಶ್ವರ ಭಾರತೀ ಶ್ರೀಗಳನ್ನು ನಿರ್ದೋಷಿ ಎಂದು ನ್ಯಾಯಾಲಯತೀರ್ಪ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನಕಿತ್ರೆ ಶ್ರೀ ಕ್ಷೇತ್ರದೇವಿಮನೆಯ ಶ್ರೀ ದುರ್ಗಾಪರಮೇಶ್ವರಿದೇವಸ್ಥಾನದಲ್ಲಿ ಭವತಾರಿಣಿ ಹವ್ಯಕ ಸೀಮಾ ಪರಿಷತ್ ಮತ್ತು ಭಕ್ತರಿಂದ ವಿಶೇಷ ಪೂಜೆನೀಡಿ ವಿಜಯೋತ್ಸವಆಚರಿಸಲಾಯಿತು.

ನಂತರ ನಡೆದ ಸಭೆಯಲ್ಲಿ ಮಾತನಾಡಿದ ಭವತಾರಿಣಿ ಸೀಮಾ ಪರಿಷತ್‌ನಅಧ್ಯಕ್ಷ ನಾರಾಯಣ ಹೆಬ್ಬಾರ ಬೆಣಂದೂರು ನ್ಯಾಯಾಲಯ ಗುರುಗಳನ್ನು ನಿರ್ದೋಷಿ ಎಂದುತೀರ್ಪು ನೀಡಿರುವುದು ಸತ್ಯಕ್ಕೆ ಸಂದಜಯವಾಗಿದೆ.ಮಠದ ಭಕ್ತರು ಮತ್ತು ಶ್ರೀಗಳ ನೈತಿಕ ಸ್ಥೈರ್ಯ ಕುಸಿಯಲು ಶ್ರೀಗಳ ಮೇಲೆ ಅತ್ಯಾಚಾರ ಸೇರಿದಂತೆನಾನಾ ರೀತಿಯಆರೋಪ ಮಾಡಲಾಗಿತ್ತು.ಎಲ್ಲಾಆರೋಪವೂ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ನ್ಯಾಯಾಲಯದತೀರ್ಪಿನಿಂದ ಭಕ್ತವೃಂದಕ್ಕೆ ಸಂತಸತಂದಿದೆಎಂದರು.ಉಪಸ್ಥಿತರಿದ್ದ ನ್ಯಾಯವಾದಿ ಹಾಗೂ ನೋಟರಿಆರ್‌ಆರ್ ಶ್ರೇಷ್ಠಿ ಮಾತನಾಡಿ ಶ್ರೀಗಳು ನಿರ್ದೋಷಿಯಾಗಿರುವುದು ಸಂತಸತಂದಿದ್ದು, ಸತ್ಯಕ್ಕೆಜಯವಾಗಿದೆಎಂದು ಹೇಳಿದರು.ಎಪಿಎಂಸಿ ಉಪಾಧ್ಯಕ್ಷಗಣೇಶ ಹೆಬ್ಬಾರ ಮಾತನಾಡಿ ಭಕ್ತರಿಗೆ ಶ್ರೀಗಳ ಮೇಲಿನ ಆರೋಪದಲ್ಲಿಯಾವುದೇ ಹುರುಳಿಲ್ಲ ಎಂದು ಮೊದಲೇಗೊತ್ತಿತ್ತು.ನ್ಯಾಯಾಲಯದತೀರ್ಪಿನಿಂದ ಸುಳ್ಳಿಗೆ ಸೋಲಾಗಿ, ಸತ್ಯಕ್ಕೆ ಜಯವಾಗಿದೆಎಂದು ಹೇಳಿದರು.ಸರ್ವೆ ನಿವೃತ್ತಅಧಿಕಾರಿ ಮಂಜುನಾಥ ಹೆಬ್ಬಾರ ಮಾತನಾಡಿದರು. ಈ ಸಂದರ್ಭದಲ್ಲಿದೇವಿಮನೆ ಆಡಳಿತ ಮಂಡಳಿ ಅಧ್ಯಕ್ಷ ಶಿವಾನಂದ ಹೆಬ್ಬಾರ, ಭವತಾರಿಣಿ ಪರಿಷತ್ ಕಾರ್ಯದರ್ಶಿ ಬಾಬು ಹೆಬ್ಬಾರ, ಕೆನರಾ ಬ್ಯಾಂಕಿನ ನಿವೃತ್ತಅಧಿಕಾರಿ ನಾಗಪ್ಪಯ್ಯ ಹೆಬ್ಬಾರ, ಕೋಣಾರಗ್ರಾ.ಪಂ. ಅಧ್ಯಕ್ಷರಾಧಕೃಷ್ಣಉಪಾಧ್ಯಾಯ,ವೆಂಕಟ್ರಮಣ ಹೆಬ್ಬಾರ, ಕೃಷ್ಣ ಎಸ್ ಹೆಬ್ಬಾರ, ಗಣಪಯ್ಯ ಹೆಗಡೆ, ಶಂಕರ ಭಟ್ಟ, ಉಮೇಶ ಭಟ್ಟ, ಶಿವಾನಂದ ಭಟ್ಟ ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X