Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈತ ಭಾರತದ ಚಾರ್ಲ್ಸ್ ಶೋಭರಾಜ್ !

ಈತ ಭಾರತದ ಚಾರ್ಲ್ಸ್ ಶೋಭರಾಜ್ !

ಕೈದಿ, ವಕೀಲ ಹಾಗೂ ನ್ಯಾಯಾಧೀಶನೂ ಆದ ಸಕಲಕಲಾ ವಲ್ಲಭ ಈತ

ವಾರ್ತಾಭಾರತಿವಾರ್ತಾಭಾರತಿ2 April 2016 8:34 AM IST
share
ಈತ ಭಾರತದ ಚಾರ್ಲ್ಸ್ ಶೋಭರಾಜ್ !

ಹೊಸದಿಲ್ಲಿ, ಎ. 2: ಈತನಿಗೆ ಬರೋಬ್ಬರಿ 77 ವರ್ಷ. ಈತನ ಮೇಲೆ 127 ಅಪರಾಧ ಪ್ರಕರಣಗಳಿವೆ. ಧನಿರಾಮ್ ಮಿತ್ತಲ್ ಎನ್ನುವುದು ಈತನ ಅಪರಾಧಿ ಹೆಸರು. ಆದರೆ ಪೊಲೀಸ್ ದಾಖಲೆಗಳ ಪ್ರಕಾರ, ಈತ ಸೂಪರ್ ಸಟ್ವರ್‌ಲಾಲ್ ಹಾಗೂ ಇಂಡಿಯನ್ ಚಾರ್ಲ್ಸ್ ಶೋಭರಾಜ್!

ಮಿತ್ತಲ್ ಕಳೆದ ವರ್ಷ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಶುಕ್ರವಾರ ಕದ್ದ ಸ್ಯಾಂಟ್ರೊ ಕಾರು ಚಲಾಯಿಸುತ್ತಿದ್ದಾಗ ಮತ್ತೆ ಆತನನ್ನು ಬಂಧಿಸಲಾಗಿದೆ.

1961ರಲ್ಲಿ ಮೊದಲ ಅಪರಾಧ ಕೃತ್ಯ ಎಸಗಿದ ಆತ ಆರು ದಶಕಗಳಿಂದ ಈ ದಂಧೆ ನಡೆಸುತ್ತಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ದೆಹಲಿ ಹೊರವಲಯದ ನರೇಲಾದಲ್ಲಿ ವಾಸವಿರುವ ಈತ ತನ್ನ ಜಾಯಮಾನ ಬದಲಿಸಿಕೊಂಡಿಲ್ಲ. ಚಂಡೀಗಢದ ವಕೀಲರೊಬ್ಬರ ಕಾರು ಕದ್ದ ಆರೋಪದಲ್ಲಿ ಪಶ್ಚಿಮ ಜಿಲ್ಲಾ ಪೊಲೀಸರು ಆತನನ್ನು ಬಂಧಿಸಿದ್ದಾರೆ.


ಈತ ಕಾನೂನು ಪದವೀಧರ. 1968-74ರ ಅವಧಿಯಲ್ಲಿ ಸುಳ್ಳು ದಾಖಲೆ ನೀಡಿ, ಸ್ಟೇಷನ್ ಮಾಸ್ಟರ್ ಆಗಿ ಸೇವೆಯಲ್ಲಿದ್ದ. ಈ ಅವಧಿಯಲ್ಲಿ ಚಾಲನಾ ಲೈಸನ್ಸ್ ಮತ್ತು ರಿಜಿಸ್ಟ್ರೇಷನ್ ದಾಖಲೆಗಳನ್ನು ನಕಲಿ ಮಾಡಿ ವಂಚಿಸುತ್ತಿದ್ದ. ತನ್ನ ವಿರುದ್ಧದ ಪ್ರಕರಣಗಳಲ್ಲಿ ತಾನೇ ವಾದಿಸುತ್ತಿದ್ದ ಎಂದು ಡಿಸಿಪಿ ಪುಷ್ಪೇಂದ್ರ ವಿವರಿಸಿದ್ದಾರೆ.


1970ರಲ್ಲಿ ರಾಜಸ್ಥಾನದಿಂದ ಕಾನೂನು ಪದವಿ ಪಡೆದ. ಬಳಿಕ ಕೊಲ್ಕತ್ತಾದಲ್ಲಿ ಸುಳ್ಳು ಪತ್ತೆ ಪರೀಕ್ಷೆಯ ಕೋರ್ಸ್ ಮಾಡಿದ. ಪಟಿಯಾಲಾ ಹೌಸ್ ಕೋರ್ಟ್‌ನಲ್ಲಿ ಮುನೀಮ್ ಆಗಿ ಕಾರ್ಯನಿರ್ವಹಿಸಿ ಬಳಿಕ ರೋಹ್ಟಕ್ ಹಾಗೂ ದೆಹಲಿ ನ್ಯಾಯಾಲಯಗಳಲ್ಲಿ ವಕೀಲನಾಗಿದ್ದ. ಒಮ್ಮೆ ಝಜ್ಜಾರ್ ಜಿಲ್ಲೆಯಲ್ಲಿ ನಕಲಿ ನ್ಯಾಯಾಧೀಶನಾಗಿ ಎರಡು ತಿಂಗಳ ಕಾಲ ಕೆಲಸ ಮಾಡಿದ್ದ. ಈ ಅವಧಿಯಲ್ಲಿ ಹಲವು ಅಪರಾಧಿಗಳನ್ನೂ ಬಿಡುಗಡೆ ಮಾಡಿದ್ದ.


ಹಲವು ಮಂದಿ ಸ್ನೇಹಿತರಿಗೆ ವಕೀಲನಾಗಿಯೂ ಸಹಾಯ ಮಾಡಿದ್ದು, ಜತೆಗೆ ದೆಹಲಿ, ಹರ್ಯಾಣ, ರಾಜಸ್ಥಾನ, ಚಂಡೀಗಢ ಹಾಗೂ ಪಂಜಾಬ್‌ನಿಂದ ಕಾರುಗಳನ್ನೂ ಕದಿಯುತ್ತಿದ್ದ ಎನ್ನುವುದು ವಿಚಾರಣೆಯಿಂದ ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X