ಮೂಡಬಿದಿರೆ : ರಾಷ್ಟ್ರೀಯ ಪವರ್‌ಲಿಫ್ಟಿಂಗ್, ಆಳ್ವಾಸ್‌ಗೆ ಬೆಳ್ಳಿ, ಕಂಚಿನ ಪದಕ

ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ಜರುಗುತ್ತಿರುವ ಫೆಡರೇಶನ್ ಕಪ್ ರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಉಷಾ ಬಿ.ಎನ್. ಬೆಂಚ್ ಪ್ರೆಸ್‌ನಲ್ಲಿ ಬೆಳ್ಳಿ ಮತ್ತು ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ. ಇವರು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ.
Next Story





