Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರಧಾನಿಯಿಂದ ಪರಮಾಣು ಭದ್ರತಾ ಉಪಕ್ರಮಗಳ...

ಪ್ರಧಾನಿಯಿಂದ ಪರಮಾಣು ಭದ್ರತಾ ಉಪಕ್ರಮಗಳ ಪ್ರಕಟನೆ

ವಾರ್ತಾಭಾರತಿವಾರ್ತಾಭಾರತಿ2 April 2016 9:34 PM IST
share
ಪ್ರಧಾನಿಯಿಂದ ಪರಮಾಣು ಭದ್ರತಾ ಉಪಕ್ರಮಗಳ ಪ್ರಕಟನೆ

ವಾಷಿಂಗ್ಟನ್,ಎ.2: ಪರಮಾಣು ಕಳ್ಳ ಸಾಗಾಣಿಕೆ ಮತ್ತು ಪರಮಾಣು ಭೀತಿವಾದವನ್ನು ತಡೆಯಲು ತಂತ್ರಜ್ಞಾನ ನಿಯೋಜನೆ ಸೇರಿದಂತೆ ಪರಮಾಣು ಭದ್ರತೆ ಮತ್ತು ಪ್ರಸರಣ ತಡೆ ಕ್ಷೇತ್ರದಲ್ಲಿ ತನ್ನ ಸರಕಾರವು ಕೈಗೊಂಡಿರುವ ಪ್ರಮುಖ ಉಪಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿದ್ದಾರೆ.

50ಕ್ಕೂ ಅಧಿಕ ರಾಷ್ಟ್ರಗಳ ನಾಯಕರು ಪಾಲ್ಗೊಂಡಿದ್ದ ಪರಮಾಣು ಭದ್ರತಾ ಶೃಂಗಸಭೆಯ ಎರಡನೇ ಮತ್ತು ಅಂತಿಮ ದಿನ ಮೋದಿಯವರು ಈ ಉಪಕ್ರಮಗಳನ್ನು ಪ್ರಕಟಿಸಿದರು.

ತನ್ನ ಸರಕಾರವು ಕೈಗೊಂಡಿರುವ ಉಪಕ್ರಮಗಳನ್ನು ವಿಶ್ವನಾಯಕರಿಗೆ ವಿವರಿಸಿದ ಮೋದಿ ಅವರು,ದೃಢವಾದ ಸಾಂಸ್ಥಿಕ ವ್ಯವಸ್ಥೆ, ಸ್ವತಂತ್ರ ನಿಯಂತ್ರಣ ಏಜನ್ಸಿ ಮತ್ತು ವಿಶೇಷ ತಜ್ಞರ ಮೂಲಕ ಪರಮಾಣು ಭದ್ರತೆಗೆ ಉನ್ನತ ರಾಷ್ಟ್ರೀಯ ಆದ್ಯತೆಯನ್ನು ತನ್ನ ಸರಕಾರವು ಮುಂದುವರಿಸಲಿದೆ ಎಂದು ತಿಳಿಸಿದರು.

ಭಾರತವು ಪರಮಾಣು ಕಳ್ಳ ಸಾಗಾಣಿಕೆಯನ್ನು ನಿಗ್ರಹಿಸಲಿದೆ ಹಾಗೂ ಪರಮಾಣು ಮತ್ತು ವಿಕಿರಣಶೀಲ ವಸ್ತುಗಳ ಪತ್ತೆಗಾಗಿ ರಾಷ್ಟ್ರೀಯ ವ್ಯವಸ್ಥೆಯನ್ನು ಬಲಗೊಳಿಸಲಿದೆ ಎಂದರು.

ಪರಮಾಣು ಭದ್ರತಾ ನಿಧಿಗೆ ಇನ್ನೂ ಹತ್ತು ಲಕ್ಷ ಡಾ.ವಂತಿಗೆಯನ್ನು ನೀಡುವ ಮೂಲಕ ಪರಮಾಣು ಭದ್ರತೆ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಅಣುಶಕ್ತಿ ಸಂಸ್ಥೆ(ಐಎಇಎ)ಯ ಪ್ರಧಾನ ಪಾತ್ರವನ್ನು ಭಾರತವು ಬೆಂಬಲಿಸಲಿದೆ. ಇಂಟರ್‌ನ್ಯಾಷನಲ್ ಫಿಸಿಕಲ್ ಪ್ರೊಟೆಕ್ಷನ್ ಅಸೆಸ್‌ಮೆಂಟ್ ಸರ್ವೀಸ್(ಐಪಿಪಿಎಎಸ್) ಕುರಿತು ಕಾರ್ಯಾಗಾರವೊಂದು ಸಹ ಐಎಇಎ ಸಹಭಾಗಿತ್ವದಲ್ಲಿ ಭಾರತದಲ್ಲಿ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X