Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾತುಗಳಲ್ಲಿ ಅಧ್ಯಕ್ಷೀಯ ಘನತೆಯಿರಲಿ :...

ಮಾತುಗಳಲ್ಲಿ ಅಧ್ಯಕ್ಷೀಯ ಘನತೆಯಿರಲಿ : ಟ್ರಂಪ್‌ಗೆ ಒಬಾಮ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ2 April 2016 9:53 PM IST
share
ಮಾತುಗಳಲ್ಲಿ ಅಧ್ಯಕ್ಷೀಯ ಘನತೆಯಿರಲಿ : ಟ್ರಂಪ್‌ಗೆ ಒಬಾಮ ಕಿವಿಮಾತು

ವಾಶಿಂಗ್ಟನ್, ಎ. 2: ನಿಮ್ಮ ಮಾತುಗಳಲ್ಲಿ ಅಧ್ಯಕ್ಷೀಯ ಅಭ್ಯರ್ಥಿಯ ಘನತೆ ಇರಲಿ ಎಂಬುದಾಗಿ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಸಂಭಾವ್ಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್‌ಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಕರೆ ನೀಡಿದ್ದಾರೆ.

ಯುರೋಪ್‌ನಲ್ಲಿ ಪರಮಾಣು ಅಸ್ತ್ರಗಳನ್ನು ಬಳಸಲು ತಾನು ಹಿಂಜರಿಯುವುದಿಲ್ಲ ಹಾಗೂ ಜಪಾನ್ ಮತ್ತು ದಕ್ಷಿಣ ಕೊರಿಯಗಳ ಭದ್ರತೆಗಾಗಿ ಅಮೆರಿಕ ಮಾಡುತ್ತಿರುವ ಖರ್ಚನ್ನು ಕಡಿಮೆ ಮಾಡುವುದಕ್ಕಾಗಿ ಈ ದೇಶಗಳಿಗೆ ಪರಮಾಣು ಶಸ್ತ್ರಗಳ ಅಗತ್ಯವಿದೆ ಎಂಬ ಹೇಳಿಕೆಯನ್ನು ಇತ್ತೀಚೆಗೆ ಟ್ರಂಪ್ ನೀಡಿರುವುದನ್ನು ಸ್ಮರಿಸಬಹುದಾಗಿದೆ.

‘‘ಈ ಹೇಳಿಕೆಗಳನ್ನು ನೀಡಿದ ವ್ಯಕ್ತಿಗೆ ವಿದೇಶ ನೀತಿಯ ಬಗ್ಗೆ ಅಥವಾ ಪರಮಾಣು ನೀತಿಯ ಬಗ್ಗೆ ಅಥವಾ ಕೊರಿಯ ಪರ್ಯಯ ದ್ವೀಪದ ಬಗ್ಗೆ ಅಥವಾ ಒಟ್ಟಾರೆಯಾಗಿ ಜಗತ್ತಿನ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ’’ ಎಂದು ಇಲ್ಲಿ ನಡೆದ ಪರಮಾಣು ಭದ್ರತಾ ಶೃಂಗಸಮ್ಮೇಳನದ ಕೊನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಒಬಾಮ ಹೇಳಿದರು.

‘‘ಅಮೆರಿಕದ ಚುನಾವಣೆಯನ್ನು ಜನರು ಗಮನಿಸುತ್ತಾರೆ ಎಂದು ನಾನು ಹಿಂದೆಯೇ ಹೇಳಿದ್ದೇನೆ. ನಾವು ಇಲ್ಲಿ ಏನು ಮಾಡುತ್ತೇವೆಯೋ ಅದು ಜಗತ್ತಿನ ಇತರ ಭಾಗಕ್ಕೆ ಮಹತ್ವದ ಸಂಗತಿಯಾಗಿರುತ್ತದೆ’’ ಎಂದರು.

ರಿಪಬ್ಲಿಕನ್ ಪಕ್ಷದಲ್ಲೇ ಅಸಹನೆ

ಈ ಮಧ್ಯೆ, ರಿಪಬ್ಲಿಕನ್ ಪಕ್ಷದ ನಾಯಕತ್ವದಲ್ಲೇ ಟ್ರಂಪ್ ಹೇಳಿಕೆಗಳ ಬಗ್ಗೆ ಅಸಹನೆ ಬೆಳೆಯುತ್ತಿದೆ ಎನ್ನಲಾಗಿದೆ.

‘‘ಅವರು ಹೀಗೆಯೇ ಎಡವಟ್ಟುಗಳನ್ನು ಮಾಡುತ್ತಾ ಹೋದರೆ, ಅವರು ಎಲ್ಲವನ್ನೂ ಅಪಾಯಕ್ಕೆ ಒಡ್ಡುತ್ತಾರೆ’’ ಎಂದು ಟ್ರಂಪ್‌ರನ್ನು ತಳಮಟ್ಟದ ಕಾರ್ಯಕರ್ತರಿಗೆ ಪರಿಚಯಿಸಲು ಸಹಾಯ ಮಾಡಿದ್ದ ‘ಸಿಟಿಝನ್ಸ್ ಯುನೈಟೆಡ್’ನ ಅಧ್ಯಕ್ಷ ಡೇವಿಡ್ ಬಾಸೀ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X