ಉಳ್ಳಾಲ ನಗರಸಭೆಯ ಅಧ್ಯಕ್ಷರಾಗಿ ಆಯ್ಕೆಯಾದ ಕೆ. ಹುಸೈನ್ ಕುಂಞಿಮೋನುರನ್ನು ಉಳ್ಳಾಲದ ಪ್ರಾಥಮಿಕ ಶಾಲೆಯ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಇತ್ತೀಚೆಗೆ ಸನ್ಮಾನಿಸಲಾಯಿತು. ನಾರಾಯಣ ನಾಯಕ್ ಅಧ್ಯಕ್ಷತೆ ವಹಿಸಿದ್ದರು.