Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಬ್ಬಿನಾಲೆ ಅರಣ್ಯದೊಳಗೆ ವಿದ್ಯಾರ್ಥಿಗಳ...

ಕಬ್ಬಿನಾಲೆ ಅರಣ್ಯದೊಳಗೆ ವಿದ್ಯಾರ್ಥಿಗಳ ಪ್ರವಾಸ

ವಾರ್ತಾಭಾರತಿವಾರ್ತಾಭಾರತಿ3 April 2016 11:44 PM IST
share
ಕಬ್ಬಿನಾಲೆ ಅರಣ್ಯದೊಳಗೆ ವಿದ್ಯಾರ್ಥಿಗಳ ಪ್ರವಾಸ

ಹೆಬ್ರಿ, ಎ.3: ಕಸ್ತೂರಿರಂಗನ್ ವರದಿ, ಹುಲಿ ಯೋಜನೆ ಜಾರಿಯ ಭಯದಲ್ಲಿ ದಿನದೂಡುತ್ತಿರುವ ನಕ್ಸಲ್ ಬಾಧಿತ ಪ್ರದೇಶವಾಗಿರುವ ಪಶ್ಚಿಮ ಘಟ್ಟದ ಸೆರಗಿನ ಹಳ್ಳಿಗಳ ನೈಜ ಚಿತ್ರಣವನ್ನು ತಿಳಿಯಲು ಹಾಗೂ ಗ್ರಾಮೀಣ ಬದು ಕನ್ನು ಅರಿಯಲು ಉಡುಪಿಯ ಎಂಜಿಎಂ ಕಾಲೇಜಿನ ಪತ್ರಿಕೋ ದ್ಯಮ ವಿಭಾಗ ಮತ್ತು ಫೋಟೋಗ್ರಫಿ ಕ್ಲಬ್ ವಿದ್ಯಾರ್ಥಿಗಳಿಗೆ ಹೆಬ್ರಿ ಸಮೀಪದ ಕಬ್ಬಿನಾಲೆ ದುರ್ಗಕ್ಕೆ ಚಾರಣವನ್ನು ಏರ್ಪಡಿಸಲಾಗಿತ್ತು.

ಈ ಚಾರಣದಲ್ಲಿ ಕಾಲೇಜಿನ 80 ವಿದ್ಯಾರ್ಥಿಗಳೊಂದಿಗೆ 15ಕ್ಕೂ ಅಧಿಕ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು. ಮಲೆಕುಡಿಯರಾದ ದಯೇಂದ್ರ ಗೌಡ ತನ್ನ ಸಮುದಾಯಕ್ಕೂ ಕಾಡಿಗೂ ಇರುವ ನಂಟನ್ನು ಮತ್ತು ನಾಡು ಆಧುನೀಕರಣಗೊಳ್ಳುತ್ತಿದ್ದಂತೆ ಪರಿಸರವನ್ನೇ ನಂಬಿಕೊಂಡು ಬದುಕುತ್ತಿರುವ ಕುಟುಂಬಗಳು ದಿಕ್ಕುಗೆಡುತ್ತಿರುವ ಬಗ್ಗೆ ವಿವರಿಸಿದರು. 40 ವರ್ಷಗಳಿಂದ ಚಾರಣಗೈಯುತ್ತಿರುವ ಯೂತ್ ಹಾಸ್ಟೆಲ್ ಉಡುಪಿ ಘಟಕದ ಮಾಜಿ ಅಧ್ಯಕ್ಷ ರಾಘವೇಂದ್ರ ನಾಯಕ್ ಚಾರಣದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಪಕ್ಷಿತಜ್ಞ, ಪತ್ರಕರ್ತ ಉಮೇಶ್ ಕುಕ್ಕುಪಲ್ಕೆ ಪಕ್ಷಿವೀಕ್ಷಣೆಯ ಕುರಿತು ಮಾಹಿತಿ ನೀಡಿದರು. ಸುದ್ದಿವಾಹಿನಿಯ ವರದಿಗಾರ ರಾದ ಶಶಿಧರ ಮಾಸ್ತಿಬೈಲು, ನಾಗ ರಾಜ್‌ರಾವ್, ಅಶೋಕ್, ಹರೀಶ್ ಪಾಲೆಚ್ಚಾರ್, ಸುಭಾಶ್ಚಂದ್ರ ವಾಗ್ಳೆ, ನೆಲ್ಲಿಜೆ ನವ್ಯಜ್ಯೋತಿ ಸಾಕ್ಷ್ಯಚಿತ್ರ ನಿರ್ಮಾಣ, ಗ್ರಾಮೀಣ ವರದಿಗಾರಿಕೆ ಕುರಿತು ಮಾಹಿತಿ ನೀಡಿದರು. ಛಾಯಾಗ್ರಾಹಕರಾದ ಅಶ್ವತ್ ರಾವ್, ಶಿಜಿತ್ ಕುಮಾರ್, ಅಕ್ಷಯ್ ಕುಮಾರ್, ಗುರುರಾಜ್ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಬಗ್ಗೆ ವಿವರಿಸಿದರು. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಮಂಜುನಾಥ್ ಕಾಮತ್, ಕನ್ನಡ ವಿಭಾಗ ಮುಖ್ಯಸ್ಥ ಡಾ.ಪುತ್ತಿ ವಸಂತ ಕುಮಾರ್, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಅರುಣ್ ಕುಮಾರ್, ಉಪನ್ಯಾಸಕ ವಿದ್ಯಾನಾಥ್ ಕೆ., ಪದ್ಮನಾಭ್ ನಾಯಕ್, ಡಾ.ಬಾಬು, ಸಂತೋಷ್ ಶೆಟ್ಟಿ, ಪ್ರಿಯಾಂಕಾ ಶೆಟ್ಟಿ, ಅದಿತಿ, ಅವಿನಾಶ್, ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಹೆಗ್ಡೆ, ಮುಖ್ಯ ಗ್ರಂಥಪಾಲಕ ಕಿಶೋರ್ ಚಂದನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X