Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಡ್ಯಾರ್‌ಪದವು: ಸಮುದಾಯ ಭವನಕ್ಕೆ...

ಅಡ್ಯಾರ್‌ಪದವು: ಸಮುದಾಯ ಭವನಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ3 April 2016 11:57 PM IST
share
ಅಡ್ಯಾರ್‌ಪದವು: ಸಮುದಾಯ ಭವನಕ್ಕೆ ಶಿಲಾನ್ಯಾಸ

ಬಂಟ್ವಾಳ, ಎ.3: ಮಂಗಳೂರಿನ ಅಡ್ಯಾರ್‌ಪದವು ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನ ಕಟ್ಟಡಕ್ಕೆ ಅಖಿಲ ಭಾರತ ಸುನ್ನಿ ಜಂ-ಇಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಕಾಂತಾಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಶನಿವಾರ ಶಿಲಾನ್ಯಾಸ ನೆರವೇರಿಸಿ ದುಆಗೈದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತ, ಹಿಂದುಳಿದ, ದಲಿತರನ್ನು ಗಮನದಲ್ಲಿಟ್ಟು ಕೆಲಸ ಮಾಡುತ್ತಿದ್ದು, ಸಮುದಾಯ ಭವನಗಳ ನಿರ್ಮಾಣಕ್ಕೆ ಗ್ರಾಮೀಣ ಪ್ರದೇಶದಲ್ಲಿದ್ದ 25 ಲಕ್ಷ ರೂ.ವನ್ನು 50 ಲಕ್ಷ ರೂ.ಗೆ, ನಗರ ಪ್ರದೇಶದಲ್ಲಿ 50 ಲಕ್ಷ ರೂ.ವನ್ನು 1 ಕೋಟಿ ರೂ.ಗೆ ಹೆಚ್ಚಿಸಿದೆ ಎಂದರು.


ಕಾರ್ಯಕ್ರಮವನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಉದ್ಘಾಟಿಸಿ ಮಾತನಾಡಿದರು. ಅಡ್ಯಾರ್ ಪದವು ಎಂಜೆಎಂ ಖತೀಬ್ ಬನಾರಿ ಯೂಸುಫ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಬೈತಾರ್ ಬಿಜೆಎಂ ಮುದರ್ರಿಸ್ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಖ್ಯ ಪ್ರಭಾಷಣ ಗೈದರು. ಮುಖ್ಯ ಅತಿಥಿಗಳಾಗಿ ಶಾಸಕ ಬಿ.ಎ.ಮೊಯ್ದಿನ್ ಬಾವ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮುಮ್ತಾಝ್ ಅಲಿ ಕೃಷ್ಣಾಪುರ, ಹೈದರ್ ಪರ್ತಿಪ್ಪಾಡಿ, ಶಾಕಿರ್ ಹಾಜಿ, ಮೆಲ್ವಿನ್ ಡಿಸೋಜ, ಎ.ಕೆ.ಸತ್ತಾರ್ ಅರ್ಕುಳ, ಶೇಖ್ ಬಾವ, ಕೂಳೂರು ಮಸೀದಿ ಇಮಾಮ್ ಶರೀಫ್ ಮುಸ್ಲಿಯಾರ್, ಜಿಪಂ ಸದಸ್ಯ ಅಬ್ದುಸ್ಸಮದ್, ಆಝಾದ್ ಹಾರ್ಡ್‌ವೇರ್ ಮಾಲಕ ಮನ್ಸೂರ್, ವಲಯ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬ್ಲಿ, ಇ.ಕೆ. ಟಿಂಬರ್ ಮಾಲಕ ರಫೀಕ್, ಕರಾವಳಿ ಪೆಟ್ರೋಲ್ ಬಂಕ್ ಮಾಲಕ ಅಬ್ದುಲ್ ಹಮೀದ್, ಕೆಎಸ್ಸಾರ್ಟಿಸಿ ಫರಂಗಿಪೇಟೆ ಇದರ ಎಫ್.ಎ.ಅಬ್ದುಲ್ ಖಾದರ್, ಮುಹಮ್ಮದ್ ಹಾಜಿ ಮುಡಿಪು, ಬಿ.ಎ.ಸಲೀಂ, ಕೋಶಾಧಿಕಾರಿ ಕೆ.ಹಮೀದ್, ಎಂ.ಕೆ.ಸುಲೈಮಾನ್ ಭಾಗವಹಿಸಿದರು. ಎಂಜೆಎಂ ಪ್ರ.ಕಾರ್ಯದರ್ಶಿ ಬಿ.ಎ.ಅಬ್ದುಲ್ ಸತ್ತಾರ್ ಸಖಾಫಿ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X