Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುರತ್ಕಲ್: ಕರಾವಳಿ ಕೋಳಿ ಮಾರಾಟಗಾರರ...

ಸುರತ್ಕಲ್: ಕರಾವಳಿ ಕೋಳಿ ಮಾರಾಟಗಾರರ ಸಂಘದ 4ನೇ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ5 April 2016 4:43 PM IST
share
ಸುರತ್ಕಲ್: ಕರಾವಳಿ ಕೋಳಿ ಮಾರಾಟಗಾರರ ಸಂಘದ 4ನೇ ವಾರ್ಷಿಕ ಮಹಾಸಭೆ

ಸುರತ್ಕಲ್, ಎ.4: ಕಿನ್ನಿಗೋಳಿ, ಮುಲ್ಕಿ, ಕಾರ್ನಾಡು, ಪಕ್ಷಿಕೆರೆ, ಹಳೆಯಂಗಡಿ, ಮುಕ್ಕ, ಸುರತ್ಕಲ್, ಕಾಟಿಪಳ್ಳ- ಕೃಷ್ಣಾಪುರ, ಕುಳಾಯಿ ಬೈಕಂಪಾಡಿ ವ್ಯಾಪ್ತಿಯ ಕರಾವಳಿ ಕೋಳಿ ಮಾರಾಟಗಾರರ ಸಂಘದ 4ನೇ ವಾರ್ಷಿಕ ಮಹಾಸಭೆ ಸುರತ್ಕಲ್ ಲಲಿತ್ ಇಂಟರ್‌ನ್ಯಾಷನಲ್ ಸಭಾಭವನದಲ್ಲಿ ನಡೆಯಿತು.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಉತ್ತರ ವಲಯ ಶಾಸಕ ಬಿ.ಎ. ಮೊಯ್ದಿನ್ ಬಾವಾ, ಕೋಳಿಮಾರಾಟಗಾರರು ಕೇವಲ ಸಂಘವಾಗಿ ತೊಡಗಿಕೊಳ್ಳದೆ ಸರಕಾರ ಕಲ್ಪಿಸುತ್ತಿರುವ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳುವ ಜೊತೆಗೆ ಸಂಘದ ವತಿಯಿಂದ ನಿಧಿ ಸ್ಥಾಪಿಸಿ ತಮ್ಮ ಸಂಪಾದನೆಯ ಒಂದಂಶವನ್ನು ಬಡವರ ಸೇವೆಗಾಗಿ ವಿನಿಯೋಗಿಸಿಕೊಳ್ಳುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಬಳಿಕ 16-17 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹಸನ್ ಶರೀಫ್ ವಹಿಸಿದ್ದರು. ಮಂಗಳೂರು ಮ.ನಾ.ಪಾ.ದ ಮಾಜಿ ಉಪಮೇಯರ್ ಪುರುಶೋತ್ತಮ ಚಿತ್ರಾಪುರ, ಉದ್ಯಮಿ ಹರಿನಾಥ್ ಸಾಲ್ಯಾನ್, ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಜಲಜಾ, ಕಿನ್ನಿಗೋಳಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಫಿಲೊಮಿನಾ ಸಿಕ್ವೇರ, ಕೆಮ್ರಾಲ್ ಗ್ರಾ.ಪಂ.ಅಧ್ಯಕ್ಷ ನಾಗೇಶ್ ಬೊಳ್ಳೂರು ಉಪಸ್ಥಿತರಿದ್ದರು.

ಸಂಘದ ಸದಸ್ಯ ಪುರಂದರ ಸಾಲ್ಯಾನ್ ಸ್ವಾಗತಿಸಿದರು. ಬಶೀರ್ ವರದಿ ವಾಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X