'ಕೃಷಿಯಲ್ಲಿ ಕಡಿಮೆ ನೀರು ಬಳಕೆ ’ ಪ್ರಧಾನಿ ಮೋದಿಗೆ ವರದಿ ಸಲ್ಲಿಸಿದ ಮಾಜಿ ಪ್ರಧಾನಿ ದೇವೇಗೌಡ

ಹೊಸದಿಲ್ಲಿ, ಎ.6: ಕೃಷಿಯಲ್ಲಿ ಕಡಿಮೆ ನೀರು ಬಳಕೆಯ ಬಗ್ಗೆ ಕೃಷಿ ವಿವಿಯ ವಿಶ್ರಾಂತ ಕುಲಪತಿ ಡಾ. ನಾರಾಯಣ ಗೌಡ ತಯಾರಿಸಿದ ವರದಿಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಇಂದು ಸಂಜೆ ಅವರ ದಿಲ್ಲಿಯ ದಿಲ್ಲಿಯ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸದಲ್ಲಿ ಭೇಟಿಯಾದ ದೇವೇಗೌಡ ಅವರು ಕೃಷಿಗೆ ಸಂಬಂಧಿಸಿ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
Next Story





